ಟೆಹರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಮತ್ತು ಆತನ ಒಬ್ಬ ಬಾಡಿಗಾರ್ಡ್ನನ್ನು ಇರಾನ್ನಲ್ಲಿ ಮಂಗಳವಾರ ಹತ್ಯೆ ಮಾಡಲಾಗಿದೆ ಎಂದು ಪ್ಯಾಲೆಸ್ತೀನ್ ಸಂಘಟನೆಯು ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಹತ್ಯೆಗೆ ಇಸ್ರೇಲ್ ಕಾರಣ ಎಂದು ಹಮಾಸ್...
ಬೆಂಗಳೂರು: ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಪಕ್ಷಗಳಲ್ಲಿ ಅಪಸ್ವರ ಕೇಳಿಸಿದೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯವರು ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ...
ಮಂಗಳೂರು, ಜು.31: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ...
ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ನಸುಕಿನ...
ನಿಖರ ನ್ಯೂಸ್ :- ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯರು ಗಣನೀಯ ಸಾಧನೆ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಮನು ಭಾಕರ್ ವೈಯಕ್ತಿಕ ವಿಭಾಗದ ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದರೆ, ಇದೀಗ ಸರಬ್ಜೋತ್ ಅವರೊಂದಿಗೆ ಸೇರಿ...
ಬೆಂಗಳೂರು: ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ....
ಧರ್ಮಸ್ಥಳ: ರಾಜ್ಯಾದ್ಯಂತ ಗ್ರಾಮೀಣ ಶಾಲೆಗಳ ಶಿಕ್ಷಕರ ಕೊರತೆ ಗಮನಿಸಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1,030 ಶಾಲೆಗಳಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಂತೆ ಸಂಸ್ಥೆ ವತಿಯಿಂದ ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಬೆಂಗಳೂರು: ಶಕ್ತಿ ದೇವತೆಯಾಗಿ ಜನ ಮಾನಸದಲ್ಲಿ ನೆಲೆಸಿರುವ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿ ದೋಷ ನಿವಾರಣೆಗೆ ಬಂದ ಯುವತಿಗಯ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರಿದ್ದಾನೆ. ಹಾಸನದ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ...
ಕಡಬ : ಕಾರನ್ನು ಅಡ್ಡಗಟ್ಟಿ ದಂಪತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿ, ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಲು ಪ್ರಯತ್ನಿಸಿರುವ ಘಟನೆ ಇಲ್ಲಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ. ಜು. 29ರಂದು ಮಧ್ಯಾಹ್ನ...
ಬೆಂಗಳೂರು: ಇತ್ತೀಚೆಗೆ, ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾಜಸ್ಥಾನದಿಂದ ನಾಯಿ ಮಾಂಸ ತುಂಬಿರುವ ಬಾಕ್ಸ್ ಗಳು ಬಂದಿವೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದ, ಹಿಂದೂ ಪರ ಸಂಘಟನೆಗಳ ನಾಯಕ ಪುನೀತ್ ಕೆರೆಹಳ್ಳಿ...