ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ...
ಬೆಂಗಳೂರು: ಏ.9ರಿಂದ ಏ.14ರ ನಡುವೆ ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.9ರಂದು ರಾಜ್ಯದ ಉಳಿದೆಡೆ ಒಣಹವೆ ಇರಲಿದ್ದು, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ...
ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಆದಿನ ಅಪರಾಹ್ನ 1 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಲಕ್ಷಾಂತರ...
ವಿಟ್ಲ: ಇಲ್ಲಿನ ಪಳಿಕೆ ರಂಗಮಜಲು ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕ್ಷುಲ್ಲಕ ಕಾರಣಕ್ಕೆ ತಂಡವೊಂದು ಹಲ್ಲೆ ಮಾಡಿದ್ದು ಇದನ್ನು ಗಮನಿಸಿ ಆ ವ್ಯಕ್ತಿಯನ್ನು ಬಿಡಿಸಲು ಹೋದವರನ್ನು ತಳ್ಳಿ ನೆಲಕ್ಕೆ ಬೀಳಿಸಿದ ಪರಿಣಾಮ ಇಬ್ಬರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಖಂಡಿತವಾಗಿಯೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಾರೆ. ಅಜಾತಶತ್ರು ಪದ್ಮರಾಜ್ ಸಂಸತ್ ಸದಸ್ಯರಾಗಬೇಕು. ಓಷಿಯನ್ ಪರ್ಲ್’ನಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಹಿಂದುಳಿದ ವರ್ಗಗಳಾದ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ,...
ಪುತ್ತೂರು: ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು (ಇಂದು) ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ಜಿಲ್ಲಾ ಮುಖಂಡೆ ಮಂಜುಳಾ ರಾವ್, ಸುಳ್ಯ...
ಹಾಸನ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ, ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಪ್ರಚಾರಕ್ಕೆ ಮುಂದಾಗಿದ್ದು ಇದು ಜೆಡಿಎಸ್ ನಾಯಕರಿಗೆ ಇರಿಸು ಮುರಿಸು ಉಂಟುಮಾಡಿದೆ. ಪ್ರೀತಂ ಗೌಡರ ಆಪ್ತ...
ಭಾರತೀಯ ಚುನಾವಣಾ ಆಯೋಗ ಮತದಾರರಿಗೆ ನೋಟಾ ಎಂಬ ಆಯ್ಕೆಯೊಂದನ್ನು ನೀಡಿದೆ. ರಾಜಕೀಯ ಪಕ್ಷಗಳು ಕಣಕ್ಕಿಳಿಸಿದ ಅಥವಾ ಪಕ್ಷೇತರವಾಗಿ ಚುನಾವಣೆ ಸ್ಪರ್ಧಿಸುವ ಯಾವೊಬ್ಬ ಅಭ್ಯರ್ಥಿ ಕೂಡ ಇಷ್ಟವಿಲ್ಲದಲ್ಲಿ ಮತದಾರರು ನೋಟಾಗೆ ಮತ ಚಲಾಯಿಸಬಹುದಾಗಿದೆ. ಇದರ ಪ್ರಯೋಜನವೇನು? ಯಾಕಾಗಿ...
ಸಕಲೇಶಪುರ: ಪ್ರಖರ ಬಿಸಿಲಿನ ಕಾರಣದಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಗರಿಗಳನ್ನು ಕತ್ತರಿಸಲು ತೆಂಗಿನ ಮರ ಏರಿದ್ದ ವ್ಯಕ್ತಿ ಪ್ರಜ್ಞೆ ತಪ್ಪಿ ಅಲ್ಲೇ ಸಿಲುಕಿ ನೇತಾಡುತ್ತಿದ್ದ ಘಟನೆ ಭಾನುವಾರ ನಡೆದಿದೆ. ಅಗ್ನಿಶಾಮಕ ದಳದ...
ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉದ್ಯೋಗ ಅವಕಾಶಗಳಿಗೆ ಪುತ್ತೂರಿನಲ್ಲಿ ನೇರ ಸಂದರ್ಶನ. ಪ್ರಾರಂಭಿಕ 19ಸಾವಿರ ವೇತನದೊಂದಿಗೆ ಉಚಿತ ವಸತಿ ಊಟ, PF, ESI ಇತ್ಯಾದಿ ಸೌಲಭ್ಯಗಳುಪುತ್ತೂರಿನ ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ...