ಸಿಂಗಾಪುರ: ಭಾರತದ ಜನಪ್ರಿಯ ಉತ್ಪನ್ನ `ಎವರೆಸ್ಟ್ ಫಿಶ್ಕರಿ ಮಸಾಲಾ’ದಲ್ಲಿ ಅನುಮತಿಸಿರುವುದಕ್ಕಿಂತ ಅಧಿಕ ಮಟ್ಟದ ಎಥಿಲಿನ್ ಆಕ್ಸೆಡ್ ರಾಸಾಯನಿಕವಿದೆ ಎಂಬ ಕಾರಣಕ್ಕೆ ಈ ಮಸಾಲಾ ಉತ್ಪನ್ನವನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಸಿಂಗಾಪುರ ಆದೇಶಿಸಿದೆ. ಎಥಿಲೀನ್ ಆಕ್ಸೆಡ್ ಅನ್ನು ಆಹಾರದಲ್ಲಿ...
ಪುತ್ತೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪುತ್ತೂರಿನಲ್ಲಿ ರೋಡ್ ಶೋ ನಡೆಸುವ ಸಮಯ ಬದಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಅಣ್ಣಾಮಲೈ ಎ.23ರಂದು ಪುತ್ತೂರಿನಲ್ಲಿ ಬೆಳಿಗ್ಗೆ 10.30 ಕ್ಕೆ...
ಮಂಗಳೂರು: ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಹಿಂದುತ್ವದ ಭದ್ರನೆಲೆ ತುಳುನಾಡು ಎಂದು ಕಾಂಗ್ರೆಸ್ನವರೇ ಒಪ್ಪಿಕೊಂಡಿದ್ದಾರೆ. ಹಿಂದುತ್ವದ ಕೋಟೆಯಲ್ಲಿ ಬಿರುಕು ಹುಟ್ಟಿಸಲು ಕಾಂಗ್ರೆಸ್ ತಂತ್ರಗಾರಿಕೆ ಮಾಡಿದೆ. ಹಾಗಾಗಿ ಈ ಚುನಾವಣೆ ತುಳುನಾಡಿಗೆ ಸವಾಲಿನದಾಗಿದೆ’ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ...
ಪುತ್ತೂರು: ಮಿಸ್ಟರ್ ಎಂ ಎಲ್ ಎ ಅಶೋಕ್ ರೈ (Ashok Kumar Rai) ಯೂ ಆರ್ ಲಯನ್ ಆಫ್ ಸೌತ್ ಕೆನರಾ…. ಯೂ ಆರ್ ಗ್ರೇಟ್ ಪರ್ಸನ್ .. ಇದು ಎಐಸಿಸಿ ಕರ್ನಾಟಕದ ಉಸ್ತುವಾರಿಯಾಗಿರುವ ರಣಜೀತ್...
ಬೆಂಗಳೂರು, ಏಪ್ರಿಲ್ 22: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್...
ಅಕ್ಷಯ ತೃತೀಯ ಹಿಂದೂಗಳ ಜನಪ್ರೀಯ ಹಬ್ಬವಾಗಿದ್ದು ಇದಕ್ಕೆ ವಿಶೇಷವಾದ ಮಹತ್ವವಿದೆ. ಈ ವಿಶೇಷ ದಿನದಂದು ಮೌಲ್ಯಯುತವಾದ ಅಥವಾ ಅಮೂಲ್ಯವಾದ ವಸ್ತುಗಳನ್ನು ಖರೀದಿಸಲು ಪ್ರಶಸ್ತ ಕಾಲವೆಂದು ಶಾಸ್ತ್ರ ಪುರಾಣಗಳಲ್ಲಿ ಉಲ್ಲೇಖವಾಗಿದೆ. ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಚಿನ್ನವನ್ನು...
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಕಾಂಗ್ರೆಸ್ ಪಕ್ಷದ ಭರವಸೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ....
ನವದೆಹಲಿ (ಏ.22): ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮರಳಿ 3ನೇ ಸಲ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ದೂರದರ್ಶನ ಮತ್ತು ಅದರ ಮಾತೃಸಂಸ್ಥೆ ಪ್ರಸಾರ ಭಾರತಿಗೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ...
ಪುತ್ತೂರು: ಪುತ್ತೂರ ಒಡೆಯ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ (Puttur Jathre) ವಿಜೃಂಭಣೆಯಿಂದ ನಡೆಯಿತು. ಮಹಾಲಿಂಗೇಶ್ವರ ದೇವರು ಎಲ್ಲಾ ಧರ್ಮದವರು ಆರಾಧಿಸುತ್ತಾರೆ. ಈಗಲೂ ದೇವಸ್ಥಾನದ ಸುತ್ತಲಿನ ಮುಸ್ಲಿಂ, ಕ್ರಿಶ್ಚಿಯನ್ ಕುಟುಂಬಗಳು ಜಾತ್ರೋತ್ಸವ ಸಂದರ್ಭ ಸಸ್ಯಾಹಾರ...
ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ...