ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಮೊದಲ ಹಂತದ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿಯಿದೆ. ರಾಜ್ಯದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿವೆ....
ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿಯಿಂದ ಇರಿದು ಹತ್ಯೆ ಯತ್ನಿಸಿದ ಬಗ್ಗೆ ರವಿ ನಾವೂರು ಎಂಬಾತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಾಸಿನ ಮನಸ್ತಾಪದಲ್ಲಿ ಉಂಟಾದ ಜಗಳ ಕೊಲೆಯತ್ನದವರೆಗೆ ಮುಂದುವರಿದಿದೆ ಎಂದು ಬಡ್ಡಕಟ್ಟೆ, ಬಿ.ಕಸ್ಬಾ...
ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್...
ಮಂಗಳೂರಿನಲ್ಲಿ ನಡೆದ ರೋಡ್ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಕರ್ನಾಟಕದ ಕರಾವಳಿ ಭಾಗ ಜನರ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ....
ಪುತ್ತೂರು: ಬಿಜೆಪಿ ಗೆಲ್ಲದೇ ಇದ್ದರೆ ಕೊರಗಜ್ಜನಿಗೆ ನ್ಯಾಯ ಕೊಡಿಸುವುದಾಗಿಯೂ, ಇತರೆ ದೈವ, ದೇವರುಗಳಿಗೆ ನ್ಯಾಯ ಕೊಡಿಸುವುದಾಗಿ ಬಿಜೆಪಿಯವರು ಹೇಳುತ್ತಿದ್ದು ಕೊರಗಜ್ಜನಿಗೆ ನ್ಯಾಯ ಕೊಡಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಯಾಕೆಂದರೆ ಕೊರಗಜ್ಜನೇ ನಮಗೆಲ್ಲ ನ್ಯಾಯ ಕೊಡಿಸುವವರಾಗಿದ್ದಾರೆ ಎಂದು ಪುತ್ತೂರು...
ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದ ಪ್ರಧಾನಿ ಮೋದಿ; ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ. ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನಡೆದ ರೋಡ್ ಶೋದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಪಡೆದರು. ಸಸಿಹಿತ್ಲು ಕರ್ಕೇರ ಕುಟುಂಬಸ್ಥರ ಮೂಲಸ್ಥಾನದ ಶ್ರೀ ನಾಗಬ್ರಹ್ಮ...
ಮಂಗಳೂರು : ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ತಂಡದ ಮಧ್ಯೆ ಹೊಯ್ ಕೈ ನಡೆದ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಎ.14ರ ರಾತ್ರಿ ನಡೆದಿದೆ. ಪ್ರಧಾನಿ ಮೋದಿ ರೋಡ್ ಶೋ...
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರ (Narendra Modi Mangalore) ಪರ ಪ್ರಚಾರಕ್ಕೆ ಮಂಗಳೂರಿಗೆ ಇಂದು ರಾತ್ರಿ ಆಗಮಿಸಲಿದ್ದಾರೆ. ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯ ಪ್ರತಿಮೆಗೆ ಹಾರಾರ್ಪಣೆ ಮಾಡಿ...