ಮಂಗಳೂರು, ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24ರ ಸಂಜೆ 6 ಗಂಟೆಯಿಂದ ಏ.26ರ...
ಉಪ್ಪಿನಂಗಡಿ : ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಈತ ಮುಂದಿನ ಅವಧಿಯಲ್ಲಿ ಖಾಸಗಿ ಶಾಲೆಯ...
ಹುಬ್ಬಳ್ಳಿ, ಏ.19: ನಗರದಲ್ಲಿ ಕಾಂಗ್ರೇಸ್ ಕಾರ್ಪೊರೇಟರ್ ಪುತ್ರಿ ನೇಹಾ (Neha) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ...
ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಬರೆದಿದ್ದಾರೆ. ಮಾ. 4ರಂದು ಕಾಲೇಜಿನಲ್ಲಿ ಗಣಿತ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಜಿನ್...
➢ ಕಲಾವಿಭಾಗದಲ್ಲಿ ಸತತ ಎರಡನೇ ಬಾರಿ ರಾಜ್ಯ ಮಟ್ಟದಲ್ಲಿ ಮೂರನೇ ರಾಂಕ್➢ ಗುಜರಾತ್ ಮೂಲದ ಪುರೋಹಿತ ಖುಷಿಬೆನ್ ರಾಜೇಂದ್ರಕುಮಾರ್ ರಾಜ್ಯಕ್ಕೆ ರಾಜ್ಯಕ್ಕೆ 3ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ➢ ರಾಜ್ಯಮಟ್ಟದಲ್ಲಿ ಹಲವಾರು ರಾಂಕ್ಗಳು ವಿವೇಕಾನಂದದ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯಕ್ಕೆ ತೆರಳುವ ರಸ್ತೆ ವಿವಾದ ಶಾಸಕ ಅಶೋಕ್ ಕುಮಾರ್ ರೈ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ ಬಗೆಹರಿದಿದೆ. ಹನ್ನೆರಡು ವರ್ಷಗಳಿಂದ ಇತ್ಯರ್ಥವಾಗದೆ ಉಳಿದಿದ್ದ ಈ ವಿವಾದವನ್ನು ಬಗೆಹರಿಸಿ,...
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಸಹಭಾಗಿತ್ವದಲ್ಲಿ ವಿಶೇಷ ಸಾಮಾಜಿಕ ಜಾಲತಾಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ಪುತ್ತೂರು ರೋಟರಿ ಕ್ಲಬ್ ಮನಿಷಾ ಸಭಾಂಗಣದಲ್ಲಿಇಂದು (ಏ 20) ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಕರ್ನಾಟಕ ಕಾಂಗ್ರೆಸ್...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ...
ಹೊಸದಿಲ್ಲಿ: ರಾಜಕೀಯ, ರಾಷ್ಟ್ರೀಯ ಅಂತರಾಷ್ಟ್ರೀಯ ವಿಶ್ಲೇಷಕ ದೇಶದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ಅವರು ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಖ್ಯಾತ ಯೂಟ್ಯೂಬರ್ ಧ್ರುವ್...