ಕಾಪು : ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (Leeladhar Shetty) ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ....
ಬೆಂಗಳೂರು: ತಲೆಮೆರೆಸಿಕೊಂಡಿರುವ ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ದಾವುದ್ ಇಬ್ರಾಹಿಂಗೆ (Dawood Ibrahim) ವಿಷಪ್ರಶಾನ ನಡೆದಿದೆ ಎಂಬ ವರದಿ ವೈರಲ್ ಆಗುತ್ತಿದೆ. ಪಾಕಿಸ್ತಾನದಲ್ಲಿ ಅಡಗಿರುವ ದಾವುದ್ ಇಬ್ರಾಹಿಂ ಗೆ ಅನಾಮಧೇಯ ವ್ಯಕ್ತಿಯೋರ್ವ ವಿಷ ಹಾಕಿದ್ದಾನೆ ಎಂಬ...
ಗದಗ, ಡಿಸೆಂಬರ್ 17:ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಬಜರಂಗ ದಳ, ಯುವ ಮೋರ್ಚಾ ಎಲ್ಲಾ ಸುಳ್ಳಿನ ಕಾರ್ಖಾನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆಯಿಂದ ತೊಂದರೆಯಾಗಿರುವ...
ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ಬೆತ್ತಲೆ ಮೆರವಣಿಗೆಗೆ ಒಳಗಾದ ಸಂತ್ರಸ್ತ ಮಹಿಳೆಗೆ ₹5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ...
ಉಡುಪಿ: ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ಗಳ ಮೇಲೆ ದಾಳಿ ನಡೆಸಿ ಬಿಕಾಂ ಪದವೀಧರ ‘ಆಯುರ್ವೇದಿಕ್ ಡಾಕ್ಟರ್’ನ್ನು (B.com Doctor) ಅರೆಸ್ಟ್ ಮಾಡಿದ್ದಾರೆ. ದಾಳಿಯಲ್ಲಿ ಇತರ ನಕಲಿ ವೈದ್ಯರು...
ಕಡಬ: (Need Help) ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ನಿಂತಿಕಲ್ಲು ಮುರುಳ್ಯ ಸಮೀಪದ ಪ್ರಸ್ತುತ ಕಡಬದ ಕಳಾರದಲ್ಲಿ...
ರಾಜ್ಯದ ಸಾರಿಗೆ ಇಲಾಖೆಯು ಜನರಿಗೆ ಅನುಕೂಲವಾಗಲಿ ಎಂದು ಹಾಗೂ ಕೆ ಎಸ್ ಆರ್ ಟಿ ಸಿ ಗೆ ಶಕ್ತಿಯೋಜನೆಯಿಂದ ಆಗಿರುವ ನಷ್ಟವನ್ನು ತುಂಬಲು ಇದೀಗ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಕಾರ್ಗೋ ಸೇವೆಯನ್ನು (KSRTC Cargo) ಆರಂಭಿಸಿದೆ....
ರಾಜ್ಯ ಹೈಕೋರ್ಟ್ ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ (Belagavi Incident) ಸಂತ್ರಸ್ತ ಮಹಿಳೆಯನ್ನು ಭೇಟಿಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು ಮೆರೆದಿದ್ದಾರೆ...
ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಸೆಲ್ ಝೋನ್ ಮೊಬೈಲ್ ಸಂಸ್ಥೆಯ ಮಾಲೀಕರ ತಾಯಿ ವಾರಿಜ ಆಚಾರ್ಯ ಅಮೈ(85 ವ.) ರವರು ನಿಧನರಾದರು. ಬಂಟ್ವಾಳದ ಅಮೈ ದಿ.ಬಾಬು ಆಚಾರ್ಯರ ಪತ್ನಿ ವಾರಿಜ ಆಚಾರ್ಯರವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು.ಮೃತರಿಗೆ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ , ಪ್ರಸ್ತುತ ಅಯ್ಯಪ್ಪ ಮಾಲಾಧಾರಿ ಆಗಿರುವ ಪುತ್ತೂರು ತಾಲೂಕು ನೆಟ್ಟಣಿಗೆ ಮೂಡ್ನೂರು ಕರ್ಣೂರು ನಿವಾಸಿ ಪ್ರವೀಣ್ ಕುಮಾರ್ ಯಾನೆ ಪ್ರವೀಶ್ ನಾಯರ್ ಬಂಟುಕಲ್ಲು ಇವರಿಗೆ ಬೀದರ್ ಜಿಲ್ಲೆಗೆ ಗಡಿಪಾರು...