ಮಹಾತ್ಮ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ ರೀತಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿದ್ದಾರೆ. ಅಹಿಂಸೆ, ಚರಕದಿಂದ ಸ್ವಾತಂತ್ರ್ಯ ಬಂದಿರೋದಲ್ಲ ಎನ್ನುವ ಮೂಲಕ ರಾಷ್ಟ್ರಪಿತನಿಗೆ ಅಪಮಾನ ಮಾಡಿದ್ದಾರೆ. ಶಾಸಕನ ವಿರುದ್ಧ ಪೊಲೀಸರು ಸುಮೊಟೋ ಕೇಸು ಮಾಡಬೇಕೆಂದು...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ತಿಳಿಸಿದರು.ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು...
ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ...
ಉಡುಪಿ: ಕಾರಿನ ಎಲ್ಲ ಗ್ಲಾಸ್ಗಳನ್ನು ಮುಚ್ಚಿಕೊಂಡು ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಮಲಗಿದ್ದ ವ್ಯಕ್ತಿಯೊಬ್ಬರು ಉಸಿರು ಗಟ್ಟಿ (Death in Car) ಮೃತಪಟ್ಟ ಘಟನೆ ಉಡುಪಿಯಿಂದ ವರದಿಯಾಗಿದೆ ಮೃತರು ಶುಕ್ರವಾರ ತನ್ನ ತಂದೆಯನ್ನು ಚಿಕಿತ್ಸೆಗಾಗಿ...
ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ ದ್ರೋಹ ಬಗೆಯುವ, ಜೊತೆಗಿದ್ದೇ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ರಾಶಿಯವರು ಸಂಬಂಧಗಳಲ್ಲಿ ನಂಬಿಕೆಗೆ ಯೋಗ್ಯರಲ್ಲ ಅನ್ನುವ ಸಿದ್ಧಾಂತವಿದೆ. ನಿಖರ ನ್ಯೂಸ್ :- ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ...
ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿನ ಖಾತೆಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಸರ್ಕಾರ ತಾತ್ಕಾಲಿಕ ತಡೆ ಹಿಡಿದಿದೆ. ಬ್ಯಾಂಕ್ ಅಧಿಕಾರಿಗಳು ಮನವಿ ಮಾಡಿದ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಿದೆ. ಬೆಂಗಳೂರು,...
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗಳ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದೆ. ಭಯೋತ್ಪಾದಕರ ಹಿಂಸೆಯಿಂದ ನಲುಗಿರುವ ಕಣಿವೆ ನಾಡಿನಲ್ಲಿ ದಶಕದ ಬಳಿಕ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನವದೆಹಲಿ: ಜಮ್ಮು...
ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ:(ಆ.17) ಆ.13 ರಂದು ಮಲೆಬೆಟ್ಟು ಎಂಬಲ್ಲಿ ಪಿಕಪ್ ವಾಹನ ಮತ್ತು...
ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದಾಗಿ ರಾಜ್ಯದ ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಸಿ...
ಮಂಗಳೂರು ನಗರದ ದಕ್ಕೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ಕೂಟರ್ಗೆ ಕಾರು ಢಿಕ್ಕಿಯಾಗಿ ಶಿಕ್ಷಕಿ ಶಾಹಿದಾ ಮೃತಪಟ್ಟಿದ್ದಾರೆ. ಸೋಮೇಶ್ವರ ಪಿಲಾರು ದಾರಂದಬಾಗಿಲಿನ ನಿವಾಸಿಯಾಗಿರುವ ಅವರು ಉಳ್ಳಾಲ ಠಾಣೆಯ ಎಎಸ್ಐ ಮಹಮ್ಮದ್ ಅವರ ಪತ್ನಿ. ಮಂಗಳೂರು: ನಗರದ ದಕ್ಕೆಯಲ್ಲಿ ಶುಕ್ರವಾರ(ಆ.16)...