ಸರಸ್ವತಿ ವಿದ್ಯಾಲಯ ಕಡಬದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ವಿನಯ್. ಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಲಿರುವ ರಾಜ್ಯ...
ಮಂಗಳೂರಿಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕೆತ್ತಿಕ್ಕಲ್, ಅದ್ಯಪಾಡಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರ ಸಮಸ್ಯೆ ಆಲಿಸಿದ ಸ್ಥಳೀಯರಿಗೆ ಭರವಸೆ ನೀಡಿದರು. ಗುಡ್ಡದ ಮಣ್ಣು ಇಷ್ಟು...
ಫೋನ್ ಸಂಭಾಷಣೆಯಲ್ಲಿ ಹಿಂದೂ, ಆರ್ ಎಸ್ಎಸ್ ಬಗ್ಗೆ ಪ್ರಚೋದನಕಾರಿ ಮಾತುಗಳನ್ನಾಡಿ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿ ಕೋಮು ಪ್ರಚೋದನೆಗೆ ಪ್ರೋತ್ಸಾಹ ನೀಡಿದ ಹಕೀಂ ಕೂರ್ನಡ್ಕನನ್ನು ಪತ್ತೆ ಹಚ್ಚಿ, ಕೂಲಂಕೂಷ ತನಿಖೆ ಮಾಡುವಂತೆ ಗೆ ಆಗ್ರಹಿಸಲಾಗಿದೆ....
ಸಂಸದ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಸುಲ್ತಾನ್ಪುರಕ್ಕೆ ಹೋಗಿದ್ದಾಗ ಚಮ್ಮಾರನ ಅಂಗಡಿಯಲ್ಲಿ ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಭಾರಿ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಸಿದ್ಧರಿದ್ದಾರೆ....
ಮಂಗಳೂರಿನ ಮಿಶನ್ ಸ್ಟ್ರೀಟ್ ನಲ್ಲಿರುವ ಕ್ಯಾಂಪ್ಕೋ ಲಿಮಿಟೆಡ್ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಂಗಳೂರು : ಮಂಗಳೂರಿನ ಮಿಶನ್ ಸ್ಟ್ರೀಟ್ ನಲ್ಲಿರುವ ಕ್ಯಾಂಪ್ಕೋ ಲಿಮಿಟೆಡ್ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ:ಜ್ಯುನಿಯರ್...
ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಘಟನೆ ಮತ್ತೆ ಭೂಕುಸಿತ ಉಂಟಾಗಿದ್ದು ದೊಡ್ಡತಪ್ಲು ಬಳಿಯ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಬೃಹತ್ ವಾಹನಗಳ...
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕ ವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ...
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಬೃಹತ್ ಗುಡ್ಡ ಕುಸಿದಿದ್ದು. ಮಣ್ಣು ತೆರವು ಕಾರ್ಯ ಮುಕ್ತಾಯಗೊಂಡಿದೆ. ಗುಡ್ಡ ಕುಸಿತದಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು...
ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಬೇರಿಕೆಯಲ್ಲಿ ಗುಡ್ಡ ಕುಸಿದಿದ್ದು ತಗ್ಗು ಪ್ರದೇಶದಲ್ಲಿರುವ ಸುಮಾರು 8-10 ಮನೆಗಳಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಅರಣ್ಯ ಇಲಾಖೆಯ ಸುಮಾರು 2 ಎಕ್ರೆ ಅಗಲದ ಗುಡ್ಡ ಧರಶಾಯಿಯಾಗಿದ್ದೂ ರಸ್ತೆಯ ಮೇಲೆ ಬಿದ್ದಿದೆ. ಮಣ್ಣಿನ ದಿಬ್ಬ ಸುಮಾರು...
ನಿನ್ನೆ ರಾತ್ರಿ ಪುತ್ತೂರಿನ ನೆಹರುನಗರದ ಧೂಮಾವತಿ ರಸ್ತೆ ಬಳಿ ಹಸುವೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಟುಕರಿಂದ ಅಪಹರಣದ ಯತ್ನ ನಡೆದು ಗಾಯಗೊಂಡ ಹಸು ತಪ್ಪಿಸಿಕೊಂಡು ಈ ಭಾಗಕ್ಕೆ ಓಡಿ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಹಸುವಿನ...