ವಾಹನ ಚಾಲನಾ ಪರವಾನಗಿಯ ಅವಧಿ ಮುಗಿದ ಸಮಯದಿಂದ 30 ದಿನಗಳ ಒಳಗೆ ನವೀಕರಣ ಮಾಡಿಸಿಕೊಳ್ಳಬೇಕು. ಒಂದೊಮ್ಮೆ ಅರ್ಜಿಸಲ್ಲಿಸದೆ ಇದ್ದು, ಅಪಘಾತ ಸಂಭವಿಸಿದರೆ ಅದರ ಪೂರ್ಣ ಪ್ರಮಾಣದ ಹೊಣೆಯನ್ನು ಚಾಲಕ ಹೊರಬೇಕಾಗುತ್ತದೆ ಹಾಗೂ ವಾಹನದ ಮಾಲೀಕ ಸಂತ್ರಸ್ತರಿಗೆ...
ನವದೆಹಲಿ: ಮದುವೆ ಸೇರಿದಂತೆ ಇನ್ನಿತರ ಶುಭ ಸಮಾರಂಭಗಳು ಸನ್ನಿಹಿತವಾಗಿರುವ ಸಂದರ್ಭ ಚಿನ್ನದ ಬೆಲೆಯಲ್ಲಿ (Gold Rate) ಸಾರ್ವಕಾಲಿಕ ಏರಿಕೆ ಕಂಡಿದೆ. ಮಾರ್ಚ್ 21, 2024 ರಂದು ಭಾರತದಲ್ಲಿ ಚಿನ್ನದ ಬೆಲೆಗಳು ಭಾರಿ ಏರಿಕೆಯಾಗಿವೆ. 10 ಗ್ರಾಂ...
ಇರಿಟ್ಟಿ(ಕಣ್ಣೂರು): ಕೇರಳದ ಪಶ್ಚಿಮಘಟ್ಟದಲ್ಲಿ ಕಾರ್ಯನಿರ್ವಹಿಸುವ ಕಬನಿದಳಂ ಗುಂಪಿನ ಮಾವೋವಾದಿಗಳು ದಕ್ಷಿಣ ಕನ್ನಡ-ಕೊಡಗು ಗಡಿಭಾಗ, ಮಡಿಕೇರಿ ತಾಲೂಕಿನ ಕೂಜಿಮಲ ಅರಣ್ಯದ ಗಡಿ ಗ್ರಾಮಕ್ಕೆ ತಲುಪಿದ್ದಾಗಿ ಸೂಚನೆ ಲಭಿಸಿದೆ. ಕೇರಳದಲ್ಲಿ ನಕ್ಸಲ್ ನಿಗ್ರಹ ಚಟುವಟಿಕೆ ಪ್ರಬಲವಾದೊಡನೆ ಕರ್ನಾಟಕ ಪ್ರವೇಶಿಸಿದ...
ಹಾಸನ, ಮಾ. 21: ತಾಳಿ ಕಟ್ಟುವ ವೇಳೆ ಸಿನಿಮಾ ಶೈಲಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದದಿದೆ. ವಧುವಿನ ಪ್ರಿಯಕರನ ಆಗಮನದಿಂದ ಮದುವೆ ರದ್ದಾಗಿದೆ. ಬೇಲೂರಿನ ಯುವತಿ ಜೊತೆ ಶಿವಮೊಗ್ಗ...
ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ಮಾ 30 ಶನಿವಾರದಂದು ನಡೆಯುವ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳದ ಉಬಾರ್ ಕಂಬಳೋತ್ಸವ-2024 ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ...
ಪುತ್ತೂರು: ಮಾದಕ ದ್ರವ್ಯದ ನಶೆಯಲ್ಲಿ ತೇಲಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಅಕ್ಷೇಪಾರ್ಹವಾಗಿ ವರ್ತಿಸುತ್ತಿದ್ದ ಮೂವರನ್ನು ಪುತ್ತೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪುತ್ತೂರು ನಗರದ ಕಸ್ಬಾ ನಿವಾಸಿಗಳಾದ ಕಲಂದರ್ ಶಾಹ್(41) ಬಿ. ಉಮ್ಮರ್ ಫಾರೂಕ್(36) ಮತ್ತು ಮಂಗಳೂರು...
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯ ವೀಡಿಯೊ ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರ ಕೃತ್ಯ ದೃಢಪಟ್ಟಿರುವುದಾಗಿ ಸಿಐಡಿ ನ್ಯಾಯಲಾಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದೆ. ಸಿಐಡಿ ಅಧಿಕಾರಿಗಳು ಉಡುಪಿಯ...
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರ ಹೃದಯಶಸ್ತ್ರಚಿಕಿತ್ಸೆ (Heart Operation) ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದಿಂದ ಸುಮಾರು 2 ಗಂಟೆಗಳ ಕಾಲ ನಡೆದ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕಳೆದ...
ಚೆನ್ನೈ: ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಮುಂಬರುವ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದರ ಮಧ್ಯೆ...
ಕೋಟಕ್ ಸೆಕ್ಯೂರಿಟೀಸ್ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಲಾಂಚ್ ಮಾಡಿದೆ. ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಫಾರ್ ಕಾಲೇಜ್ ಸ್ಟೂಡೆಂಟ್ಸ್ 2024-25 ಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕವಾಗಿ ಈ ವಿದ್ಯಾರ್ಥಿವೇತನದಲ್ಲಿ...