ಬೆಂಗಳೂರು: ಏ.26ರಂದು ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಮುಂದಿನ ಗುರುವಾರ (ಏ.4)ದವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8...
ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್ಬರ್ಗ್ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ. ಹೌದು.. ಸಣ್ಣ ತೊಂದರೆಗಳಿಗೂ ಪ್ಯಾರಸಿಟಮಲ್ ನುಂಗುವ ಅಭ್ಯಾಸ ಹೆಚ್ಚಿರುವ ಈ...
ಪುತ್ತೂರು : ಸ್ಕೂಟಿ ಗೆ ಬೈಕೊಂದು ಹಿಂದಿನಿಂದ ಡಿಕ್ಕಿಯಾಗಿ ಸ್ಕೂಟಿ ಸವಾರೆಯರು ಗಾಯಗೊಂಡ ಘಟನೆ ದರ್ಬೆಯಲ್ಲಿ ನಡೆದಿದೆ. ಜೊಹಾಸ್ ಎಂಬ ಕಾಲೇಜು ವಿದ್ಯಾರ್ಥಿ ಚಲಿಸುತ್ತಿದ್ದ ಹೀರೋ ಬೈಕ್ ಬ್ಯಾಂಕ್ ಸಿಬ್ಬಂದಿಗಳು ಚಲಿಸುತಿದ್ದ ಟಿವಿಎಸ್ ಜ್ಯುಪಿಟರ್ ಗೆ...
ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣ ನಿರ್ವಹಣ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಆವರ ಹೆಸರು ಘೋಷಿಸಲಾಗಿದೆ. ಮಾ.26 ರಂದು ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆದ ಮೊದಲ...
ನಾಲ್ಕು ತಿಂಗಳ ಹಿಂದೆ ಉಡುಪಿಯ ನೇಜಾರಿನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡದ ಆರೋಪಿ ಬೆಳಗಾವಿಯ ಪ್ರವೀಣ ಚೌಗುಲೆ (39) ಬುಧವಾರ ಉಡುಪಿ ಜಿಲ್ಲಾನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದು, ತಾನು ನಿರಪರಾಧಿ, ಯಾವುದೇ ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆ....
ಹೊಸದಿಲ್ಲಿ: “ಚುನಾವಣಾ ಬಾಂಡ್ ಹಗರಣವು ಭಾರತದ ಅತಿ ದೊಡ್ಡ ಹಗರಣ ಮಾತ್ರವಲ್ಲ, ಜಗತ್ತಿನಲ್ಲೇ ಅತಿ ದೊಡ್ಡ ಹಗರಣವಾಗಿದೆ.” ಎಂದು ಚಿಂತಕ, ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ...
ಬೆಂಗಳೂರು : ಕಾಂಗ್ರೆಸ್ಗೆ ಕೋಲಾರ ಲೋಕಸಭಾ ಟಿಕೆಟ್ ಭಿನ್ನಮತದ (Kolara Congress) ಬಿಸಿ ಜೋರಾಗಿಯೇ ತಟ್ಟಿದೆ. ಸಚಿವ ಕೆಎಚ್ ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಶಾಸಕರ ರಾಜೀನಾಮೆ ಪ್ರಹಸನ ಜೋರಾಗಿದೆ....
ತುಮಕೂರು: ಮನೆ ಮುಂದೆ ಬಂದು ಬಾಯರಿಕೆ ನೀರು ಬೇಕು ಎಂದು ಕೇಳಿದ್ರೆ , ಅಪರಿಚಿತರಾದರೂ ನೀರು ಕೊಡಬೇಕು ಎನ್ನುವುದು ಭಾರತೀಯ ಸಂಸ್ಕೃತಿ. ದೇಶದ ಬಹುತೇಕ ಎಲ್ಲ ಮನೆಗಳಲ್ಲೂ ಈ ಸಂಪ್ರದಾಯ ಈಗಲೂ ಪಾಲನೆಯಾಗುತ್ತದೆ. ಅದರಲ್ಲೂ ಗ್ರಾಮೀಣ...
ಪುಣೆ : ಜನಪ್ರಿಯ ಆಹಾರ ಬ್ಲಾಗರ್ ನತಾಶಾ ದೀದಿ (50) ಅಲ್ಪಕಾಲದ ಅಸೌಖ್ಯದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಬಾಣಸಿಗರಾಗಿದ್ದ ನತಾಶಾ ಕಳೆದ 12 ವರ್ಷಗಳಿಂದ ಸಂಪೂರ್ಣ ಹೊಟ್ಟೆಯೇ ಇಲ್ಲದೆ ಬದುಕುತ್ತಿದ್ದರು. ಆದರೂ ಆಕೆ ನೂರಾರು ಜನರಿಗೆ...
ವಾಷಿಂಗ್ಟನ್: ಅಮೆರಿಕದ ಬಾಲ್ಟಿಮೋರ್ನಲ್ಲಿ ಮಂಗಳವಾರ ಫ್ರಾನ್ಸಿಸ್ ಸ್ಕಾಟ್ ಕೀ ಬ್ರಿಡ್ಜ್ಗೆ ಹಡಗು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹಡಗು ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆ ಕುಸಿದು ನೀರುಪಾಲಾಗಿದೆ....