ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪತಿಯೊಂದಿಗೆ ಕೊನೆಯುಸಿರೆಳೆದಿದ್ದ ಅಶ್ವಿನಿ ಶೆಟ್ಟಿಯವರ ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ಸದ್ಯ ಕುಟುಂಬಸ್ಥರೊಂದಿಗೆ ವಾಸವಿದ್ದಾರೆ. ವಿಜೆ ವಿಕ್ಯಾತ್ ಯೂಟ್ಯೂಬ್ ಚಾನೆಲ್ನಲ್ಲಿ ಅಶ್ವಿನಿ ಶೆಟ್ಟಿ ಅವರ ಮಕ್ಕಳು ಮಾತನಾಡಿದ್ದಾರೆ. ಇಂತಹ...
ಯುವತಿಯೋರ್ವರು ಸ್ನಾನ ಮಾಡುತ್ತಿದ್ದಾಗ ಬಚ್ಚಲು ಕೋಣೆಯ ಹೊರಭಾಗದ ಕಿಟಕಿಯಿಂದ ಇಣುಕಿ ನೋಡಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಆರೋಪಿ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ ಪುತ್ತೂರು: ತನ್ನ ಮನೆಯ ಬಚ್ಚಲು ಕೋಣೆಯಲ್ಲಿ...
ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾದರು. ‘ಒಂದು ಹಾಡು ಹಿನ್ನೆಲೆ ರೂಪದಲ್ಲಿ ಆರು ಸೆಕೆಂಡ್ ಅಷ್ಟೇ ಟಿ.ವಿ ಪರದೆಯಲ್ಲಿ ಬರುತ್ತದೆ. ಇನ್ನೊಂದು ಹಾಡು ಶಾಲೆಯಲ್ಲಿ...
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ಬಳಿ ಮತ್ತೆ ಭೂಕುಸಿತವಾಗಿದೆ. ಭೂಗರ್ಭ ಶಾಸ್ತ್ರಜ್ಞರ ತಂಡವು ಪದೇ ಪದೆ ಭೂಕುಸಿತ ಸಂಭವಿಸುತ್ತಿರುವ ತಾಲೂಕಿನ ದೊಡ್ಡತಪ್ಪಲೆ ಹಾಗೂ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಮಣ್ಣು, ಕಲ್ಲಿನ ಮಾದರಿ ಸಂಗ್ರಹ ಮಾಡಿದೆ....
ದುರಂತದಲ್ಲಿ ಬದುಕುಳಿದ ಅಜ್ಜಿ ಆರೋಗ್ಯ ಸರಿಯಿಲ್ಲದ ಮಗಳು, ಪುಟ್ಟ ಮೊಮ್ಮಗಳನ್ನು ಹಿಡಿದು ಹೇಗಾದರೂ ಜೀವ ರಕ್ಷಣೆ ಮಾಡಬೇಕು ಎಂದು ಈಜುತ್ತಾರೆ. ಆ ಕತ್ತಲಿನಲ್ಲಿ ಸಾಗಿದಾಗ ಅವರಿಗೊಂದು ದಿಣ್ಣೆ ಸಿಗುತ್ತದೆ ಅದನ್ನೇರಿ ನೋಡಿದರೆ ಎದುರಿನಲ್ಲಿ ಕಾಡಾನೆ. ಆ...
ಮಂಗಳೂರು ಜಂಕ್ಷನ್- ಕಬಕ ಪುತ್ತೂರು – ಯಶವಂತಪುರ ಮಧ್ಯೆ ಸಂಚರಿಸುವ ನಂ.16576 ಎಕ್ಸ್ಪ್ರೆಸ್ ರೈಲಿನ ಸಮಯವನ್ನು ನ. 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ವೇಳಾಪಟ್ಟಿ: ಮಂಗಳೂರು(ಬೆಳಗ್ಗೆ 7), ಪಡೀಲ್ (7.20), ಬಂಟ್ವಾಳ (7.33/7.35), ಕಬಕ ಪುತ್ತೂರು...
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜಾರಿ ಬಿದ್ದು ಕಾಲು ಹಾಗು ಸೊಂಟಕ್ಕೆ ಗಾಯಗಳಾಗಿರುವ ಕಾರಣ ಅವರಿಗೆ ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರ ಕ್ಷೇತ್ರ ಪ್ರವಾಸವನ್ನು ರದ್ದು...
ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಆ. 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ....
ಬೆಂಗಳೂರು: ಶೂಟಿಂಗ್ ಸ್ಪರ್ಧೆಯಲ್ಲಿ ಅಥ್ಲೀಟ್ಸ್ ತರಹೇವಾರಿ ಉಪಕರಣಗಳನ್ನು ಬಳಕೆ ಮಾಡುತ್ತಾರೆ. ಈಗಂತೂ ಶೂಟರ್ಸ್ ವಿಶೇಷ ಕನ್ನಡಕ ಧರಿಸುತ್ತಾರೆ. ಎಕಾಗ್ರತೆ ಸಲುವಾಗಿ ಹೊರಗಿನ ಶಬ್ದಗಳು ಕಿವಿಗೆ ಬೀಳದಂತೆ ನಾಯ್ಸ್ ಕ್ಯಾನ್ಸಲಿಂಗ್ ಹೆಡ್ ಫೋನ್ಗಳನ್ನು ಬಳಸುತ್ತಾರೆ. ಈ ಉಪಕರಣಗಳು...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಲಿಂಕ್ ಸಮಗ್ರ ಅಮಲು ಚಿಕಿತ್ಸಾ ಕೇಂದ್ರ, ಬಜಾಲ್, ಮಂಗಳೂರು, ವ್ಯಸನಮುಕ್ತ ದಕ್ಷಿಣ ಕನ್ನಡ ಜಿಲ್ಲೆ...