ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ, ವಿಶೇಷ ತನಿಖಾ ತಂಡವು (ಎಸ್ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಲೈಂಗಿಕ...
ಬಿಯರ್ ನಲ್ಲಿ ಅಮಲು ಭರಿಸುವ ವಸ್ತು ನೀಡಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಹೀನ ಕೃತ್ಯ ಉಡುಪಿ ಜಿಲ್ಲೆಯ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 21 ವರ್ಷ ಬೋವಿ ಸಮುದಾಯದ ಯುವತಿ ಸಂತ್ರಸ್ತೆ. ತ್ವರಿತವಾಗಿ ತನಿಖೆ...
ಇಂಡಿಯನ್ ರೈಲ್ವೆಯು ಫೆಬ್ರವರಿ ತಿಂಗಳಲ್ಲಿ ಅಧಿಸೂಚಿಸಿದ್ದ ಟೆಕ್ನೀಷಿಯನ್ ಪೋಸ್ಟ್ಗಳ ಸಂಬಂಧ, ಇದೀಗ ಹುದ್ದೆಗಳ ಸಂಖ್ಯೆ ಹೆಚ್ಚಿಸಿ ತಿದ್ದುಪಡಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಜಿಗೆ ಮತ್ತೆ ಅವಕಾಶವನ್ನು ಆರ್ಆರ್ಬಿ ನೀಡಲಿದೆ. ಭಾರತೀಯ ರೈಲ್ವೆ ಇಲಾಖೆಯು ಟೆಕ್ನೀಷಿಯನ್ ಉದ್ಯೋಗ...
ಆಶೀರ್ವಾದ್ ಲಕ್ಕಿ ಸ್ಕೀಂನ 2ನೇ ಸೀಸನ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. 2ನೇ ಸೀಸನ್ ಶುಭಾರಂಭದ ಜೊತೆಗೆ ಲೋಗೋ ಅನಾವರಣ ಹಾಗೂ 160 ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ. 25ರಂದು ಸಂಜೆ 3...
ದಕ್ಷಿಣಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಸನ್ನ ಮಾರ್ತರವರು ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಅವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ,...
ಪುತ್ತೂರಿನ ಮಾಯಿದೇ ದೇವುಸ್ ಚರ್ಚ್ ಬಿಲ್ಡಿಂಗ್ ನಲ್ಲಿರುವ ಶಫೀಕ್ ಮಾಲಕತ್ವದ ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ತಡರಾತ್ರಿ ಬೆಂಕಿ ಹಚ್ಚಲಾಗಿದ್ದು, ಯಾರೋ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪುತ್ತೂರು: ಫ್ಯಾನ್ಸಿ ಅಂಗಡಿಯೊಂದಕ್ಕೆ ತಡರಾತ್ರಿ ಬೆಂಕಿ...
ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ” ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು...
ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಾದ ಹಿತಾಲಿ ಪ್ರಸನ್ನ ಶೆಟ್ಟಿ 17 ವಯೋಮಾನದ ಈಟಿ ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ...
ವಿದ್ಯಾ ಭಾರತಿ ಹಾಗೂ ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಪುತ್ತೂರು: ವಿದ್ಯಾ ಭಾರತಿ ಹಾಗೂ...
‘ಹರಿತ ಆಯುಧದಿಂದ ಕೈಗೆ ಇರಿಯಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮೇಲೆ ಸುಳ್ಳು ದೂರು ನೀಡಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ...