ಭೂಕುಸಿತಗೊಂಡ ವಯನಾಡ್ ಚೂರಲ್ಮಲದಲ್ಲಿ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ ಬೈಲಿ ಸೇತುವೆಯ ನಿರ್ಮಾಣ ಪೂರ್ಣಗೊಂಡಿದೆ. ಪ್ರತಿಕೂಲ ಪರಿಸ್ಥಿತಿಯನ್ನು ಮೆಟ್ಟಿ ನಿಂತ ಭಾರತೀಯ ಸೇನಾ (Indian Army) ಸಿಬ್ಬಂದಿ ಈ ಸೇತುವೆಯನ್ನು ನಿರ್ಮಿಸಿದ್ದಾರೆ. ಬೈಲಿ ಸೇತುವೆಯ ಪೂರ್ಣಗೊಂಡ ನಂತರ,...
ಪುತ್ತೂರು.ಜು,30: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿ ಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದಿನಿಂದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನು ಉತ್ತಮಪಡಿಸಿಕೊಂಡರೆ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ, ಅಂಬಿಕಾ ವಿದ್ಯಾಲಯ (ಸಿಬಿಎಸ್ಸಿ), ಬಪ್ಪಳಿಗೆ ವತಿಯಿಂದ ಜೂ. 29, ಸೋಮವಾರದಂದು ಆಯೋಜಿಸಿದ್ದ ‘ಆಟಿದ ಬೆನ್ನಿಡ್ ಕೇಸರ್ದ ಗೊಬ್ಬು’ ಕಾರ್ಯಕ್ರಮದಲ್ಲಿ, ಇಂದಿನ ಕಾಲಘಟ್ಟದ ಕೃಷಿ ಕಾರ್ಯದಲ್ಲಿ ಗಣನೀಯ ಬದಲಾವಣೆ ಕಂಡಿದ್ದು, ಈ...
ವಯನಾಡು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ್ದಾರೆ. ಜು 30 ರಂದು ಮುಂಡಕ್ಕೆ, ಚೂರಲ್ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ...
ಪುತ್ತೂರು: ಗುಣಮಟ್ಟ ಹಾಗೂ ನಂಬಿಕೆ ಉದ್ಯಮವನ್ನು ಯಶಸ್ವಿ ಮಾಡುತ್ತದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಿಂದಿನಿಂದಲೂ ಎಲ್ಲರ ವಿಶ್ವಾಸಕ್ಕೆ ಪಾತ್ರವಾದ ಸಂಸ್ಥೆಯಾಗಿದೆ. ಅಲಂಕಾರಿಕ ವಸ್ತುಗಳನ್ನು ಮಾಡುವ ಚಿನ್ನ ಇಂದು ಹೂಡಿಕೆಯ ಕ್ಷೇತ್ರದಲ್ಲೂ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಚಿನ್ನದ...
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. 50 ಮೀ ರೈಫಲ್ 3 ಪೊಸಿಶನ್ ವಿಭಾಗದಲ್ಲಿ ಯುವ ಶೂಟರ್ ಸ್ವಪ್ನಿಲ್ ಕುಸಾಲೆ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಬುಧವಾರದ ಅರ್ಹತಾ ಸುತ್ತಿನಲ್ಲಿ 7ನೇ...
ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಜನರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿದೆ. ಹಾಗಂತ ಅತಿಯಾದ ಆತ್ಮವಿಶ್ವಾಸ ಮತ್ತು ಅಲಕ್ಷ್ಯ ಒಳ್ಳೆಯದಲ್ಲ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಎಚ್ಚರಿಸಿದ್ದಾರೆ....
ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ರೈಲಿನಲ್ಲಿ ಸರಬರಾಜಾಗಿದ್ದ ಮಾಂಸ ನಾಯಿಯದಲ್ಲ. ಕುರಿಯದ್ದು ಎಂಬುದರ ಅಧಿಕೃತ ವರದಿ ಸರ್ಕಾರದ ಕೈಸೇರಿದೆ. ಬುಧವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಅವರು ಹೈದರಾಬಾದ್ ಐಸಿಎಆರ್...
ನಿಖರ ನ್ಯೂಸ್ :- ಸೌಂದರ್ಯ ಪ್ರಜ್ಞೆ ಹೆಣ್ಣುಮಕ್ಕಳಿಗೆ ಹೆಚ್ಚಿರುತ್ತದೆ. ಇದು ಸೆಲೆಬ್ರಿಟಿಗಳಿಗೆ ಒಂದಿಂಚು ಜಾಸ್ತಿ ಎಂದರೆ ಅತಿಶಯೋಕ್ತಿಯೇನಲ್ಲ. ಸಿನಿ ತಾರೆಗಳು ತಮ್ಮ ದೇಹ ಸೌಂದರ್ಯ ತೋರಿಸಲು, ತಮ್ಮ ಮಾರ್ಕೆಟ್ ಕಡಿಮೆಯಾಗದಂತೆ ನೋಡಿಕೊಳ್ಳಲು ವಾರಕ್ಕೊಂದು ಹಾಟ್ ಫೋಟೋಶೂಟ್...
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ರಾಮಪುರ ಉಪವಿಭಾಗದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಈ ಪ್ರದೇಶದಲ್ಲಿನ ರಸ್ತೆಗಳು ಕೊಚ್ಚಿಹೋಗಿದ್ದು,...