ಮಂಗಳೂರಿನ ಅತ್ತಾವರದಲ್ಲಿ ಇರುವ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್ಸ್ ಲೈಫ್ ಇನ್ಯೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಸೇವಾ ರತ್ನ ಅವಾರ್ಡ್ ನ್ನು ಆ. 2ರಂದು ಪುತ್ತೂರಿನ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್...
ವಾಡಿಕೆ ಪ್ರಕಾರ ಜುಲೈನಲ್ಲಿ 263 ಮಿ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 390 ಮಿ.ಮೀ ಮಳೆಯಾಗುವ ಮೂಲಕ ಶೇ.48ರಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.27ರಷ್ಟು, ಉತ್ತರ ಒಳನಾಡಿನಲ್ಲಿ ಶೇ.22ರಷ್ಟು, ಮಲೆನಾಡಿನಲ್ಲಿ ಶೇ.64ರಷ್ಟು ಹಾಗೂ ಕರಾವಳಿಯಲ್ಲಿ...
ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ...
ಸವಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕೊಂಡಾಡಿಕೊಪ್ಪ ಶಾಲಾ ಮುಖ್ಯೋಪಾಧ್ಯಾಯರಾದ ಜಯಂತ್ ವೈ ಯವರು ನೇಮಕಗೊಂಡಿರುತ್ತಾರೆ. ಇವರಿಗೆ ಶಿಕ್ಷಣ ಇಲಾಖೆಯು 2019ನೇ ಸಾಲಿನಲ್ಲಿ ʻಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಿದೆ. ಮೈಸೂರು ಯೋಗ ಫೌಂಡೇಶನ್...
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ ಇಂದು ದಿಢೀರ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿಯೋರ್ವ ದಿಢೀರ್ ಅನಾರೋಗ್ಯಕ್ಕೀಡಾಗಿ ಇಂದು (ಶನಿವಾರ) ಆಸ್ಪತ್ರೆಯಲ್ಲಿ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ರಕ್ಷಕ ಶಿಕ್ಷಕ ಸಂಘದ ಸಭೆ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ...
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಹೇಂದ್ರ ಗೋಪಾಲ್ ವಿಭಾಸ್.ಕೆ ಹಾಗೂ ನಿಧಿರಾಜ್ ಎಂ.ಕೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇನ್ಸ್ಟಿಟ್ಯೂಟ್...
ವಿದ್ಯಾಮಾತಾ ಅಕಾಡೆಮಿಯಲ್ಲಿ ವಿವಿಧ ಅರ್ಹತಾ ಪರೀಕ್ಷೆಗಳಿಗೆ ತರಬೇತಿ ಪಡೆದ 2 ವಿದ್ಯಾರ್ಥಿಗಳಲ್ಲಿ ಇಬ್ಬರೂ ಕೂಡ ಉತ್ತೀರ್ಣರಾಗುವ ಮೂಲಕ ಹೊಸ ಮೈಲುಗಲ್ಲನ್ನು ಸ್ಥಾಪಿಸಿದೆ. ವಿಶ್ವವಿದ್ಯಾನಿಲಯದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಸೃಷ್ಟಿ ಪಿ ಎಸ್ ರವರು, ವಿವಿಧ ಅರ್ಹತಾ...
ಸಾಮಾಜಿಕ ಜಾಲತಾಣದಲ್ಲಿ ಬೆಡ್ ರೂಂ ವಿಡಿಯೋವನ್ನು ಅಮರ್ ಹೆಸರಿನ ಪುಡ್ ಬ್ಲಾಗರ್ ಹಂಚಿಕೊಂಡಿದ್ದಾನೆ. ವಿಡಿಯೋದಲ್ಲಿ ಅಮರ್ ಹಾಗೂ ಆತನ ಪತ್ನಿ ಬೆಡ್ ರೂಂ ಹಾಸಿಗೆಯ ಮೇಲೆ ಚುಂಬಿಸುವ ದೃಶ್ಯವಿದೆ. ‘ನಿಮ್ಮ ಪರ್ಸನಲ್ ವಿಚಾರಗಳನ್ನು ನೋಡುಗರಿಗೆ ಅಸಹ್ಯವಾಗುವ...
ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನಲ್ಲಿ ಅನೇಕ ರೀತಿಯ ವೈಶಿಷ್ಟ್ಯಗಳು ಬಂದಿದೆ. ಕೆಲವರು ತಮ್ಮ ಆತ್ಮೀಯರನ್ನು ಸಿಕ್ಕ ಸಿಕ್ಕ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಲು ಪ್ರಯತ್ನಿಸುತ್ತಾರೆ. ಇದರಿಂದ ಕೆಲವರಿಗೆ ಕಿರಿಕಿರಿಯೂ ಅನಿಸಬಹುದು. ವಾಟ್ಸಾಪ್ ನಲ್ಲಿ ಮೊಬೈಲ್ ಸಂಖ್ಯೆಗಳ...