ಪ್ಯಾರಿಸ್: ರೊಮೇನಿಯಾದ ಜಿಮ್ನಾಸ್ಟ್ಗೆ ಕಂಚಿನ ಪದಕ ಮಿಸ್ ಆದ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ನಡೆದ ಹೈಡ್ರಾಮಾವೇ ಕಾರಣ ಎಂದು ಆರೋಪಿಸಿ ಒಲಿಂಪಿಕ್ಸ್ ಕ್ರೀಡಾಕೂಟ ಸಮಾರೋಪ ಬಹಿಷ್ಕರಿಸುವುದಾಗಿ ರೊಮೇನಿಯಾ ಪ್ರಧಾನಿ ಮಾರ್ಸೆಲ್ ಸಿಯೊಲಾಕು ಘೋಷಿಸಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಪೊಲೀಸರಿಗೆ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್ ಕರೆಗಳು ಮತ್ತು ಮೆಸೇಜ್ಗಳು ಇನ್ನಷ್ಟು...
ಸೋಮವಾರ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಲಕ್ಷಾಂತರ ರೂಪಾಯಿ ದರೋಡೆಗೈದ ಪ್ರಕರಣದಲ್ಲಿ ವಿಟ್ಲದ ನಾಲ್ವರನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ. ವೀರಕಂಬ ನಿವಾಸಿ...
ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದ.ಕ. ಜಿಲ್ಲೆಯ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ: ಮೂರು ದಿನಗಳ ಹಿಂದೆ ಮನೆಯಿಂದ...
100ಗ್ರಾಂನಷ್ಟು ತೂಕ ಹೆಚ್ಚಿದ ಹಿನ್ನೆಲೆಯಲ್ಲಿ ಭಾರತದ ವಿನೇಶಾ ಫೋಗಟ್ ಅವರನ್ನು ಒಲಿಂಪಿಕ್ಸ್ನಲ್ಲಿ ಅನರ್ಹಗೊಳಿಸಲಾಗಿದೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್ ಒಲಿಂಪಿಕ್ಸ್ ಪದಕ ವಿಜೇತ ಮಾಜಿ ಬಾಕ್ಸರ್ ವಿಜೇಂದರ್ ಸಿಂಗ್, ‘ಭಾರತೀಯ ಕುಸ್ತಿಪಟು...
ಉಪ್ಪಿನಂಗಡಿ-ಸುಬ್ರಹ್ಮಣ್ಯ ಬಸ್ ನಲ್ಲಿ ಕರ್ತವ್ಯ ನಿರತ ಬಸ್ ಕಂಡಕ್ಟರ್ಗೆ ಮದ್ಯದ ನಶೆಯಲ್ಲಿದ್ದ ಪ್ರಯಾಣಿಕನೋರ್ವ ಹಲ್ಲೆ ನಡೆಸಿ ಬಸ್ಸಿನಲ್ಲಿ ರಂಪಾಟ ನಡೆಸಿದ ಘಟನೆ ನಡೆದಿದೆ. ಪ್ರಾಮಾಣಿಕ ನಿರ್ವಾಹಕನ ಜೊತೆ ಚಿಲ್ಲರೆ ವಿಚಾರದಲ್ಲಿ ತಗಾದೆ ತೆಗೆದು ಬಸ್ ಕಿಟಕಿಯನ್ನು...
ಐದನೇ ದಿನದ ಮಂಡ್ಯದ ಪಾದಯಾತ್ರೆಯಲ್ಲಿ ಕಾಣಿಸಿಕೊಂಡ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಜೆಪಿ ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ‘ಹಾಸನದ ಹುಲಿ’ ಎಂದು ಘೋಷಣೆಗಳನ್ನು ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ಜೆಡಿಎಸ್ ಕಾರ್ಯಕರ್ತರು ಪ್ರೀತಂಗೌಡರ ಪ್ರವೇಶ ಆಗುತ್ತಿದ್ದಂತೆ...
7 ತಿಂಗಳ ಗರ್ಭಿಣಿ, ಪತಿ ಎದುರಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ...
ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಾಟ್ ಅವರ ದೇಹದ ತೂಕದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನು ಫೈನಲ್ ಕದನದಿಂದ ಅನರ್ಹಗೊಳಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ WFI ಅಧ್ಯಕ್ಷ ಸಂಜಯ್ ಸಿಂಗ್ ,’100 ಗ್ರಾಂ ಅಧಿಕ ತೂಕ...
ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದೆ. ಬಂಟ್ವಾಳ ನಿವಾಸಿಗಳಾದ...