ನಿಟ್ಟೆ ಕರಾವಳಿ ಸ್ಟಾರ್ಟ್ಅಪ್ ಉದ್ಘಾಟನಾ ಸಮಾರಂಭವು ಗುರುವಾರ, ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 10:30 ಕ್ಕೆ ಮಂಗಳೂರಿನ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಧಿಕೃತವಾಗಿ ಡಾ. ಜಿ.ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ದಕ್ಷಿಣ...
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಪ್ರಯತ್ನಶೀಲತೆ ಇದ್ದರೆ ಏನನ್ನು ಸಾಧಿಸಬಹುದು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾದಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಕಲಾ ಚಟುವಟಿಕೆಗಳು ಮಕ್ಕಳಿಗೆ ಎಷ್ಟು ಖುಷಿ ನೀಡುತ್ತದೆಯೋ ಅಷ್ಟೇ ಪಾಲಕರಿಗೂ ಹಾಗೂ ಶಿಕ್ಷಕರಿಗೂ ಸಂತಸದ ವಿಷಯವಾಗಿರುತ್ತದೆ ಎಂದು...
ತಾಲೂಕಿನ ಆಲೇಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು. ಸುಳ್ಯ: ತಾಲೂಕಿನ ಆಲೇಟ್ಟಿ...
ಶಾಂತಿಯುತವಾಗಿ ನಡೆಯುತ್ತಿದ್ದ ನಾಗಮಂಗಲದ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಬಳಿಕ ಇದು ಕೋಮುಗಲಭೆಯ ರೂಪತಾಳಿದ್ದು ರಾಜ್ಯದೆಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್, ‘ಇದೊಂದು ಆಕಸ್ಮಿಕ ಘಟನೆ ಆರಂಭದಲ್ಲೇ ಅಂತ್ಯ ಕಂಡಿದೆ’...
ನಿನ್ನೆ ರಾತ್ರಿ ಊಟ ಮಾಡಿ ಟಿ.ವಿ ವೀಕ್ಷಿಸಿದ ಶ್ರವಣ್ ಬಳಿಕ ಮಲಗಲು ತೆರಳಿದ್ದಾನೆ. ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಮಧ್ಯರಾತ್ರಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ....
ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಕರಂಗಲ್ಪಾಡಿಯ ಜೈಲು ರಸ್ತೆಯ ಬಳಿ ಗುರುವಾರ ನಡೆದಿದೆ. ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ....
ನನ್ನ ಸ್ನೇಹಿತರೆಲ್ಲರು ಬೈಕ್ ಕಾರಿನಲ್ಲಿ ಕಾಲೇಜಿಗೆ ಬರುತ್ತಿದ್ದು, ನನಗೆ ಅಮ್ಮ ಹೊಸ ಬೈಕ್ ಕೊಡಿಸಲಿಲ್ಲವೆಂದು ಮನನೊಂದ 20 ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಖಾಸಗಿ...
ಮಂಗಳೂರು ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್ಸೊಂದರ ಫುಟ್ಬೋರ್ಡ್ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸಿದ್ದು, ಆ ಬಸ್ಸಿನ ಚಾಲಕ ದಿಢೀರ್ ಬ್ರೇಕ್ ಹಾಕಿದರಿಂದ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಬಸ್ಸಿನಿಂದ ಕೆಳಕ್ಕೆ ಬಿದ್ದ ಘಟನೆ ತೊಕ್ಕೊಟ್ಟು ಮೇಲ್ಸೇತುವೆ ಬಳಿ ಬುಧವಾರ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ. ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಬಸವನ ಗೌಡ ಪಾಟೀಲ್ ಯತ್ನಾಳ್, ರಮೇಶ್...
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮಲ್ಪೆಯ ಮೀನುಗಾರ ಸತೀಶ (39) ಎಂಬವರು ಮೃತಪಟ್ಟವರು. ಮಲ್ಪೆ: ಗಣೇಶ...