ವಿಟ್ಲ : ವೈಯುಕ್ತಿಕ ವಿಚಾರವಾಗಿ ಪರಸ್ಪರ ಹಲ್ಲೆ ನಡೆಸಿರುವ ಬಗ್ಗೆ ಇತ್ತಂಡಗಳು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದು ಇಬ್ಬರ ವಿರುದ್ದ ಮಂಗಳವಾರ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಮೊದಲನೇ ದೂರನ್ನು ಅಡ್ಯನಡ್ಕದ ಕೇಪು ಗ್ರಾಮ ಬಂಟ್ವಾಳ ನಿವಾಸಿ...
ಬೆಂಗಳೂರು: ಹಾಡುಹಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇದರ ದೃಶ್ಯಾವಳಿಗಳು ವಾಹನವೊಂದರ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ನೋಡಿ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ. ಮೂಲಗಳ...
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪ್ರಚಾರ ಕಾರ್ಯ ನಿಮಿತ್ತ ಪುತ್ತೂರಿನಲ್ಲಿ ಎ.2ರಂದು ಕಾರ್ಯಕರ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವೇದಿಕೆ ಬದಿಯಲ್ಲಿದ್ದ...
ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15)...
ಮಂಗಳೂರು: ಬೆಳ್ತಂಗಡಿ ಯಲ್ಲಿ ಈ ಹಿಂದೆ ಪಿಡಿಒ ಆಗಿದ್ದ ವ್ಯಕ್ತಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ಅವರು ಮಂಗಳೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ...
ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಪದ್ಮನಾಭ ಸಾಮಂತ್ ರವರ ಮೃತ ದೇಹ ಮಾ.31 ರಂದು ಅವರ ಮನೆಯ ಸ್ವಲ್ಪ ದೂರದಲ್ಲಿನ ನಿರ್ಜನ ಗುಡ್ಡ ಪ್ರದೇಶದಲ್ಲಿನ ಮರದ ತುದಿಯಲ್ಲಿ ನೇಣು...
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವರ್ಗದ ವಿದ್ಯುತ್ ಬಳಕೆದಾರರಿಗೆ ವಿದ್ಯುತ್ ದರದಲ್ಲಿ ಇಳಿಕೆ ಮಾಡಿದ್ದು, ಸೋಮವಾರದಿಂದ ಜಾರಿಗೆ ಬಂದಿದೆ. ಗೃಹ ಬಳಕೆಯಲ್ಲಿ 100ಕ್ಕೂ ಅಧಿಕ ಯೂನಿಟ್ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 1.10ರೂ. ಕಡಿಮೆ ಮಾಡಲಾಗಿದ್ದು, ರಾಜ್ಯದಲ್ಲಿ...
ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು. ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್...
ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ರಾಜ್ಯದ 1,124 ಕೇಂದ್ರಗಳಲ್ಲಿ...
ಅವಧಿ ಮೀರಿ ವ್ಯಾಪಾರ ನಡೆಸಿದ್ದ ಆರೋಪದಡಿ ರಾಜಾಜಿನಗರದ ‘ಜೆಟ್ಲ್ಯಾಗ್’ ರೆಸ್ಟೊಬಾರ್ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ. ಬೆಂಗಳೂರು: ಅವಧಿ ಮೀರಿ ವ್ಯಾಪಾರ ನಡೆಸಿದ್ದ ಆರೋಪದಡಿ ರಾಜಾಜಿನಗರದ ‘ಜೆಟ್ಲ್ಯಾಗ್’ ರೆಸ್ಟೊಬಾರ್ ವಿರುದ್ಧ...