ಪುತ್ತೂರು: ಕಳೆದೊಂದು ವಾರದಿಂದ ಕರವಾಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಅನಾಹುತಗಳ ಸರಮಾಲೆಯನ್ನೆ ಉಂಟು ಮಾಡಿದೆ. ಜಿಲ್ಲೆಯ ಬಹುತೇಕ ಸ್ಥಳಗಳು, ಪ್ರಮುಖ ರಸ್ತೆಗಳು ಜಲಾವೃತ್ತಗೊಂಡು ಸ್ವತ್ತು ಮತ್ತು ಕೃಷಿಯ ಆಪಾರ ನಷ್ಟಕ್ಕೆ ಕಾರಣವಾಗಿದೆ. ಇದರ ಮುಂದುವರಿದ...
ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ಕಂಡು ಬರುತ್ತಿದ್ದ ಜಾನಪದ ಕ್ರೀಡೆ ಕಂಬಳ ವರ್ಷದಿಂದ ವರ್ಷಕ್ಕೆ ತನ್ನ ಜನಪ್ರಿಯತೆ ಹಾಗೂ ವ್ಯಾಪ್ತಿಯನ್ನು ಹಿಗ್ಗಿಸುತ್ತಿದೆ. ಕಳೆದ ವರ್ಷ ಕಂಬಳ ಸಿಮೋಲ್ಲಂಘನೆ ನಡೆಸಿದ...
ಮನೆಯಲ್ಲಿ ಕಂಡು ಬರುವ ಹಲ್ಲಿಗಳು (ಮನೆ ಹಲ್ಲಿಗಳು) ವಿಷಕಾರಿಯೇ? ಈ ಪ್ರಶ್ನೆ ಹಲವರ ಮನಸ್ಸಿನಲ್ಲಿ ಖಂಡಿತವಾಗಿಯೇ ಇರುತ್ತದೆ. ಮನೆಯ ಗೋಡೆ ಅಥಾವ ಮೇಲ್ಚಾವಣಿಗಳಲ್ಲಿಕಾಣಿಸುವ ಈ ಹಲ್ಲಿಗಳು ಕಚ್ಚಿದರೇ ಅಥಾವ ಆಹಾರಗಳಲ್ಲಿ ಅದರ ತ್ಯಾಜ್ಯ ಸೇರಿದರೆ ಅಥಾವ...
ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ. ಜು.30 ರಂದು ಸುರಿದ ರಣಭೀಕರ...
ಹಾಸನ:ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಪಲೆ ಬಳಿ ಬುಧವಾರ ಸಂಜೆ ಮತ್ತೆ ಭೂಕುಸಿತವಾಗಿದ್ದು, ಒಂದು ಕಂಟೈನರ್ ಲಾರಿ ಸೇರಿದಂತೆ ಹಲವು ವಾಹನಗಳ ಮೇಲೆ ಮಣ್ಣು ಬಿದ್ದಿದೆ. ಗುಡ್ಡ ಕುಸಿತದ ರಭಸಕ್ಕೆ...
ಹುಕ್ಕೇರಿ : ರಾಜ್ಯ ಸರ್ಕಾರ ಸುಗಮ ಸಂಚಾರ, ಸೂಕ್ತ ನಿರ್ವಹಣೆ ಮತ್ತು ರಸ್ತೆಗಳ ಒತ್ತುವರಿ ತಡೆಯಲು ಮಹತ್ವದ ಯೋಜನೆಯೊಂದನ್ನು ಸಿದ್ಧಪಡಿಸಿದೆ. ರಸ್ತೆಗಳ ವಾರ್ಷಿಕ ನಿರ್ವಹಣೆಗಾಗಿ ನೂತನ ಕಾರ್ಯಕ್ರಮ ರೂಪಿಸಿದ್ದು ಶೀಘ್ರ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ....
ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಮಾಡಿದ ಆರೋಪಿಗಳನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮೊಹಮ್ಮದ್ ರಿಯಾಜ್ ಯಾನೆ ಬೆಬ್ಬೆ ರಿಯಾಜ್ ಹಾಗೂ ಮೊಹಮ್ಮದ್ ನಿಜಮುಲಹಕ್ ಬಂಧಿತ ಆರೋಪಿಗಳು.ಕೋಣಾಜೆ ಠಾಣೆಯ...
ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವು ಬಗೆಯ ರೀಲ್ಸ್ಗಳನ್ನ ಮಾಡಿ ಹರಿಬಿಡುತ್ತಾರೆ. ಈ ರೀಲ್ಸ್ ಮೂಲಕ ಅನೇಕ ಪ್ರತಿಭೆಗಳು ಹೊರಗೆ ಬರುತ್ತವೆ. ಇದೀಗ ದಂಪತಿಯ ಅಂತಹದೊಂದು ಪ್ರತಿಭೆ ಹೊರಗೆ ಬಂದಿದೆ. ಇನ್ನೇನು ನಾಗರಪಂಚಮಿ ಹಬ್ಬ...
ಚಿಕ್ಕಜಾಜೂರು: ಪುರುಷರಿಗೆ ಸರಿಸಮನಾಗಿ ಕೃಷಿಯಲ್ಲಿ ತೊಡಗಿಸಿಕೊಂಡ ರೈತ ಮಹಿಳೆ ಅನಿತಾ ಮಾದರಿ ಎನಿಸಿಕೊಂಡಿದ್ದಾರೆ. ಇಸ್ರೇಲ್ ಮಾದರಿಯಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಂಡು ಅಡಿಕೆಯೊಂದಿಗೆ ವಿವಿಧ ಅಂತರ ಬೆಳೆ ಬೆಳೆದು ಯಶಸ್ವಿಯಾಗಿದ್ದಾರೆ. ಚಿಕ್ಕಜಾಜೂರು ಸಮೀಪದ ಬಿ.ದುರ್ಗ ಗ್ರಾಮದ...
ಹೊಸದಿಲ್ಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜೀವ ವಿಮೆ ಹಾಗೂ ವೈದ್ಯಕೀಯ ವಿಮೆ ಮೇಲೆ ವಿಧಿಸಲಾಗಿರುವ ಶೇ. 18ರಷ್ಟು ಜಿಎಸ್ಟಿಯನ್ನು ತೆಗೆದು ಹಾಕಿ ಎಂದು ಮನವಿ...