ಬೆಂಗಳೂರು (ಏ.23): ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು...
ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರೋ ಘಟನೆ ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಕಂದಮ್ಮ. ಏ. 21ರ ರಾತ್ರಿ 11:30ಕ್ಕೆ ಘಟನೆ...
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಸದ್ಯ ಬಾಲಿವುಡ್ ಸಿನಿಮಾಗಳ ಜೊತೆ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಸದ್ಯ ಸನ್ನಿ ಬೆಚ್ಚಿ ಬೀಳಿಸಲು ಬರುತ್ತಿದ್ದಾರೆ. ‘ಮಂದಿರ’ ಚಿತ್ರದ ಮೂಲಕ ಹಾರರ್ ಕಥೆ ಹೇಳೋಕೆ ರೆಡಿಯಾಗಿದ್ದಾರೆ. ಮಂದಿರ ಚಿತ್ರದಲ್ಲಿನ ಸನ್ನಿ...
ಉಜಿರೆ, ಏ.23: ಭವಿಷ್ಯದ ಕುರಿತ ಎಚ್ಚರ ಮತ್ತು ಆಶಾವಾದದ ಚಿಂತನೆಯಿಂದ ಬದುಕಿನ ಮುನ್ನಡೆಗೆ ಪ್ರೇರಣೆ ದೊರಕುತ್ತದೆ ಎಂದು ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವಿಷ್ಣುಮೂರ್ತಿ ಪ್ರಭು ಹೇಳಿದರು. ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ...
ತುಳುನಾಡು ಅಭಿವೃದ್ಧಿ ಆಗಬೇಕಾದರೆ ಇಲ್ಲಿ ಈ ಹಿಂದೆ ಇದ್ದ ಸಾಮರಸ್ಯದ ಗತ ವೈಭವ ಮರುಸ್ಥಾಪನೆ ಮಾಡುವುದು ಅತ್ಯಗತ್ಯ. ನನಗೆ ಅಧಿಕಾರ ಸಿಕ್ಕಾಗ ನಾನು ಮಾಡುವ ಮೊದಲ ಕಾರ್ಯ ಇದು. ದಕ್ಷಿಣ ಕನ್ನಡ ಜಿಲ್ಲೆಗೆ ಕೈಗಾರಿಕೆಗಳು, ಹೂಡಿಕೆಗಳು...
2023ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಹೆಗ್ಗಳಿಕೆಯೊಂದಿಗೆ 2024ನೇ ಸಾಲಿನ KARTET ಗೆ ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಭವಿಷ್ಯದ ಸರಕಾರಿ ಶಿಕ್ಷಕರಿಗೆ ಅನುಕೂಲವಾಗುವ...
ಪುತ್ತೂರು, ಎ.24 – ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಾಖಲೆಯ ಅಂತರದಿಂದ ಗೆಲ್ಲಿಸಬೇಕು. ಭಾರತೀಯ ಸೇನೆಯ ಗೋರ್ಖಾ ರೆಜಿಮೆಂಟಿನಲ್ಲಿ ದೇಶ ಸೇವೆ ಮಾಡಿ ಬಂದವರು. ದಕ್ಷಿಣ ಕನ್ನಡ ಜಿಲ್ಲೆಯ ಸರ್ವಾಂಗಣ ಅಭಿವೃದ್ಧಿಯ ಬಗ್ಗೆ...
ವಿದ್ಯಾಮಾತಾ ಅಕಾಡೆಮಿಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನಗಳು, ಸೈನಿಕ/ನವೋದಯ ಪ್ರವೇಶ ಪರೀಕ್ಷೆಗಳಿಗೆ ಅನ್ವಯವಾಗುವಂತೆ ವಿಶಿಷ್ಟ ಬೇಸಿಗೆ ಶಿಬಿರ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಪುತ್ತೂರು ಮತ್ತು ಸುಳ್ಯದಲ್ಲಿ...
ಲೋಕಸಭಾ ಚುನಾವಣೆ ಹಿನ್ನಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟರವರ ಪ್ರಚಾರರ್ಥವಾಗಿ ಪುತ್ತೂರಿನಲ್ಲಿ ಏ 22ರಂದು ರೋಡ್ ಶೋ ನಡೆಸಲು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಗಮಿಸಿದ್ದು ಅವರನ್ನು ಬಿಜೆಪಿ ಮುಖಂಡ ಅರುಣ್...
ಮಂಗಳೂರು: ಕರಾವಳಿಯಾದ್ಯಂತ ಸೋಮವಾರ ಪ್ರಖರ ಬಿಸಿಲು ಸಹಿತ ಒಣಹವೆ ಮುಂದುವರಿದಿದೆ. ಬೆಳಗ್ಗೆ ಕೆಲವು ಹೊತ್ತು ಮೋಡ ಕವಿದಿದ್ದರೂ ನಂತರ ಪ್ರಖರ ಬಿಸಿಲಿನೊಂದಿಗೆ ಒಣಹವೆ ಇತ್ತು. ಸುಡು ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ನಡುವೆಯೇ ಕರ್ನಾಟಕವೂ ಸೇರಿದಂತೆ ಭಾರತದ...