ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಾಥ ರೈ ಯನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಉಪಾಧ್ಯಕ್ಷರಾಗಿರುವ ಮಾಜಿ ಸಚಿವ ರಮಾನಾಥ ರೈಯನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ತಮಗೆ...
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ‘ಅಕ್ರಮ’ ಬಂಧನ ಖಂಡಿಸಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಇದೇ 31ರಂದು ದೆಹಲಿಯ...
ದೆಹಲಿ: ಚುನಾವಣಾ ಬಾಂಡ್ ವಿಚಾರದಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿದ್ದು, ನಮ್ಮ ಬಳಿ ಸಾಕ್ಷ್ಯವಿದೆ ಎಂದು ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ಆಪ್ತ ಜೈರಾಮ್ ರಮೇಶ್ ನೇರವಾಗಿ ಆರೋಪಿಸಿದ್ದಾರೆ. 4 ಸಾವಿರ ರು. ಗಳ ಬಾಂಡ್ ಖರೀದಿಗೂ,...
ಬೆಂಗಳೂರು: ಕರ್ನಾಟಕದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿ ಗುರುತಿಸಿಕೊಂಡ ತಮಿಳುನಾಡಿನ ಇಬ್ಬರು ಅಧಿಕಾರಿಗಳು ತಮ್ಮ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಅಖಾಡಕ್ಕಿಳಿಯುವ ಮೂಲಕ ರಾಜಕೀಯ ‘ಅಧಿಕಾರ’ ಸೂತ್ರ ಹಿಡಿಯಲು ಅದೃಷ್ಟದ ಪರೀಕ್ಷೆಗಿಳಿದಿದ್ದಾರೆ. ಈ ಇಬ್ಬರ ರಾಜಕೀಯ...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಎದೆನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾ. 24ರಂದು ಸಂಭವಿಸಿದೆ....
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶನಿವಾರ ಸಂಜೆ ನಾಲ್ವರು ಶಂಕಿತರು ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಾಗೂ ನಕ್ಸಲ್ ನಿಗ್ರಹ ದಳದವರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರಲ್ಲಿ...
ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಶುಷ್ಕ ವಾತಾವರಣ (Dry Weather) ಇದ್ದರೂ ಕೆಲವೆಡೆ ಬಿಸಿಲ ತಾಪಮಾನವು (Karnataka Weather Forecast) ಮುಂದುವರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ...
ವಿಟ್ಲ : ಮಾರ್ಚ್ 23: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನರ್ಸರಿ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ‘ಲಿಟ್ಲ್ ಪರ್ಲ್ಸ್ ಫೆಸ್ಟ್- 2023-24 ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು...
ಸಬ್ಕಾ ಸಾಥ್ ಸಬ್ ಕಾ ವಿಕಾಸ್ ನೊಂದಿಗೆ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಆಯ್ಕೆ ಮಾಡುವಲ್ಲಿ ನನ್ನಂತ ಸಾಮಾನ್ಯ ಕಾರ್ಯಕರ್ತನಿಗೆ ಹಿರಿಯರು ಜವಾಬ್ದಾರಿ ನೀಡಿದ್ದಾರೆ ಎಂದು ದಕ್ಷಿಣ...
ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಆದಿ ಗರಡಿಯಾದ ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ (Yenmoor Garadi) ನೇಮೋತ್ಸವ ಮಾ.23 ರಂದು ಜರಗಿತು. ತುಳುನಾಡಿನ ಸುಗ್ಗಿ ತಿಂಗಳ...