ಹೊಸದಿಲ್ಲಿ: ಕರ್ನಾಟಕ ಸ್ಟೇಟ್ ಬೋರ್ಡ್ಗೆ ಸಂಯೋಜಿತವಾಗಿರುವ 5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿಸಿ ಕರ್ನಾಟಕ ಹೈಕೋರ್ಟಿನ ವಿಭಾಗೀಯ ಪೀಠ ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ವಿಧಿಸಿದೆ. ಯಾವುದೇ...
ಬೆಂಗಳೂರು, ಏ 8: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು ಈ...
ಮಂಗಳೂರು: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಲು ಪ್ರಯತ್ನಿಸಿದ ಘಟನೆ ಏ.06 ರಂದು ಮಂಗಳೂರು ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ...
ಬಂಟ್ವಾಳ: ಇಲ್ಲಿನ ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ(ಏ.8) ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಹೋದ ಘಟನೆ ನಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು ಹಾಗೂ...
ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು....
ಮಂಗಳೂರು: ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್ಗಳು. ನನ್ನ ಪ್ರೀತಿಯ ಕಾರ್ಯಕರ್ತರ ನಿರಂತರ ಶ್ರಮವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ… ಇದು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರಿದೆ. ನಾಮಪತ್ರ ಸಲ್ಲಿಕೆ ಕಾರ್ಯಗಳು ಮುಗಿದಿದ್ದು, ಚುನಾವಣಾ ಅಖಾಡ ಬಹುತೇಕ ಸಿದ್ದಗೊಂಡಿದೆ. ದೇಶದ ಮುಂಚೂಣಿಯ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿ ಪ್ರಭಲ ಎದುರಾಳಿಗಳು. ಇಲ್ಲಿ ಈವರೆಗೆ 9 ಬಾರಿ...
ಬೆಂಗಳೂರು: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಬೆಳಗ್ಗಿನ ಜಾವ 4:30ರ ಸಮಯದಲ್ಲಿ...
ಬೆಂಗಳೂರು: ಏರುತ್ತಿರುವ ತಾಪಮಾನದಿಂದ ಪಕ್ಷಿಗಳಿಗೆ ಕುಡಿಯಲು ನೀರೂ ಸಿಗದಂತಾಗಿದೆ. ಈ ಮಧ್ಯೆ ದಾವಣಗೆರೆಯ ಜಿಲ್ಲಾಧಿಕಾರಿಯೋರ್ವರು ಪಕ್ಷಿಗಳಿಗಾಗಿ ಸರ್ಕಾರಿ ಕಚೇರಿಗಳಲ್ಲಿ ನೀರು ಒದಗಿಸಲು ಆದೇಶ ಹೊರಡಿಸಿದ್ದಾರೆ. ದಾವಣಗೆರೆಯ ಜಿಲ್ಲಾಧಿಕಾರಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಪ್ರಸ್ತುತ ಬೇಸಿಗೆಯಲ್ಲಿ...
ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಬಂಟ್ವಾಳ ತಾಲೂಕು ಪುದು ಗ್ರಾಮದ ಕುಮ್ಡೇಲು ಸೇಸಪ್ಪ ಬೆಳ್ಳಡರ ಮಗ ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು (35...