ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಇದೀಗ ತನ್ನ 5ನೇ ವರ್ಷದತ್ತ ದಾಪುಗಾಲಿಡುತ್ತಿರುವ ಸಂದರ್ಭದಲ್ಲಿ, ತನ್ನ ಮುಡಿಗೆ ಇನ್ನೊಂದು ಹಿರಿಮೆಯ ಗರಿಯನ್ನು ಸೇರಿಸಿಕೊಂಡಿದೆ. ತನ್ನ ಹಲವಾರು ಚಟುವಟಿಕೆಗಳಿಂದ ಜಿಲ್ಲೆ,...
ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ತಂಡದ “ಸೂಪರ್ ಕ್ವಿಕ್’ ಬೌಲರ್ ಮಾಯಾಂಕ್ ಯಾದವ್ ಈ ಐಪಿಎಲ್ನಲ್ಲಿ ಭಾರೀ ಸಂಚಲನ ಮೂಡಿಸುತ್ತಿದ್ದಾರೆ. ಶರ ವೇಗದ, ಅಷ್ಟೇ ನಿಖರ ಎಸೆತಗಳಿಂದ ಎದುರಾಳಿಯ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಪಂಜಾಬ್, ಬಳಿಕ...
ಉಡುಪಿ, ಎ.3: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಒಟ್ಟು ಸುಮಾರು 1.11 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ, ಸ್ಥಿರ ಹಾಗೂ ಚರ...
ಅಡಿಕೆ ಕ್ಯಾನ್ಸರ್ ಕಾರಕ, ನಿಷೇಧ ಮಾಡಬೇಕು ಎಂಬ ಮಾತು ಕೇಳಿ ಬರುತ್ತಿರುವ ಹೊತ್ತಿನಲ್ಲಿ ಅಡಿಕೆ ಬೆಳೆಗಾರರು ಸಂತಸ ಪಡುವಂತ ಸಂಶೋಧನ ವರದಿಯೊಂದು ಹೊರ ಬಿದ್ದಿದೆ. ಅಡಿಕೆಯಲ್ಲಿ ಕ್ಯಾನ್ಸರ್ ನಿರೋಧಕ ಅಂಶ ಇದೆ ಎಂದು ಸಂತೇಬೆನ್ನೂರಿನ ನೆಕ್ಸ್ಜೆನ್...
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಈ ವಾರದಲ್ಲಿ ಎರಡನೇ ಬಾರಿಗೆ ಹಳದಿ ಲೋಹದ ಬೆಲೆ ಏರಿಕೆ ಕಂಡಿದೆ. ಚಿನ್ನದ ದರವು 10 ಗ್ರಾಂಗೆ ರೂ 830...
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ‘ಗ್ರೂಪ್ ಸಿ’ ವಿಭಾಗದ ವಾಹನ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಕರ್ನಾಟಕ ಸಾರಿಗೆ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj) ಅವರು ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 1.48 ಕೋಟಿ ರೂ. ಮೌಲ್ಯದ – ಆಸ್ತಿಯನ್ನು ಹೊಂದಿದ್ದರೆ, 1.26 ಕೋಟಿ ರೂ. ಸಾಲ...
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ (Shobha Karndlaje) ಅವರು ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಯುವಲ್ಲಿ ಸಾರ್ವನಿಕರ ಪಾತ್ರ ಬಹುಮುಖ್ಯವಾಗಿದೆ. ಅದಕ್ಕಾಗಿ ಚುನಾವಣಾ ಅಕ್ರಮಗಳನ್ನು ತಡೆಯಲು ಮಾದರಿ ನೀತಿ ಸಂಹಿತೆ ಅನುಷ್ಠಾನ ತಂಡಗಳ ಜೊತೆಗೆ ಚುನಾವಣಾ ಆಯೋಗ ಸಿ-ವಿಜಿಲ್ (ಸಿಟಿಎನ್-ವಿಜಿಲಿಯನ್ಸ್ )ಎಂಬ...
ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ ಸ್ನೋ ಫ್ಯಾಂಟಸಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊಂಡಿದೆ. ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನ ಈ...