ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ (Tejasvi Surya Asset) ನಾಮಪತ್ರ ಸಲ್ಲಿಸಿದ್ದಾರೆ. ಸೂರ್ಯ ತಮ್ಮ ಬಳಿ ಯಾವುದೇ ಸ್ವಂತ ಮನೆ, ಕಾರು...
ಮಂಗಳೂರು, ಏ. 04: ಶ್ರೀ ಕ್ಷೇತ್ರ ಧರ್ಮಸ್ಥಳದ 2024ರ ಕಾಲಾವಧಿ ಜಾತ್ರೆಯು ಏ. 12 ಶುಕ್ರವಾರದಿಂದ ಏ. 24 ಬುಧವಾರದವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಜ್ಯದ ಮೂಲೆ...
ವಾಷಿಂಗ್ಟನ್: ಶ್ವಾನಗಳನ್ನು ಸಾಕಿದವರು, ಅವು ದಿಢೀರ್ ಕಳೆದು ಹೋದರೆ ಮಕ್ಕಳನ್ನೇ ಕಳೆದುಕೊಂಡಷ್ಟು ದುಃಖಕ್ಕೆ ಒಳಗಾಗುತ್ತಾರೆ. ಸಾಕಿದ ನಾಯಿ ನಾಪತ್ತೆಯಾದಾಗ, ಅವುಗಳನ್ನು ಹುಡುಕಿ ಕೊಟ್ಟವರಿಗೆ ಲಕ್ಷಗಟ್ಟಲೆ ಹಣ ನೀಡುವುದಾಗಿ ಮಾಲೀಕರು ಜಾಹೀರಾತು ನೀಡಿದ ಹಲವಾರು ಸುದ್ದಿಗಳನ್ನು ನೀವು...
ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ 70,050 ರೂಪಾಯಿಗೆ ಮಾರಾಟವಾಗಿದೆ. ಚಿನ್ನದ ಬೆಲೆ...
ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೊತ್ಸವದ ಪ್ರಯುಕ್ತ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ದೇವಳದ ಎದುರು ಗದ್ದೆಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕಛೇರಿ ತೆರೆಯಲಾಗಿದೆ. ದೇವಳದ ಪ್ರಧಾನ ಅರ್ಚಕರು ವಿ ಎಸ್ ಭಟ್ ದೀಪ ಪ್ರಜ್ವಲನೆ ಮಾಡಿ...
ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe) ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ನನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆಕಳೆದ ವಾರ ತೀರ್ಥಹಳ್ಳಿಯಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ (Brijesh Chauta) ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ....
ಪುತ್ತೂರು: ಯುವತಿಯನ್ನು ಪ್ರೀತಿಸುವ ವಿಚಾರವಾಗಿ ಯುವಕನೊಬ್ಬನಿಗೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಏ 3 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಮಲಾರ್ ನಿವಾಸಿ ಅಶ್ವಿತ್ ಕುಮಾರ್(24 ವ.)...
ಪುತ್ತೂರು: ಬೆಳ್ತಂಗಡಿ ಯಲ್ಲಿ ಡೀಸೆಲ್ ಪೈಪ್ ಲೈನ್ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಕಳ್ಳತನ ಮಾಡಿದ ಪ್ರಕರಣದಡಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.16ರ ಮತ್ತು ಮಾ.19ರ ಈ ಮೂರು ದಿನದ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ...