ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನು ಉದ್ಯೋಗ ಸೇತು ಆ್ಯಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೈ ಲಿಮಿಟೆಡ್ ನ...
ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿತು. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು...
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಗುರುವಾರ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಹುಡುಗರಿಗೆ ಹಾಗೂ ಹುಡುಗಿಯರಿಗೆ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ, ಓಟದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್...
ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಬಾಲಾಜಿ ರಾವ್ ಡಿ.ಜಿ. ಹೂಡಿಕೆ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಗುರುವಾಯನ ಕೆರೆ, ಇಲ್ಲಿನ...
ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ‘ಟೇಬಲ್ ಟೆನ್ನಿಸ್ ಪಂದ್ಯಾಟ 2024 – 25’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ...
ವಿದ್ಯೆ ಮನುಷ್ಯನಲ್ಲಿ ವಿನಯವನ್ನು ತಂದುಕೊಡಬೇಕೆ ಹೊರತು ಅಹಂಕಾರವನ್ನಲ್ಲ. ನಾವು ಮಾಡುವ ಕೆಲಸ ಆತ್ಮತೃಪ್ತಿಯನ್ನು ನೀಡುವಂತಿರಬೇಕು. ಹಾಗೆಯೇ ಉದ್ಯೋಗದಲ್ಲಿ ಕಷ್ಟ- ನಷ್ಟ ಸಹಜ, ಒಂದು ಉದ್ಯೋಗವನ್ನು ಎತ್ತರಕ್ಕೆ ಕೊಂಡೊಯ್ಯಬೇಕಾದರೆ ಅಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ವಿವೇಕಾನಂದ ಕಾಲೇಜಿನ...
ಎಸ್ ಸಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹುದ್ದೆಗೆ ಲೀಲಾವತಿಯವರನ್ನು ಪಕ್ಷ ಆಯ್ಕೆ ಮಾಡಿದೆ. ಉಪಾಧ್ಯಕ್ಯ ಹುದ್ದೆಗೆ ಬಾಲಚಂದ್ರ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವಣೆಯ ಅವರನ್ನು ಆಯ್ಕೆ ಮಾಡಿದೆ. ಪುತ್ತೂರು ನಗರಸಭೆಯ...
ನೇಜಾರು ಎಂಬಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿಯೇ ಮುನ್ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. ತನಗೆ ಪ್ರಾಣಾಪಾಯವಿದೆ, ಆದ್ದರಿಂದ ಪ್ರಕರಣದ ವಿಚಾರಣೆಯನ್ನು ಉಡುಪಿ ಜಿಲ್ಲಾ ನ್ಯಾಯಾಲಯದಿಂದ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.25ರ ತನಕ ಮುಂದೂಡಲಾಗಿದೆ. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಮೂಲ...
ವಿದೇಶಿ ಮಹಿಳೆಯನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ‘ಕೇವಲ ಫೌಂಡೇಷನ್’ನ ಯೋಗ ಗುರು ಪ್ರದೀಪ್ ಉಲ್ಲಾಳ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ‘ಹಿಂದಿನ ಜನ್ಮದಲ್ಲಿ ನಮ್ಮಿಬ್ಬರ ನಡುವೆ ಸಂಬಂಧ ಇತ್ತು ಎಂದು ನಂಬಿಸಿ ಮೈ ಮುಟ್ಟುತ್ತಿದ್ದ. ಎನರ್ಜಿ ವರ್ಕ್,...