ಮರುನವೀಕರಣ ಮಾಡಿಸದೇ 10 ವರ್ಷಗಳಾಗಿದ್ದಲ್ಲಿ, ಗುರುತಿನ ಪುರಾವೆ ಮತ್ತು ವಿಳಾಸ ದಾಖಲೆಗಳ ಪುರಾವೆಗಳನ್ನು ನೀಡಿ ಆಧಾರ್ ನ್ನು ಮರುನವೀಕರಣ ಮಾಡಿಸಬೇಕಾಗುತ್ತದೆ. ಇದಕ್ಕಾಗಿ UIDAI ಸೆ.14 ವರೆಗೆ ಗಡುವು ನೀಡಿದೆ. ಸೆ.14 ರ ಬಳಿಕ ಆಧಾರ್ ಮರುನವೀಕರಣಕ್ಕೆ...
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್ಟೆಕ್ ಮಾಡುವ...
“ಪ್ರಾಜೆಕ್ಟ್ ಶಕ್ತಿ ” ಮಹಿಳೆಯರಿಗೆ ಉದ್ಯಮಶೀಲತೆಯ ತರಬೇತಿಯು ಆರ್ಟ್ ಆಫ್ ಲಿವಿಂಗ್ ಸೋಷಿಯಲ್ ಪ್ರಾಜೆಕ್ಟ್ ಹಾಗೂ ಎಚ್. ಇ. ಎಫ್ ಮಹಿಳಾ ಘಟಕ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇವರ...
ಮಂಕಿಪಾಕ್ಸ್ ಪ್ರಸರಣವಿರುವ ದೇಶಕ್ಕೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ನವದೆಹಲಿ: ಮಂಕಿಪಾಕ್ಸ್ ಪ್ರಸರಣವಿರುವ ದೇಶಕ್ಕೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ಪರೀಕ್ಷೆಯಿಂದ...
ನಿಖರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ...
ಹಿಂದೂಗಳು ಶ್ರದ್ಧಾಭಕ್ತಿಯಿಂದ ಪೂಜಿಸುವ ಶ್ರೀ ಮಹಾಗಣಪತಿ ದೇವರಿಗೆ ಕ್ರೈಸ್ತ ಬಾಂಧವರು ಪೂಜೆ ಸಲ್ಲಿಸಿದ ಅಪರೂಪದ ಘಟನೆ ಮಂಗಳೂರಿನ ಸಂಘನಿಕೇತನದಲ್ಲಿ ನಡೆದಿದೆ. ಇಲ್ಲಿ ಗಣೇಶೋತ್ಸವವು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಆಯೋಜಿಸಲ್ಪಡುತ್ತದೆ. ಇಲ್ಲಿಗೆ 2014ರಿಂದ ರಾಷ್ಟ್ರೀಯವಾದಿ ಕ್ರೈಸ್ತರ...
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು....
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ಈ ಬಾರಿಯ ಮಳೆ ಇನ್ನು ಮುಗಿದಿಲ್ಲ. 5 ಕಡೆಯಿಂದಲೂ ಆಪತ್ತು ಇದೆ. ಇನ್ನೂ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ....
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್ (NIPM), ಏಷ್ಯಾ ಪೆಸಿಫಿಕ್ ಫೆಡರೇಶನ್ ಆಫ್ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ (APFHRM) ಸಹಯೋಗದೊಂದಿಗೆ ಮುಂಬರುವ 40ನೇ ರಾಷ್ಟ್ರೀಯ ಸಮ್ಮೇಳನ “NATCON 2024” ಅನ್ನು ಘೋಷಿಸಲು ಅತ್ಯಂತ ಉತ್ಸುಕವಾಗಿದ್ದೇವೆ. ಈ...