ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೆರಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು...
ಉಪ್ಪಿನಂಗಡಿ ಸಮೀಪದ ಬೆಳ್ತಂಗಡಿ ತಾಲೂಕಿಗೆ ಸೇರಿದ ಕರಾಯ ಗ್ರಾಮದ ಕೊಂಬೆಟ್ಟಿಮಾರು ಎಂಬಲ್ಲಿ 14ರ ಹರೆಯದ ಬಾಲಕಿ ಅಮ್ಮ ಮೊಬೈಲ್ ಕಿತ್ತುಕೊಂಡ್ರು ಎಂಬ ಕ್ಷುಲ್ಲಕ ಕಾರಣಕ್ಕೆ ಜೀವ ಕಳೆದುಕೊಂಡಿದ್ದಾಳೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ...
ಇನ್ಫೋಸಿಸ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ. ರಾಣಿ ಕರ್ಣಾವತಿ ಆಪತ್ತಿನಲ್ಲಿದ್ದಾಗ, ರಾಜ ಹುಮಾಯೂನ್ಗೆ ಒಡಹುಟ್ಟಿದವರ ಸಂಕೇತವಾಗಿ ಒಂದು ದಾರವನ್ನು ಕಳುಹಿಸಿ, ಅವನ ಸಹಾಯವನ್ನು ಕೇಳಿದಳು. ಇಲ್ಲಿಂದ...
ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಬಾಳೂರು ಠಾಣೆಗೆ...
ಎರಡು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿಯ ವಿರುದ್ದವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕರು ಯುವತಿಯ ವಿರುದ್ದ...
ಆರೋಪಿಯು ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ನಲ್ಲಿ ವೀಕ್ಷಿಸಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಮಂಗಳೂರು: ಮಂಗಳೂರು ನಗರ ಪೊಲೀಸರು ನಕಲಿ ನೋಟು...
ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಮೂಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸದ್ಯ, ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಪ್ರತ್ಯಸ್ತ್ರ ಹೂಡುವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿರುವ ಸಿ.ಎಂ. ಸಿದ್ದರಾಮಯ್ಯ ಬಲಿಷ್ಠ ವಕೀಲರ ಪಡೆಯೊಂದಿಗೆ ಕಾನೂನು ಸಮರಕ್ಕೆ ಸಿದ್ಧರಾಗಿದ್ದಾರೆ. ನಿಖರ...
ನಿಖರನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ‘ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತನಿಖೆಗೆ ಅನುಮತಿ ನೀಡಿರುವುದನ್ನು...
ಯಾವ ದಿನಾಂಕದಲ್ಲಿ ಹುಟ್ಟಿದ ಹುಡುಗೀರು ಹೆಚ್ಚು ಕೋಪಿಷ್ಠರಾಗಿರ್ತಾರೆ ಗೊತ್ತಾ…?ಸಂಖ್ಯಾಶಾಸ್ತ್ರದ ಪ್ರಕಾರ, ಈ ಮೂರು ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಅತ್ಯಂತ ಕೋಪಿಷ್ಟರಿರುತ್ತಾರೆ…ಸಂಖ್ಯಾಶಾಸ್ತ್ರದ ಪ್ರಕಾರ.. 9, 18, 27 ರಂದು ಜನಿಸಿದ ಹುಡುಗಿಯರು ತುಂಬಾ ಶಾರ್ಟ್ ಟೆಂಪರ್ ಆಗಿರುತ್ತಾರೆ....
ರಕ್ಷಾ ಬಂಧನದ ದಿನವೇ, ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನು ಕಳೆದುಕೊಂಡಿದ್ದಾನೆ. ಸಹೋದರನಿಗೆ ರಾಖಿ ಕಟ್ಟಲು ತೆರಳಿದ್ದ ಮಹಿಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ. ಸಹೋದರ – ಸಹೋದರಿಯರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ರಕ್ಷಾ...