ನಂಜನಗೂಡಿನ ಹುಲಿ ಇದೀಗ ದೇಶ ಮಾತ್ರವಲ್ಲ ವಿದೇಶದಲ್ಲಿ ಬಾರಿ ಸದ್ದು ಮಾಡುತ್ತಿದೆ. ಇದು ಬೆಲ್ಲದಿಂದ ತಯಾರಿಸಿದ ಭಾರತದ ಮೊದಲ ರಮ್. ಕನ್ನಡ ಹೆಸರಿನಲ್ಲೇ ಇರುವ ಈ ರಮ್ ಭಾರತದ ರಮ್ ದೃಷ್ಟಿಕೋನವನ್ನೇ ಬದಲಿಸಲಿದೆ ಅನ್ನೋ ಮಾತುಗಳು...
ಕಿಲ್ಲೆ ಮೈದಾನದಲ್ಲಿ ನಡೆಯುವ 67ನೇ ವರ್ಷದ ಮಹಾ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ ನೀಡಲಾಯಿತು. ಪ್ರತಿವರ್ಷ ನಾಗರ ಪಂಚಮಿಯ ದಿನದಂದೇ ಕಿಲ್ಲೆ ಮೈದಾನದ ಗಣೇಶೋತ್ಸವಕ್ಕೆ ವಿಗ್ರಹ ರಚನೆಗೆ ಮುಹೂರ್ತ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವದ ಆಮಂತ್ರಣ...
ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಢಾಕಾ: ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಬೈದುಲ್...
ಪ್ರತಿಷ್ಠಿತ ತಂಪು ಪಾನೀಯ ತಯಾರಿಕಾ ಸಂಸ್ಥೆಯಾಗಿರುವ ಪುತ್ತೂರಿನ ಬಿಂದು ಫ್ಯಾಕ್ಟರಿಯು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಟರ್ಮಿನಲ್ ಒಂದರಲ್ಲಿ ತೆರೆದಿರುವ ತನ್ನ 17ನೇ ಫ್ಯಾಕ್ಟರಿ ಔಟ್ಲೆಟ್ಗೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರ ಎಸ್.ಎನ್.ಅರುಣ್ ಅವರು ಔಟ್ಲೆಟ್ನ್ನು ಬುಧವಾರ...
ಸಂಘಟನೆಗಳ ಪ್ರತಿಭಟನೆ- ಹೋರಾಟದ ಬಳಿಕವೂ ಮನೆ ಬಿಟ್ಟು ಹೋದ ಹಿಂದೂ ಯುವತಿ, ತಾನು ಪ್ರೇಮಿಸಿದ ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಾಳೆ. ಕ್ರಿಮಿನಲ್ ಆರೋಪ ಹೊಂದಿರುವ ಈತ ಲವ್ ಜಿಹಾದ್ನಲ್ಲಿತೊಡಗಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ....
ಬಾಂಗ್ಲಾದೇಶದಲ್ಲಿನ ಆಂತರಿಕ ಗಲಭೆಯಿಂದ ಕಂಗಾಲಾಗಿರುವ ಸಾವಿರಾರು ಮಂದಿ ಭಾರತಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಬಾಂಗ್ಲಾ ಜತೆಗಿನ ಎಲ್ಲ ಗಡಿ ಭಾಗಗಳಲ್ಲಿ ಬಿಎಸ್ಎಫ್ ತೀವ್ರ ಕಟ್ಟೆಚ್ಚರ ವಹಿಸಿದೆ. ಶುಕ್ರವಾರ ಪಶ್ಚಿಮ ಬಂಗಾಲದ ಕೂಚ್ ಬೆಹಾರ್ ಗಡಿ ಸಮೀಪ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಮಾನವಿಕ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಆ. 10ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ...
ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್. ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು 50 ಮೀಟರ್ ಬಟರ್ಫ್ಲೈ ಹಾಗೂ 50 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ...
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವರಾಮ ಆಳ್ವ ಪಿಯುದಲ್ಲಿ ನಡೆಸಲ್ಪಡುವ ಸಿ.ಇ.ಟಿ.ಯಲ್ಲಿ ಉತ್ತಮ ಅಂಕ ಪಡೆದಲ್ಲಿ ವಿದ್ಯಾರ್ಥಿಗಳ ಮುಂದಿನ ಜೀವನ ಸುಗಮವಾಗುವುದು ಎಂದು ಹೇಳಿದರು. ಪುತ್ತೂರು:...
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಆ.9 ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ...