ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಇಂದು ಪ್ರಸಾರಾಂಗದ ಉದ್ಘಾಟನೆ ಮತ್ತು ಪುನರ್ವಸು ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಪುತ್ತೂರು: ಇಲ್ಲಿಯ ವಿವೇಕಾನಂದ...
ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜೈಮಾರ್ ಮತ್ತು ಶಿವಕುಮಾರ್ ಕಲಿಮಾರ್ ರವರಿಗೆ ಮಂಡಲದ ಅಧ್ಯಕ್ಷರುಗಳಾದದ ಸಾಜ ರಾಧಕೃಷ್ಣ ಆಳ್ವ ಮತ್ತು...
ಸ್ನೇಹಿತನ ಪತ್ನಿಯ ಕೊಲೆ ಕೇಸ್ನಲ್ಲಿ ಪೊಲೀಸರ ಅತಿಥಿಯಾಗಿದ್ದ ಆರೋಪಿಯೊಬ್ಬ ಐದು ವರ್ಷಗಳ ಬಳಿಕ ತನ್ನ ಪತ್ನಿಯ ಕೊಲೆ ಕೇಸ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರು : ಆ 29 : ತನ್ನ ಪತ್ನಿ ಓಡಿ ಹೋಗಿದ್ದಾಳೆ ಎನ್ನುತ್ತಲೇ ಪೊಲೀಸರಿಗೆ...
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇರೆಗೆ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಆ. 29ರ ಬೆಳಗ್ಗೆ ಶಿಫ್ಟ್ ಮಾಡಲಾಗಿದೆ. ವ್ಯಾನ್ ನಿಂದ ಕೆಳಗಿಳಿದ ದರ್ಶನ್, ಬೆಲೆಬಾಳುವ ಟೀ ಶರ್ಟ್, ಪ್ಯಾಂಟ್,...
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಯುದ್ಧ, ಭಯೋತ್ಪಾದನೆ ಮತ್ತು ನಕ್ಸಲೀಯರ ವಿಧ್ವಂಸಕ ಕೃತ್ಯದಿಂದ ಸಂಭವಿಸುವ ಸಾವುಗಳಿಗಿಂತಲೂ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಿದೆ. ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನು...
ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಎಸ್ಡಿಪಿಐ ಪಕ್ಷದ ಚಿಹ್ನೆಯಡಿ ಗೆದ್ದಿದ್ದ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಉಡುಪಿ(ಆ.28): ಅತ್ಯಂತ ಕುತೂಹಲಕಾರಿ ರಾಜಕೀಯ ಬೆಳವಣಿಗೆಯೊಂದರಲ್ಲಿ,...
ದೇಶ ವಿರೋಧಿ, ಸರ್ಕಾರ ವಿರೋಧಿ, ಅಶ್ಲೀಲ ಅಥವಾ ಆಕ್ಷೇಪಾರ್ಹ ವಿಷಯವನ್ನು ರೂಪಿಸುವುದಕ್ಕಾಗಿ ಜೀವಾವಧಿ ಶಿಕ್ಷೆಯ ನಿಬಂಧನೆಯನ್ನುಸಹ ಒಳಗೊಂಡಿದೆ. ಯಾವುದೇ ಸಂದರ್ಭದಲ್ಲೂ ವಿಷಯವು ಅಸಭ್ಯ, ಅಶ್ಲೀಲ ಅಥವಾ ದೇಶ ವಿರೋಧಿಯಾಗಿರಬಾರದು ಎಂದು ಸಿಎಂ ಯೋಗಿ ಆದಿತ್ಯನಾಥ್ ಮತ್ತು...
ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ ಎಂದು ಗುರುತಿಸಲಾಗಿದ್ದು ಪತಿ ಕಿರಣ್ ಕೊಲೆಗೈದ...
ರಾಜ್ಯ ಸರಕಾರವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿದ್ದ 5 ಕೆ.ಜಿ ಅಕ್ಕಿಯ ಹಣವನ್ನು ನಿಲ್ಲಿಸಲು ಚಿಂತನೆ ನಡೆಸಿದೆ. ಇದರ ಬದಲು ತೊಗರಿಬೇಳೆ, ತಾಳೆಎಣ್ಣೆ, ಸಕ್ಕರೆ ಹಾಗೂ ಅಯೋಡೈಸ್ಡ್ ಉಪ್ಪು...