ಸೆಪ್ಟೆಂಬರ್ 16ಕ್ಕೆ ಸೂರ್ಯನು ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಸೂರ್ಯನು ಕನ್ಯಾ ರಾಶಿಯಲ್ಲಿರುವಾಗ ಈ ರಾಶಿಗಳ ಮೇಲೆ ಅದರ ಪ್ರಭಾವ ಧನಾತ್ಮಕವಾಗಿರಲಿದೆ. ಈ ಅವಧಿಯಲ್ಲಿ ಈ 6 ರಾಶಿಗಳು ಉತ್ತಮ ಪ್ರಯೋಜನ ಪಡೆಯಬಹುದು. ಪ್ರತಿ ಮಾಸ ಸೂರ್ಯನು...
ವಿಷರಹಿತ ಹಾವೆಂದು ಭ್ರಮಿಸಿದ ವ್ಯಕ್ತಿಯೊಬ್ಬರು ಕನ್ನಡಿ ಹಾವನ್ನು ಹಿಡಿಯಲೆತ್ನಿಸಿ ಅದೇ ಹಾವಿನಿಂದ ಕಚ್ಚಿಸಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಮಂಗಳೂರು: ವಿಷರಹಿತ ಹಾವೆಂದು ಭ್ರಮಿಸಿದ ವ್ಯಕ್ತಿಯೊಬ್ಬರು ಕನ್ನಡಿ ಹಾವನ್ನು ಹಿಡಿಯಲೆತ್ನಿಸಿ ಅದೇ ಹಾವಿನಿಂದ ಕಚ್ಚಿಸಿ ಮೃತಪಟ್ಟ...
ಜಗತ್ತಿನ ಅತ್ಯಂತ ದೈತ್ಯಾಕಾರದ ಬಾಡಿ ಬಿಲ್ಡರ್(ದೇಹದಾರ್ಡ್ಯ ಪಟು) ಎಂದೇ ಖ್ಯಾತರಾಗಿದ್ದ ಇಲಿಯಾ ಗೋಲೆಮ್ ಯಾಫೆಮ್ಚೆಕ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೊಸದಿಲ್ಲಿ: ಜಗತ್ತಿನ ಅತ್ಯಂತ ದೈತ್ಯಾಕಾರದ ಬಾಡಿ ಬಿಲ್ಡರ್(ದೇಹದಾರ್ಡ್ಯ ಪಟು) ಎಂದೇ ಖ್ಯಾತರಾಗಿದ್ದ ಇಲಿಯಾ ಗೋಲೆಮ್...
ಶಿಕ್ಷಕರೊಬ್ಬರು ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು 3 ದಿನ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ನಡೆದಿದೆ.ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಅನಂತ ಕುಮಾರ್ ಹಲ್ಲೆ ನಡೆಸಿದ...
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ಕೇಂದ್ರ ಸರ್ಕಾರವು ಶ್ರೀ ವಿಜಯಪುರಂ ಎಂದು ಮರುನಾಮಕರಣ ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಪೋಸ್ಟ್ ಮಾಡಿದ್ದಾರೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ...
ಮಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಚಲನ ಸೃಷ್ಟಿಸಿದ ಮಹಿಳಾ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ತೀರ್ಪು ಸೆ 14 ರಂದು ಹೊರ ಬಿದ್ದಿದೆ. ಈ ಹತ್ಯಾ ಪ್ರಕರಣದ ಮೂವರು ಆರೋಪಿಗಳು ದೋಷಿಗಳೆಂದು ಇಲ್ಲಿಯ ನ್ಯಾಯಾಲಯ ಘೋಷಿಸಿದೆ....
ಕಲ್ಜಿಗ’ ಅನ್ನೋ ಕನ್ನಡ ಸಿನಿಮಾವನ್ನು ಕರಾವಳಿಗರೇ ನಿರ್ಮಿಸಿ ನಟಿಸಿದ್ದು, ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಚಿತ್ರೀಕರಣ ಮಾಡಲಾಗಿದೆ. ಕೊರಗಜ್ಜನ ವೇಷಭೂಷಣ ಧರಿಸಿದ ನಟನೋರ್ವ ಸಿನಿಮಾದ ಶೂಟಿಂಗ್ಗಾಗಿ ನರ್ತನ ಮಾಡಿದ್ದಾರೆ. ಮಂಗಳೂರಿನ ದೈವಾರಾಧನೆ ಸಂರಕ್ಷಣಾ ವೇದಿಕೆ ಸಿನಿಮಾದಲ್ಲಿ...
ಜಿಲ್ಲೆಯ 2ನೇ ಅತೀ ಹಿರಿಯ ಗಣಪ ಎಂದೇ ಖ್ಯಾತಿ ಪಡೆದಿರುವ ಪುತ್ತೂರಿನ ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ 68ನೇ ವರ್ಷದ ಶ್ರೀ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಇಂದು ರಾತ್ರಿ ಸಂಪನ್ನಗೊಳ್ಳಲಿದೆ. ಪುತ್ತೂರು:...
2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಅವರು ತಿಳಿಸಿದ್ದಾರೆ. ಪುತ್ತೂರು: 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ ಪಶು ವೈದ್ಯಕೀಯ ಕಾಲೇಜು...
ನರ್ಸ್ ಮೇಲೆ ಸಾಮೂಹಿಕ ಅ*ತ್ಯಾಚಾರ ನಡೆಸಲು ಯತ್ನಿಸಿದ ವೇಳೆ ದಿಢೀರನೆ ಹರಿತವಾದ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸುವ ಮೂಲಕ ಅಪಾಯದಿಂದ ಪಾರಾದ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಟ್ನಾ: ನರ್ಸ್...