ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಎಲೆಕ್ಟ್ರಿಕ್ ದ್ವಿಚಕ್ರ ಉತ್ಪಾದನಾ ಸಂಸ್ಥೆ ಏಥರ್ ಎನರ್ಜಿ ಹೊಸ ಹೂಡಿಕೆ ಸುತ್ತಿನಲ್ಲಿ 71 ಮಿಲಿಯನ್ ಡಾಲರ್ ಅಂದರೆ ಸುಮಾರು 600 ಕೋಟಿ ರೂಪಾಯಿ ಹೂಡಿಕೆ ಸಂಗ್ರಹಿಸಿದೆ. ಇದರಿಂದ ಕಂಪನಿಯ ಮಾರುಕಟ್ಟೆ...
ಆ.14ರಿಂದ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಸಚಿವ ಕೃಷ್ಣ ಬೈರೇಗೌಡ ಅವರು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ. ಆ 14ರ ನಂತರ ಕಿತ್ತೂರು ಕರ್ನಾಟಕ ಮತ್ತು ಮಲೆನಾಡು...
ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ...
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಮಂಗಳೂರಿನಿಂದ ಪುತ್ತೂರಿಗೆ ಸ್ಥಳಾಂತರಿಸುವ ಪ್ರಸ್ತಾವನೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಕೈಬಿಟ್ಟಿದೆ. 2020ರಲ್ಲಿ ಬಿಜೆಪಿಯ ಅಂದಿನ ಪುತ್ತೂರು ಶಾಸಕ ಸಂಜೀವ ಮಠಂದೂರು ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಮುಂದಾಗಿದ್ದರು. ಅಂದಿನ...
ಬಾಂಗ್ಲಾದೇಶದ ನೂತನ ಗೃಹ ಸಚಿವ ಶೇಖಾವತ್ ಹೊಸೈನ್ ಬಾಂಗ್ಲಾ ದೇಶದಲ್ಲಿನ ಹಿಂದೂಗಳು ತಮ್ಮ ಮೇಲಿನ ದೌರ್ಜನ್ಯದ ವಿರುದ್ಧ ಸಿಡಿದೆದ್ದು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಮರುದಿನವೇ ಕ್ಷಮೆ ಯಾಚಿಸಿದ್ದಾರೆ. ಭವಿಷ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಒದಗಿಸುವ ಭರವಸೆ...
ಕರ್ನಾಟಕದ 6 ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ಆ.15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾರನ್ನು ಕೂಡಾ ಅದರಲ್ಲಿ ಆಯ್ಕೆ ಮಾಡಲಾಗಿದೆ. ವರ್ಲ್ಡ್ ಯೂತ್ ಸ್ಕಿಲ್...
ಈಗಾಗಲೇ 2.68 ಕೋಟಿ ರೈತರ ಆಧಾರ್ ಸೀಡಿಂಗ್ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈಗಾಗಲೇ 2.68 ಕೋಟಿ ರೈತರ ಆಧಾರ್ ಸೀಡಿಂಗ್...
ದ.ಕ. ಸಂಸದ ಬ್ರಿಜೇಶ್ ಚೌಟರವರು ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯು ಉಳ್ಳಾಲದ ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ಹಮ್ಮಿಕೊಂಡಿದ್ದ ಪೊಸ ಕಂಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ...
ಬೆಂಗಳೂರು: ಕೆಲ ವರ್ಷಗಳಿಂದ ನಷ್ಟದಲ್ಲಿರುವ ದಿವಂಗತ ಉದ್ಯಮಿ ವಿ.ಜಿ. ಸಿದ್ಧಾರ್ಥ ಅವರ ಕೆಫೆ ಕಾಫಿ ಡೇ ಕಂಪನಿಯ ಐಡಿಬಿಐಗೆ ಸಂಬಂಧಿಸಿದ ದಿವಾಳಿ ಪ್ರಕ್ರಿಯೆಗೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್ಸಿಎಲ್ಟಿ) ಅನುಮತಿ ನೀಡಿದೆ. ಕೆಫೆ ಕಾಫಿ...
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದೆ. ಇದರ ಹಿಂದೆ...