ಬಸ್ ನಿಲ್ಲಿಸಿಲ್ಲವೆಂದು ಗುತ್ತಿಗೆ ಆಧಾರದಲ್ಲಿ ನೇಮಕವಾದ ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ...
ವಿದ್ಯಾಮಾತಾ ಅಕಾಡೆಮಿಯು ಕಡ್ಡಾಯ ಕನ್ನಡ ಪರೀಕ್ಷೆಯ ತರಬೇತಿಯನ್ನು ಆಯೋಜಿಸಿದ್ದು ಈಗಾಗಲೇ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು ಆನ್ಲೈನ್ ಮೂಲಕ ತರಗತಿಗಳನ್ನು ಪಡೆದುಕೊಳ್ಳಬಹುದು. ನಿಖರನ್ಯೂಸ್: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಾರಂಭಿಸಿದ್ದ ನೇಮಕಾತಿ ಪ್ರಕ್ರಿಯೆಯ...
ದಕ್ಷಿಣ ಭಾರತದ ಪ್ರಮುಖ ಐಸ್ ಕ್ರೀಮ್ ಬ್ರ್ಯಾಂಡ್ ಆಗಿರುವ ಹಾಂಗ್ಯೋ ಐಸ್ ಕ್ರೀಮ್ ದೇಶಾದ್ಯಂತ ಮಾರುಕಟ್ಟೆ ವಿಸ್ತರಿಸಲು ಖಾಸಗಿ ಈಕ್ವಿಟಿ ಸಂಸ್ಥೆ ಫೇರಿಂಗ್ ಕ್ಯಾಪಿಟಲ್ನಿಂದ 25 ಮಿಲಿಯನ್ ಡಾಲರ್ ಅಂದರೆ ಸುಮಾರು 210 ಕೋಟಿ ರೂ....
ಉತ್ತರಾಖಂಡದಲ್ಲಿ ಪತಿಯೊಬ್ಬ ಪತ್ನಿಯ ವಿಮೆ ಹಣವನ್ನು ದೋಚಲು ಹಾವಿನ ವಿಷವಿದ್ದ ಇಂಜೆಕ್ಷನ್ ನೀಡಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ, ಸೋದರ ಮಾವ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ...
ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿರುವ ಪಶು ಸಂಗೋಪನಾ ಇಲಾಖೆಗೆ ಸೇರಿದ ವಿಶಾಲವಾದ ಹುಲ್ಲುಗಾವಲು ಪ್ರದೇಶದಲ್ಲಿ ಆ.22ರಂದು ರೀಲ್ಸ್ಗಾಗಿ ಲಾರಿ ಚಾಲನೆ ಮಾಡುತ್ತಿರುವುದನ್ನು ಪ್ರಶ್ನಿಸಲು ಹೋದ ರಿಕ್ಷಾ ಚಾಲಕರಿಗೆ ಯುವಕರ ತಂಡವೊಂದು ಹಲ್ಲೆ ಮಾಡಲು ಮುಂದಾದ ಘಟನೆ...
ಕರ್ನಾಟಕದ ಅರ್ಚಕರೊಬ್ಬರಿಂದ ಅಮೆರಿಕಾದ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಮಂತ್ರ-ಘೋಷಗಳು ಮೊಳಗಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನ ಮೂಲದವರಾದ ರಾಕೇಶ್ ಭಟ್ ಮತ್ತು ತಂಡದಿಂದ ವೇದಮಂತ್ರ ಘೋಷಣೆಯಾಗಿದೆ. ನಿಖರ ನ್ಯೂಸ್...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಆರಂಭವಾಗಲು ದಿನಗಣನೆ ಆರಂಭವಾಗಿದೆ. ಆದರೆ ಈ ನಡುವೆ ದೇಶವನ್ನೇ ಬೆಚ್ಚಿಬೀಳಿಸುವ ಅಪ್ಡೇಟ್ ಒಂದನ್ನ ಗುಪ್ತಚರ ಇಲಾಖೆ ನೀಡಿದ್ದು, ಮಾಹಿತಿಗೆ ತಕ್ಕಂತೆ ಇದೀಗ ಮೈಸೂರಿನ ಹೋಟೆಲ್ ಒಂದರಲ್ಲಿ ಭಾರೀ ಪ್ರಮಾಣದ...
ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು...
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ(ಸ್ವಾಯತ್ತ) ಪ್ರಾಂಶುಪಾಲರಾದ ಪ್ರೊ.ವಿಷ್ಣು ಗಣಪತಿ ಭಟ್ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ...
ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಮೈಸೂರಿನ ಎಪಿಜೆ ಅಬ್ದುಲ್ ಕಲಾಂ ಇಂಡೋರ್ ಸ್ಟೇಡಿಯಂ ಮಹಾಜನ ಕಾಲೇಜಿನಲ್ಲಿ ಆಗಸ್ಟ್ 16 ರಿಂದ 18ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ ವೈಟ್...