ಪುತ್ತೂರು: ಹಿಂಸಾತ್ಮಕವಾಗಿ ದನ ಸಾಗಾಟ (Violent Cattle Transportation) ಮಾಡುತ್ತಿದ್ದ ಕಾರು ಜಖಂಗೊಂಡ ಸ್ಥಿತಿಯಲ್ಲಿ ಕಬಕದಿಂದ ಪದ್ನಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ. ಅಕ್ರಮ ಗೋ ಸಾಗಾಟಗಾರರು ದನಗಳನ್ನು ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರು...
ಮಂಗಳೂರು : ಪ್ರಭಾವಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ (Sathyajith Surathkal) ಬಿಜೆಪಿ ಟಿಕೇಟ್ ಗಾಗಿ ಬಹಳಷ್ಟು ಪ್ರಯತ್ನ ಪಟ್ಟು ಇದೀಗ ಟಿಕೇಟ್ ಬ್ರಿಜೇಶ್ ಚೌಟರಿಗೆ ದೊರೆತ ಕೂಡಲೇ ತಮ್ಮ ಬೆಂಬಲಿಗರ ಸಭೆ ಕರೆದಿದ್ದಾರೆ. ಮಂಗಳೂರಿನಲ್ಲಿ...
ಬೆಂಗಳೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೇಟ್ ಕೈತಪ್ಪುತ್ತಿದ್ದಂತೆ ಅನಂತ ಕುಮಾರ್ ಹೆಗ್ಡೆ (Ananth Kumar Hegde) ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಕೃತಜ್ಞತಾ ಪತ್ರ ಭಾರಿ ವೈರಲ್ ಆಗುತ್ತಿದೆ. ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ...
ಬೆಂಗಳೂರು : ಫೈರ್ ಬ್ರಾಂಡ್ ನಾಯಕ ಎಂದೇ ಖ್ಯಾತರಾಗಿದ್ದ ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆಗೆ (Ananth Kumar Hegde) ಟಿಕೆಟ್ ಕೈತಪ್ಪಿದೆ. ಬಿಜೆಪಿ ಕರ್ನಾಟಕದ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ,...
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯ ಪ್ರಚಾರ ಕಾರ್ಯ ದಿನಕ್ಕೊಂದು (Election Ground) ವಿಧಾನಸಭಾ ಕ್ಷೇತ್ರದಲ್ಲಿ ಭರದಿಂದ ಸಾಗುತ್ತಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಂದರ್ಭ ಜಾತ್ರೆಯೊಂದಕ್ಕೆ ತೆರಳಿದ ಬ್ರಿಜೇಶ್ ಚೌಟರಿಗೆ ಸಂತೆಯಲ್ಲಿ ಮಾಜಿ...
ಕುಮಾರಧಾರ ನದಿಗೆ ಕಡಬ ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ನಿರ್ಮಿಸಿರುವ ಬೃಹತ್ ಕಿಂಡಿ ಅಣೆಕಟ್ಟಿನಲ್ಲಿ (Sand Mafia) ನೀರು ಸೋರಿಕೆಯಾಗಿ ಅಣೆಕಟ್ಟು ಬರಿದಾಗಿದೆ. ಇದಕ್ಕೆ ಮರಳು ದಂಧೆಯವರೇ ಪ್ರಮುಖ ಕಾರಣ. ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು...
ಮಂಗಳೂರು : 25 ಲಕ್ಷ ರೂಪಾಯಿ ಲಂಚ ಪಡೆಯುವಾಗ ಮಂಗಳೂರಿನ ಮೂಡಾ ಕಮಿಷನರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ (Mangalore MUDA Commissioner Arrest) ಬಲೆಗೆ ಬಿದ್ದ ಘಟನೆ ಮಾ.23ರಂದು ನಡೆದಿದೆ. ಮಂಗಳೂರು ಮುಡಾ ಕಮಿಷನರ್...
ತುಮಕೂರು : ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ...
ನವದೆಹಲಿ (ಮಾ.23): ಚಿನ್ನದ ಬೆಲೆ (Gold Rate) ಸಾರ್ವಕಾಲಿಕ ಏರಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 68,000ರೂ. ಗಡಿ ದಾಟಿದೆ. ಅಮೆರಿಕದ ಫೆಡರಲ್ ಬ್ಯಾಂಕ್ ಅಧಿಕಾರಿಗಳು ಬಡ್ಡಿದರ 2024ರೊಳಗೆ ಮೂರು ಬಾರಿ...
ಶಿವಮೊಗ್ಗ, ಮಾ.23: ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...