ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ...
ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜ್ಞಾನವನ್ನು ವಿಭಿನ್ನವಾಗಿ ಯಾವುದೇ ಅನುಕರಣೆ ಇಲ್ಲದೆ ವ್ಯಕ್ತಪಡಿಸುವ ಕಲೆ ಕರಗತ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪುತ್ತೂರಿನ ಇರ್ವೆ ಗ್ರಾಮದ ಗೋಳಿಪದವಿನ ಸುಂದರ ಹಾಗೂ ಸುಂದರಿ ದಂಪತಿ ಪುತ್ರ, ಅಂತಿಮ ಬಿ.ಎ ವಿದ್ಯಾರ್ಥಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ....
ಗೂಗಲ್ನಲ್ಲಿ ಕೆಲವು ವಿಷಯಗಳನ್ನು ಸರ್ಚ್ ಮಾಡುವುದರಿಂದ ನಾವು ಅಪಾಯಕ್ಕೆ ಸಿಲುಕೋದು ಖಂಡಿತ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಗೂಗಲ್ನಲ್ಲಿ ಕೆಲವು ವಿಷಯಗಳನ್ನು ಸರ್ಚ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಖರ ನ್ಯೂಸ್:- ಮೊಬೈಲ್ ತಂತ್ರಜ್ಞಾನದಿಂದ ನಾವು ಅದೆಷ್ಟೋ ಕೆಲಸಗಳನ್ನು...
ಉಡುಪಿಯ ಶ್ರೀಕೃಷ್ಣ ಮಠಕ್ಕೆ ದಕ್ಷಿಣ ಭಾರತದ ದಿಗ್ಗಜ ನಟರು ಒಂದೇ ದಿನ ಆಗಮಿಸಿ ಅಚ್ಚರಿ ಮೂಡಿಸಿದ್ದರು. ತೆಲುಗು ಚಿತ್ರರಂಗದ ಪ್ರಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಸೆಲೆಬ್ರಿಟಿ ನಿರ್ದೇಶಕ...
18 ವರ್ಷದ ಸಮೋಸಾ ಮಾರಾಟಗಾರ ಸನ್ನಿ ಕುಮಾರ್ ನೀಟ್ ಯುಜಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನಿರಂತರ ತರಬೇತಿಯ ಬಳಿಕವೂ ಇದು ಅಸಾಧ್ಯ ಎನ್ನುವ ವ್ಯಕ್ತಿಗಳಿಗೆ ಅಚ್ಚರಿಯಾಗುವಂತೆ 720 ಒಟ್ಟು ಅಂಕಗಳಿಗೆ 664...
ಮಹಿಳೆಯರಿಗೆ ಸೌಂದರ್ಯದ ಮೇಲೆ ಹೆಚ್ಚಿನ ಕಾಳಜಿಯಿರುತ್ತದೆ. ಕೆಲವು ಮಹಿಳೆಯರು ತಮ್ಮ ತ್ವಚೆಯ ಬಗ್ಗೆ, ಸೌಂದರ್ಯದ ಬಗ್ಗೆ ಅದೆಷ್ಟೇ ಕಾಳಜಿ ವಹಿಸಿಕೊಂಡರೂ ಕೂಡಾ ಕುತ್ತಿಗೆಯ ಸುತ್ತ ಕಪ್ಪಾಗಿರುತ್ತದೆ. ಇದು ಅವರನ್ನು ಹೀಗಿರುವಾಗ ಕೇವಲ ಸೂರ್ಯನ ಕಿರಣದಿಂದ ಮಾತ್ರವಲ್ಲದೆ...
ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ಆಗಸ್ಟ್ 28ರಂದು ನಡೆದ ದ.ಕ. ಜಿಲ್ಲಾ ಮಟ್ಟದ ಪ.ಪೂ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಿಖಿಲ್ ಬಿ....
ಜಗತ್ತಿನಾದ್ಯಂತ ಕೋಟ್ಯಾಂತರ ಬಳಕೆದಾರರ ನೆಚ್ಚಿನ ಚಾಟಿಂಗ್ ಅಪ್ಲಿಕೇಶನ್ ಎನಿಸಿಕೊಂಡಿರುವ ವಾಟ್ಸಾಪ್ ಹೊಸದೊಂದು ಫೀಚರ್ ಪರಿಚಯಿಸಲು ಸಿದ್ಧವಾಗಿದೆ. ಬಳಕೆದಾರರು ಬಹು ಖಾತೆಗಳಲ್ಲಿ ತಮ್ಮ ಸಂಪರ್ಕ ಸಿಂಕ್ ಮಾಡುವ ಫೀಚರ್ ಇದಾಗಿದೆ. ಇದರ ಮೂಲಕ ಗ್ರಾಹಕರಿಗೆ ಸಂಪರ್ಕ ಸಾಧಿಸಲು...
ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಣಿಪಾಲ ಪೊಲೀಸರು ಮಾಹಿತಿ ಪಡೆದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ ರೈಲಿನಲ್ಲಿ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್...