ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ...
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾ. 1 ರಂದು ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ತಮಿಳುನಾಡಿನ ಜನತೆಯ...
ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ...
ಪುತ್ತೂರು : 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ನ್ಯಾಯಕ್ಕಾಗಿ ನಡೆದ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರಗಿದ ಪ್ರತಿಭಟನೆಗೆ ಕೇಸ್ ದಾಖಲಾಗಿದ್ದು, ಈ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಐವರಿಗೆ...
ಪುತ್ತೂರು: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟ ಧನಗುಂಡದ ಬಸ್ತಿಯಲ್ಲಿ 2 ವರ್ಷಗಳ ಹಿಂದೆ ಕೆಎಸ್ಆರ್ಟಿಸಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ, ವಾಹನ ಸವಾರ ಮತ್ತು ಸಹಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ...
ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಾಬೀರ್ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು ತಾಲೂಕು...
ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ವಾಪಸ್ ಕಳುಹಿಸಿದ್ದಾರೆ.‘ಕರ್ನಾಟಕ ಹಿಂದೂ ಧಾರ್ಮಿಕ...
ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ (Rain Possible) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ...
ಮಡಿಕೇರಿ: ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟ (Gun Miss Fire) ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಸುಂದರನಗರದ ನಾರಾಯಣ ಎಂಬುವವರ ಪುತ್ರ ಜನತಾ ಕಾಲೋನಿಯ ಸಂತೋಷ್ (34) ಮೃತಪಟ್ಟ ದುರ್ಧೈವಿ. ಸ್ನೇಹಿತರೊಂದಿಗೆ ತೆರಳಿದ್ದ ಸಂದರ್ಭ ಕೋವಿಯಿಂದ ಗುಂಡು...
ಈಗೀನ ಸೋಷಿಯಲ್ ಮೀಡಿಯಾ ಯುಗದಲ್ಲಿ ಗೂಗಲ್ ಮ್ಯಾಪ್ (Google Map) ಬಳಸಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಕೊಡಗಿನಲ್ಲಿ ಕ್ಲಬ್ ಮಹಿಂದ್ರಾ ರೆಸಾರ್ಟಿಗೆ ಹೋಗುವವರು ಗೂಗಲ್ ಮ್ಯಾಪ್ ಬಳಸಿ, ದಾರಿ ತಪ್ಪಿ ಹೋಗುವವರು ಸಂಖ್ಯೆ ದಿನೇ ದಿನೇ...