ಶ್ರೀ ಭಾರತಿ ಶಾಲೆ, ಅಲಂಕಾರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕು. ಸಾನ್ವಿ ಚನಿಲ ( ರಘುರಾಮ್ ಮತ್ತು ಶ್ರೀಮತಿ ಸಂಧ್ಯಾ ಇವರ...
ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಖೋ...
ಕರ್ನಾಟಕ ಪಬ್ಲಿಕ್ ಪಿ.ಯು ಕಾಲೇಜು, ಹಾಸನ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಕರ್ನಾಟಕ...
ದಶಕಕ್ಕೂ ಹೆಚ್ಚು ಕಾಲ ಭಾರತ ತಂಡದ ಆರಂಭಿಕ ಆಟಗಾರನಾಗಿ ಗಮನ ಸೆಳೆದಿದ್ದ ಶಿಖರ್ ಧವನ್ ಶನಿವಾರ ತಮ್ಮ ಸುದೀರ್ಘ ದೇಶಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಭಾರತ ತಂಡದಲ್ಲಿ ಶುಭಮನ್ ಗಿಲ್ ಆರಂಭಿಕ...
ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಗಂಡನನ್ನು ಹೋಲುವ ವ್ಯಕ್ತಿಯನ್ನ ಹುಡುಕಿ,...
ಪರ್ಲಡ್ಕ ಶಿವಪೇಟೆಯಲ್ಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯುವ 26ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮವು ಆ.26ರಂದು ನಡೆಯಲಿದೆ ಎಂದು ಕೃಷ್ಣಲೋಕ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಹೇಳಿದರು. ಪ್ರತಿವರ್ಷದಂತೆ ಶಿಶು ಮಂದಿರದ ಆವರಣದಿಂದ ರಾಧೆ-ಕೃಷ್ಣೆಯರ...
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ...
ಡಾ.ಬ್ರೋ (Dr.Bro) ಕುರಿತು ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಹೇಳುವುದೇ ಬೇಡ ಬಿಡಿ. ಅಷ್ಟು ಮನೆಮಾತಾಗಿರುವ ಯುವಕ ಈತ. ಅರ್ಚಕರ ಮಗನಾಗಿ ಕುಟುಂಬದಲ್ಲಿ ಹುಟ್ಟಿ, ಪೌರೋಹಿತ್ಯ ಕಲಿತು, ಪೂಜಾ ಪುನಸ್ಕಾರ ಮಾಡುತ್ತ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಹುಡುಗ...
ಡ್ರ್ಯಾಗನ್ ಫ್ರೂಟ್ನಿಂದ ಇದೀಗ ಪೌಡರ್ ತಯಾರಿಸುವ ಹೊಸ ವಿಧಾನವನ್ನು ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಕಂಡುಕೊಂಡಿದೆ. ಪೌಡರ್ನ ವಾಣಿಜ್ಯ ಮೌಲ್ಯವೂ ಹೆಚ್ಚು ಇದ್ದು, 4 ರಿಂದ 10 ಸಾವಿರ ದವರೆಗೂ ದರವಿದೆ. ಡ್ರ್ಯಾಗನ್ ಹಣ್ಣಿನಿಂದ...
ಬಲ್ನಾಡು ಉಜ್ರುಪಾದೆ ಶ್ರೀಕೃಷ್ಣ ಜನ್ಮಾಷ್ಟಮಿಯ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬವು ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆ.25 ಹಾಗೂ 26ರಂದು ಬಲ್ನಾಡು ವಿನಾಯಕ ನಗರದ ಕ್ರೀಡಾಂಗಣದಲ್ಲಿ ಸಂಭ್ರಮಿಸಲಿದೆ. ಪುತ್ತೂರು: ಬಲ್ನಾಡು...