ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್ನಿಂದ...
ಬೆಳಗಾವಿ ಮೂಲದ ಬಾಲಕಿಯೊಬ್ಬಳನ್ನು ಮಂಗಳೂರಿನಲ್ಲಿ ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದು, ಪರಿಚಯಸ್ಥರೇ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆ ಬಲವಾಗಿದೆ. ಕೊಲೆಗಾರ ಲೈಂಗಿಕ ದೌರ್ಜನ್ಯ ಎಸಗಿರಬಹುದು ಅಥವಾ ದೌರ್ಜನ್ಯಕ್ಕೆ ಯತ್ನಿಸಿದಾಗ ಬಾಲಕಿ ಬೇರೆಯವರಿಗೆ ಹೇಳಬಹುದು...
ಕಾರವಾರ, ಆಗಸ್ಟ್ 7: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್...
ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಮಾಣಿಯ ಬಾಲವಿಕಾಸ ಆಡಿಟೋರಿಯಂನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಿತು. ಸಮಾಜದ ಮಹಿಳೆಯರು ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳ ವಿಶಿಷ್ಟ ಖಾದ್ಯಗಳೊಂದಿಗೆ ಭೋಜನ ನಡೆಯಿತು. ವಿಶೇಷ...
ಮೈಸೂರಿನ ಪ್ರತಿಷ್ಠಿತ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಮತಿ ತನುಜ ಕಾಯರ್ಗ ಇವರು ಸಾದರಪಡಿಸಿದ ಮಹಾ ಪ್ರಬಂಧಕ್ಕೆ ದೇಶದ ಅಗ್ರಮಾನ್ಯ ವಿವಿಗಳಲ್ಲಿ ಒಂದಾದ ತಮಿಳುನಾಡಿನ ವೆಲ್ಲೂರು ಇನ್ಸ್ಟಿ ಟ್ಯೂಟ್ ಆಫ್...
ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ತಿಲಕ್ ಪೂಜಾರಿ ಎಂಬ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಲ್ಎಲ್ಬಿ ಪದವಿ ಪಡೆದಿರುವ ಇವರು ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ವಿಟ್ಲ : ಮಾಣಿ ಸಮೀಪ ಪಟ್ಲಕೋಡಿ...
ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ (Vinesh Phogat) ಫೈನಲ್ಗೆ ಪ್ರವೇಶಿಸಿದ್ದಾರೆ. ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ಪೆಲಿಸ್ ಗುಲ್ಮನ್ ಗೊಮೆಜ್ ಅವರನ್ನು...
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ (Vinesh Phogat) ಅವರು ವೀರಾವೇಶದ ಆಟ ಪ್ರದರ್ಶಿಸಿದ್ದಾರೆ. 50 ಕೆಜಿ ಕುಸ್ತಿ ವಿಭಾಗದಲ್ಲಿ ಇದುವರೆಗೂ ಸೋತೇ ಇರದ ಜಪಾನ್ ದೇಶದ ವರ್ಲ್ಡ್ ಚಾಂಪಿಯನ್ ಯುಯಿ...
ಬೆಂಗಳೂರು : ವಿವಿಧ ಕೋರ್ಸ್ ಕಲಿಕೆಗೆ ಬಾಂಗ್ಲಾದೇಶಕ್ಕೆ ತೆರಳಿದ್ದ ಜಿಲ್ಲೆಯ 25 ವಿದ್ಯಾರ್ಥಿಗಳು ಸುರಕ್ಷಿತವಾಗಿ ಊರಿಗೆ ಮರಳಿದ್ದಾರೆ. ಅಲ್ಲಿನ ಭಾರತೀಯ ರಾಯಭಾರಿ ಕಚೇರಿಯ ನೆರವಿನಿಂದ ಎಲ್ಲರೂ ಬಂದಿಳಿದಿದ್ದಾರೆ. ಬಾಂಗ್ಲಾದಲ್ಲಿ ನಡೆದ ದಂಗೆಯಿಂದ ವಿದ್ಯಾರ್ಥಿಗಳು ಮೊಬೈಲ್ ಸಂಪರ್ಕಕ್ಕೂ...
ಢಾಕಾ: ಅರಾಜಕತೆ ಸೃಷ್ಟಿಯಾಗಿರುವ ಬಾಂಗ್ಲಾದೇಶದ ಭೀಕರ ಪರಿಸ್ಥಿತಿ ಕುರಿತಾದ ಒಂದೊಂದೇ ವರದಿಗಳು ಹೊರಬೀಳುತ್ತಿವೆ. ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ದೇಶ ತೊರೆಯುತ್ತಿದ್ದಂತೆ ಈ ಕುಕೃತ್ಯ ನಡೆದಿದೆ ಎಂದು ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆಯ...