ಒಬ್ಬ ಮನುಷ್ಯ ಎಷ್ಟೇ ಶ್ರೀಮಂತನಿರಲಿ, ಬಡವನಿರಲಿ ಏನಾದರೊಂದು ಸಮಸ್ಯೆಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುತ್ತಾನೆ. ಮನೆಯಲ್ಲಿ ನೆಮ್ಮದಿಯ ಕೊರತೆ ಕೂಡಾ ಕಾಡಲಾರಂಭಿಸುತ್ತದೆ. ಇದಕ್ಕಾಗಿ ಕೆಲವರು ಪೂಜೆಯ ಮೊರೆ ಹೋದರೆ ಇನ್ನೂ ಕೆಲವರು ಹಣದ ಮೇಲೆಯೇ ಸಂಪೂರ್ಣವಾಗಿ ಅವಲಂಬಿತರಾಗಿರುತ್ತಾರೆ. ಇನ್ನೂ...
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಆಗಿದ್ದರೂ ಹಾಸನದಲ್ಲಿ ಮಾತ್ರ ಕೈಗೂಡಿಲ್ಲ. ಇದೀಗ ನಡೆದ ನಗರ ಸಭೆ ಚುನಾವಣೆಯಲ್ಲೂ ಇದು ಪ್ರತಿಧ್ವನಿಸಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಎರಡೂ ಸ್ಥಾನಗಳನ್ನು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಭವನದಲ್ಲಿ ರಕ್ಷಾಬಂಧನದ ʼರಸಚಿಂತನʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಎಮ್. ವೆಂಕಟ್ರಮಣ ರಾವ್, ಕ್ಷೇತ್ರೀಯ ನೈತಿಕ ಆಧ್ಯಾತ್ಮಿಕ ಪ್ರಮುಖ್, ವಿದ್ಯಾಭಾರತಿ ಕರ್ನಾಟಕ ಇವರು ಭಾಗವಹಿಸಿ,” ಭಾರತವನ್ನು ವಿಶ್ವಗುರುವನ್ನಾಗಿಸಲು ಬೇಕಾದ ಚೈತನ್ಯವನ್ನು...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ. 24 ಶನಿವಾರದಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ್ಯಾಂಕ್ ಗಳಿಸಿರುವ ಕೇಶವ...
ಅರಣ್ಯ ಅಪರಾಧಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿಗಳಿಗಿಂತ (ಆರ್ಎಫ್ಒ) ಕೆಳಹಂತದ ಅಧಿಕಾರಿಗಳಿಗೆ ಇದ್ದ ಎಫ್ಐಆರ್ ದಾಖಲಿಸುವ ಅಧಿಕಾರವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಅರಣ್ಯಭೂಮಿ ಒತ್ತುವರಿ, ಮರಗಳ ಕಳ್ಳಸಾಗಣೆ, ವನ್ಯಜೀವಿಗಳ ಬೇಟೆಯಂತಹ ಪ್ರಕರಣಗಳು ನಡೆದಾಗ ಉಪವಲಯ ಅರಣ್ಯಾಧಿಕಾರಿಗಳು, ಬೀಟ್...
ಜ್ಯೋತಿಷ್ಯದ ಪ್ರಕಾರ ಈ ಎರಡು ರಾಶಿಚಕ್ರ ಚಿಹ್ನೆಗಳು ಕಪ್ಪು ದಾರವನ್ನು ಧರಿಸಿದರೆ, ಒಳ್ಳೆಯದಕ್ಕಿಂತ ಹೆಚ್ಚು ಹಾನಿ ಸಂಭವಿಸುತ್ತದೆ. ಜ್ಯೋತಿಷ್ಯದ ಪ್ರಕಾರ ವೃಶ್ಚಿಕ ರಾಶಿಯ ಜನರು ಕಪ್ಪು ದಾರವನ್ನು ಕಟ್ಟಿದರೆ ನಕಾರಾತ್ಮಕ ಪರಿಣಾಮಗಳನ್ನು ಹೊಂದಿರುತ್ತಾರೆ. ಅಂತೆಯೇ, ಮೇಷ...
ಮಗುವಿನ ಆರೋಗ್ಯದ ಬಗ್ಗೆ ಹೆರಿಗೆ ಸಮಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ವಿರುದ್ಧ ಆರೋಗ್ಯ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಮಗುವಿನ ಪೋಷಕರು ದೂರು ನೀಡಿದ್ದಾರೆ. ಹೆರಿಗೆಯಾದ ಬಳಿಕ ಮಗು ಸಹಜವಾಗಿದೆ ಎಂದು...
ಇತ್ತೀಚೆಗೆ ಮೆಟಾ ಒಡೆತನದ ವಾಟ್ಸಾಪ್ ನಲ್ಲಿ ವಾಟ್ಸಾಪ್ ಚಾನೆಲ್ಸ್ ಗಳು ದಕ್ಕುವಂತಹ ಹೊಸದಾದ ಫೀಚರ್ಸ್ ಗಳು ಬಳಕೆದಾರರಿಗೆ ಪರಿಚಯವಾಯಿತು. ಇದೀಗ ಮತ್ತೊಂದು ಹೊಸ ಫೀಚರ್ ನವೀಕರಣದ ಮೂಲಕ ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ....
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ಭಾರತ ವಿರೋಧಿ ಕತೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವ ಬಾಲಿವುಡ್ ಮಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಿಂದಿ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ ಎಂದು ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ....
ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಶುರುವಾಗಿದೆ. ಆಸಕ್ತಿ ಇರುವ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಇದನ್ನು ಜಾರಿಗೆ ತಂದಿದೆ. ಇದರಿಂದ ವಿದ್ಯಾರ್ಥಿಗಳಿಗೆ...