ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು...
ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿ. (ಬಿಎಸ್ಎನ್ಎಲ್) ಜುಲೈ ತಿಂಗಳಲ್ಲಿ ಬರೋಬ್ಬರಿ 29 ಲಕ್ಷ ಗ್ರಾಹಕರನ್ನು ಗಳಿಸಿದೆ. ವಿಶೇಷವೆಂದರೆ ಈ ಅವಧಿಯಲ್ಲಿ ಟೆಲಿಕಾಂ ವಲಯದ ದೈತ್ಯ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್...
ಕೇರಳ: ಭಾರತದ ಮೊದಲ ರಸ್ತೆ ಅಪಘಾತ (First Car Accident) -ಸಾವು ಪ್ರಕರಣ ಸಂಭವಿಸಿ ಸೆ.22ಕ್ಕೆ 110 ವರ್ಷ ಆಗಲಿದೆ. ಕೇರಳದ ಕಾಳಿದಾಸ ಕೇರಳವರ್ಮ ವಲಿಯಕೋಯಿ ತಂಬುರಾನ್ ಭಾರತದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಮೊದಲ ವ್ಯಕ್ತಿ...
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬೆನ್ನಲ್ಲೇ ಕೆಎಂಎಫ್ಗೆ ಬೇಡಿಕೆ ಹೆಚ್ಚಾಗಿದೆ. ಟಿಡಿಟಿಯಿಂದ ಹೆಚ್ಚುವರಿ ನಂದಿನಿ ತುಪ್ಪಕ್ಕೆ (Nandini For Tirupathi) ಬೇಡಿಕೆ ಇಡಲಾಗಿದೆ. ಈಗಾಗಲೇ ತಿರುಪತಿಗೆ ನಂದಿನಿ ತುಪ್ಪವನ್ನು ಪೂರೈಸುತ್ತಿದೆ. ಇಲ್ಲಿಯವರೆಗೆ 3 ಟ್ಯಾಂಕರ್...
ಬೆಂಗಳೂರು : ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಮಾದರಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 50ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ ಬೆಂಗಳೂರಿನ (Mahalakshmi Bangalore) ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ....
ಬೆಂಗಳೂರು: ರಾಜ್ಯ ಬಿಜೆಪಿಯ (BJP Karnataka) ಎರಡು ಬಣಗಳ ನಡುವೆ ಹೊಂದಾಣಿಕೆ ತರುವುದು ಬಿಜೆಪಿ ವರಿಷ್ಠರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಸದ್ಯಕ್ಕೆ “ಕೊಡು-ಬಿಡು’ ತಂತ್ರಕ್ಕೆ ಶರಣಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಯ ಬೇಡಿಕೆಯನ್ನು ತಿರಸ್ಕರಿಸಿರುವ ವರಿಷ್ಠರು...
ಪುತ್ತೂರು: ಕಾಣಿಯೂರು ಅಮ್ಮನವರ ಗುಡಿಯ ಕಾಣಿಕೆ ಡಬ್ಬಿ ಕಳ್ಳತನವಾಗಿದೆ.ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಗುಡಿಯ ಹೊರಗಾಂಣದಲ್ಲಿರುವ ಕಾಣಿಕೆ ಡಬ್ಬಿ ಸೆ.21 ರ ರಾತ್ರಿ ಕಳ್ಳತನವಾಗಿದೆ. ಬೆಳ್ಳಾರೆ ಠಾಣಾಧಿಕಾರಿ ಈರಯ್ಯ ಸ್ಥಳಕ್ಕೆ ಬಂದು ತನಿಖೆ ನಡೆಸುತ್ತಿದ್ದಾರೆ. ಈ...
ಮಂಗಳೂರು : ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ವೈದ್ಯರೋರ್ವರು ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಮಂಗಳೂರಿನ ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಪಿಜಿ ವೈದ್ಯನೋರ್ವ ಕುಡಿದು ತೂರಾಡುತ್ತ ಬಂದಿದ್ದು ರೋಗಿಗಳು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಕುಡಿದು...
ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ ಮೃತಪಟ್ಟ ಘಟನೆ ನಡೆದಿದೆ. ಸೆ.21 ರಂದು ರಾತ್ರಿ ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ...
ಪುತ್ತೂರು : ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಹೋಳಿಗೆ ವ್ಯಾಪಾರಿ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಪೇಟೆಯಲ್ಲಿ ಹೋಳಿಗೆ ವ್ಯಾಪಾರ ಮಾಡುವ ಪುರುಷರಕಟ್ಟೆಯ ಗಣೇಶ್ ಪ್ರಭು ಅವರ ಸ್ಕೂಟರ್ ಗೆ ಸೆ.21ರಂದು ಕೇರಳ...