ಉಡುಪಿ : ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಾಶಾಭಿಷೇಕದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿ ವಿಶ್ವಪ್ರೀಯ ತೀರ್ಥರು ರಾಜ್ಯ ವಿಧಾನ ಸಭೆಯ ಸ್ಪೀಕರ್ಯು.ಟಿ. ಖಾದರ್ರವರನ್ನು ಏಕವಚನದಲ್ಲಿ...
ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ವರ್ಲ್ಡ್ ಕಾಂಗ್ರೆಸ್ನಲ್ಲಿ ಪ್ರಸಿದ್ಧ ಶವೋಮಿ ಕಂಪೆನಿ ತನ್ನ ಶವೋಮಿ 14 ಸರಣಿ ಅಡಿಯಲ್ಲಿ ಶವೋಮಿ 14 ಮತ್ತು ಶವೋಮಿ 14 ಅಲ್ಟ್ರಾವನ್ನು ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯ ಮೂರನೇ ಫೋನ್,...
ಪುತ್ತೂರು: ಇಲ್ಲಿನ ಸ್ಟೇಟ್ ಬ್ಯಾಂಕ್ ఆಫ್ ಇಂಡಿಯಾದ ಕೆಳಗಡೆ ಸುಮಾರು 25 ವರ್ಷಗಳಿಂದ ವ್ಯವಹರಿಸುತ್ತಿರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ ಗೃಹ ಉಪಯೋಗಿ ವಸ್ತುಗಳ ಮಾರಾಟ ಮಳಿಗೆ ಶೇಟ್ ಎಲೆಕ್ಟ್ರಾನಿಕ್ಸ್ನಲ್ಲಿ ಫೆ.28ರಂದು 19ನೇ ಬಂಪರ್ ಡ್ರಾ ನಡೆಯಲಿದೆ. ಈ...
ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ದೇಶನದಂತೆ ಮೆಸ್ಕಾಂ ಕೂಡ ಪ್ರಿಪೇಯ್ಡ ಸ್ಮಾರ್ಟ್ ಮೀಟರ್ಗಳನ್ನು, ವಿದ್ಯುತ್ ಉಳಿತಾಯ, ಗ್ರಾಹಕರಿಗೆ ಹೆಚ್ಚಿನ ಸುವಿಧತೆ ಕಲ್ಪಿಸುವ ಉದ್ದೇಶದಿಂದ ಅಳವಡಿಸಲು ಮುಂದಾಗುತ್ತಿದೆ. ಈಗಾಗಲೇ ಪ್ರಿಪೇಯ್ಡ ಮೀಟರ್ಗಳು ಬೆಂಗಳೂರು...
ನವದೆಹಲಿ : ಫೆ. 28ರಂದು ಕಿಸಾನ್ ಸಮ್ಮಾನ್ ಯೋಜನೆಯ 16 ನೇ ಕಂತು ರೈತರ ಖಾತೆಗೆ ಜಮೆ ಆಗಲಿದೆ. ವಾರ್ಷಿಕ ಮೂರು ಕಂತುಗಳಲ್ಲಿ ಜಮೆಯಾಗುವ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರತಿ ಕಂತು ತಲಾ 2...
ಉಪ್ಪಿನಂಗಡಿ : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಫೆ.26ರಂದು ಬೆಳಗ್ಗೆ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ...
ಹುಬ್ಬಳ್ಳಿ : ಈ ಹಿಂದೆ ಲೋಕಸಭೆ ಯಾ ರಾಜ್ಯ ಸಭೆಗೆ ಸ್ಪರ್ಧಿಸದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ರವರು ಮೊತ್ತ ಮೊದಲ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ...
ಮಂಗಳೂರು : ಬರಿದಾಗಿರುವ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈಗ ಹಿಂದೂ ದೇವಾಲಯಗಳ ಆದಾಯ ಬಾಚಿಕೊಳ್ಳಲು ಸಿದ್ಧವಾಗಿ ನಿಂತಿದೆ. ದೇವಸ್ಥಾನಕ್ಕೆ ಸಲ್ಲಿಸುವ ಕಾಣಿಕೆ ಹಣ ದೇವಸ್ಥಾನದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದನ್ನು...
ನವದೆಹಲಿ : ಮದುವೆಯಾಗಿ ಮೂರು ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ, ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾರೆ. ಏನಿದು ಘಟನೆ :ಗಾಜಿಯಾಬಾದ್ನ ಅಭಿಷೇಕ್ ಅಹ್ಲುವಾಲಿಯಾ...
ಗಾಝಾ: ಗಾಝಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧನೋರ್ವ (Indian Soldier) ಸಾವನ್ನಪ್ಪಿದ್ದಾನೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಯೋಧನನ್ನು 19 ವರ್ಷದ ಸಾರ್ಜೆಂಟ್ ಓಜ್ ಡೇನಿಯಲ್ ಎಂದು...