ಸಾಮಾಜಿಕ ಜಾಲತಾಣದಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರಿಬ್ಬರು ಕೇವಲ ಚಾಟಿಂಗ್ ಮೂಲಕ ಕೋಟ್ಯಾಧಿಪತಿಗಳಾಗಿದ್ದಾರೆ. ಈ ಯುವಕರ ಹಣ ಸಂಪಾದನೆ ವಿಧಾನದ ಜಾಡು ಹಿಡಿದು ಹೋದ ಪೊಲೀಸರೇ ಇವರು ಗಳಿಸಿದ ಸಂಪಾದನೆ, ಬಳಸಿದ ಮಾರ್ಗ ನೋಡಿ ತಬ್ಬಿಬ್ಬಾಗಿದ್ದರು. 25...
ಕಾರವಾರ, ಮಾ. 28 : ಲೋಕಸಭೆ ಚುನಾವಣೆಗೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಇದೀಗ ಸಂಕಷ್ಟ ಎದುರಾಗಿದೆ. ಚುನಾವಣೆ ದೃಷ್ಟಿಯಿಂದ ಶಾಸಕರು, ಸಂಸದರ ಬೆಂಬಲ ಪಡೆಯಲು ಮುಂದಾದರೆ ಅವರೆಲ್ಲ...
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಅವಕಾಶವನ್ನು ಬಿಜೆಪಿ ನೀಡಿತ್ತು. ಆದರೆ ಚುನಾವಣೆಯಲ್ಲಿ ಹೋರಾಡಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲದ ಕಾರಣಕ್ಕೆ ನಾನೇ ಪ್ರಸ್ತಾವವನ್ನು ತಿರಸ್ಕರಿಸಿದ್ದೇನೆ ಎಂದು ವಿತ್ತ ಸಚಿವೆ ನಿರ್ಮಲಾ...
ನವದೆಹಲಿ : ನಿನ್ನೆ ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶ್ಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಬುಧವಾರ ಬಂಗಾಳದ ಕೃಷ್ಣನಗರ ಬಿಜೆಪಿ...
ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಕೆಲವು ಪಾನೀಯಗಳು ತುಂಬಾ ಪ್ರಯೋಜನಕಾರಿ ಆಗಿವೆ. ಆಹಾರ ತಜ್ಞರ ಪ್ರಕಾರ, ಕೆಲವು ಡಿಟಾಕ್ಸ್ ಪಾನೀಯಗಳ ಸಹಾಯದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹೊಟ್ಟೆ ಸುತ್ತಲಿನ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು ಎಂದು...
ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆಯ ಸಮಸ್ಯೆಯನ್ನು ಬಹುತೇಕರು ಎದುರಿಸುತ್ತಿದ್ದಾರೆ. ಅದು ಮಹಿಳೆಯಾಗಿರಲಿ ಅಥವಾ ಪುರುಷನಾಗಿರಲಿ. ಹೆಚ್ಚಿನ ಜನರು ಕೂದಲು ಉದುರುವುದರಿಂದ ತೊಂದರೆಗೊಳಗಾಗುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ನಿಮ್ಮ ಕೂದಲು ಉದುರಲು ಪ್ರಾರಂಭಿಸಿದರೆ, ಅದು ನಿಮ್ಮ ಸೌಂದರ್ಯದ ಮೇಲೆ...
ಮಂಗಳೂರು: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮುಂದಿನ ದಿನದಲ್ಲಿ ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ. ಜನಸಾಮಾನ್ಯರ ಸೇವೆಗೆ ಸದಾ ಬದ್ಧನಾಗಿದ್ದೇನೆ ಎಂದು ಮಂಗಳೂರು ಲೋಕಸಭಾ ಬಿಜೆಪಿ...
ರಿಯಾದ್: ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ಹಲವಾರು ಬದಲಾವಣೆಗಳಾಗುತ್ತಿದೆ. ಸಾಂಪ್ರದಾಯಿಕ ಇಸ್ಲಾಮಿಕ್ ಸ್ಟೇಟ್ ‘ಸೌದಿ ಅರೇಬಿಯಾ’ ತನ್ನ ಮೂಲಭೂತವಾದವನ್ನು ನಿಧಾನವಾಗಿ ಸರಳೀಕರಿಸಿ ಅಧುನಿಕತೆಯತ್ತ...
ಕರ್ನಾಟಕದಲ್ಲಿ ತೀವ್ರ ಬರಗಾಲ ಬಂದು ರೈತರು ತತ್ತರಿಸಿದ್ದಾರೆ. ಇದರ ನಡುವೆ ಒಣ ದ್ರಾಕ್ಷಿ ದರ ಪಾತಾಳಕ್ಕಿಳಿದಿದೆ. ಬರದಿಂದ ಇಳುವರಿ ಕುಸಿತ ಹಾಗೂ ಬೆಲೆ ಕುಸಿತದಿಂದ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ಎರಡು ವರ್ಷಗಳ ಹಿಂದಿನವರೆಗೂ ಹಂಗಾಮಿನಲ್ಲಿ ಒಣ...
ನವದೆಹಲಿ: ಗುಜಾರತ್ ಟೈಟಾನ್ಸ್ ನಾಯಕನಾಗಿ ಅತ್ಯಧ್ಬುತ ಪ್ರದರ್ಶನ ನೀಡಿದ ಬಾರತದ ಅಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಬಾರಿ ತಂಡ ಬದಲಾಯಿಸಿ ಮುಂಬೈ ಇಂಡಿಯನ್ಸ್ ನ ಸಾರಥ್ಯ ವಹಿಸಿದ್ದಾರೆ. ಆ ಬಳಿಕ ಅವರ ಗ್ರಹಗತಿಯೆ ಬದಲಾದಂತಿದೆ....