ಹೃದಯಿ ಸಂಬಂಧಿ ಸಮಸ್ಯೆಗಳನ್ನು ನಿಭಾಯಿಸಲು ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಪದ್ಧತಿಗಳಷ್ಟೇ ಪರಿಹಾರವಲ್ಲ. ಉತ್ತಮ ದೇಹ ಕಾಯವನ್ನು ಹೊಂದಲು ಅನುಸರಿಸುವ ಕ್ರಮಗಳು ವ್ಯತಿರಿಕ್ತವಾಗಿ ಪರಿಣಮಿಸಿ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ. ಹೀಗಾಗಿ ನಿಯಮಿತವಾಗಿ ಕೊಲೆಸ್ಟ್ರಾಲ್ ತಪಾಸಣೆ...
ಜೋತಿಷ್ಯ ಶಾಸ್ತ್ರದ ಲ್ಲಿ ಪ್ರತೀ ರಾಶಿಗೂ ಕೂಡ ರಾಶಿಚಕ್ರ ಹಾಗೂ ಗ್ರಹಗಳ ಸ್ಥಾನ ಪಲ್ಲಟದಿಂದಾಗಿ ಶುಭ ಹಾಗೂ ಅಶುಭಗಳಿವೆ. ಕೆಲವೊಮ್ಮೆ ತೀರಾ ಕಂಗೆಟ್ಟು ಹೋದವರಿಗೆ ಧನಯೋಗ ಬಂದರೆ, ಇನ್ನೂ ಕೆಲವರಿಗೆ ಅಶುಭವಾಗಲಿದೆ. ಸದ್ಯ, ಕೆಲವು ರಾಶಿಯವರಿಗೆ...
ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜ ಅವರ ಪ್ರತಿಮೆ ಕುಸಿದ ಘಟನೆಗೆ ಸಂಬಂಧಿಸಿದಂತೆ ಮರಾಠಿಗರ ಕ್ಷಮೆ ಕೋರಿದ್ದಾರೆ. ಜತೆಗೆ, ವೀರ ಸಾವರ್ಕರ್ ಅವರ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ವಾಗ್ದಾಳಿಯನ್ನು ಸಹ ಪ್ರಸ್ತಾಪಿಸಿದ್ದಾರೆ. ಪಾಲ್ಕರ್...
ಕೊರೋನಾ ಮಹಾಮಾರಿಯ ಬಳಿಕ ಸ್ಥಗಿತಗೊಂಡಿದ್ದ ಪುತ್ತೂರು -ಅಳಿಕೆ ಕೆಎಸ್ಆರ್ಟಿಸಿ ಬಸ್ ಸೇವೆ ಆ. 30 ರಂದು ಪ್ರಾರಂಭಗೊಂಡಿದ್ದು ಗ್ರಾಮಸ್ಥರು ಬಸ್ ವ್ಯವಸ್ಥೆಯನ್ನು ಸ್ವಾಗತಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಪುತ್ತೂರು: ಕೊರೋನಾ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇಲ್ಲಿ ವಿವೇಕಾನಂದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ಪ್ರಸಾರಾಂಗದ ಉದ್ಘಾಟನೆ ಮತ್ತು ಪುನರ್ವಸು ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಮಾಣಿ ಇದರ ಆಶ್ರಯದಲ್ಲಿ ಕರ್ನಾಟಕ ಪ್ರೌಢ ಶಾಲೆ, ಮಾಣಿಯಲ್ಲಿ ನಡೆದ ಗೀತಗಾಯನ ಸ್ಪರ್ಧೆಯಲ್ಲಿ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ತಂಡಗಳು...
ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ 9ನೇ ತರಗತಿ...
ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ (ರಿದಮಿಕ್ ಯೋಗ) ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ರಿತೀಶ್ ಬಿ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪುತ್ತೂರು: ಶಾಲಾ ಶಿಕ್ಷಣ...
ರಾಜ್ಯಶಾಸ್ತ್ರದ ವಿಷಯವು ಬಹಳ ಆಸಕ್ತಿಯ ವಿಷಯವಾಗಿದೆ. ಪ್ರಸ್ತುತ ದೇಶಕ್ಕೆ ರಾಜಕೀಯ ಶಾಸ್ತ್ರ ಬಹು ಮುಖ್ಯವಾದ ವಿಷಯ. ದೇಶಕ್ಕೆ ಉತ್ತಮ ರಾಜಕಾರಣಿಯ ಅವಶ್ಯಕತೆ ಇದೆ. ಪ್ರತಿಯೊಬ್ಬರಿಗೂ ರಾಜ್ಯಶಾಸ್ತ್ರದ ತಿಳುವಳಿಕೆ ಅಗತ್ಯ. ನಮ್ಮ ದೇಶದಲ್ಲಿ ಕಾನೂನಿಗಿಂತ ಸಂಪ್ರದಾಯ ಬಲಿಷ್ಠವಾಗಿದೆ....
ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕೊಂಬೆಟ್ಟು ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ...