ಕೇರಳ: ‘ಮಂಜುಮ್ಮೆಲ್ ಬಾಯ್ಸ್’ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ 200 ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರವು ಫೆಬ್ರವರಿ 22 ರಂದು ಚಿತ್ರಮಂದಿರಗಳನ್ನು ಪ್ರವೇಶಿಸಿತು. ಮೊದಲ ದಿನದಿಂದ ಉತ್ತಮ ಪ್ರತಿಕ್ರಿಯೆಯನ್ನು...
ವಿಜಯವಾಡ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಾವುಗಳು ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಹಿಂದೆಲ್ಲ ವಯಸ್ಸಾದವರಿಗೆ ಮಾತ್ರ ಹೃದಯಾಘಾತ ಆಗುತ್ತೆ ಎನ್ನುತ್ತಿದ್ದರು. ಆದರೆ, ಈಗ ಯಾವುದೇ ವಯಸ್ಸಿನ ಮಿತಿ ಇಲ್ಲದೆ, ಹೃದಯಾಘಾತ ಸಾಮಾನ್ಯವಾಗಿದೆ. ದಿಢೀರನೇ ಸಾಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿದೆ....
ಲಕ್ನೋ: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಆಕೆಯ ಕುಟುಂಬವು ಆಕೆಯ ಗಂಡನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿರುವುದು ವರದಿಯಾಗಿದೆ. ಸೋಮವಾರ ತಡರಾತ್ರಿ(ಮಾ.18 ರಂದು) ಪ್ರಯಾಗರಾಜ್ನ ಮುತ್ತಿಗಂಜ್...
ವಿಟ್ಲ: ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಸಂಭ್ರಮ 2024ರ ಚುಟುಕು ಗೋಷ್ಠಿ – ಹನಿ ಮಿನಿ ಕಥಾ ಗೋಷ್ಠಿ ಕಾರ್ಯಕ್ರಮವು ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಮತ್ತು ಸಾಹಿತಿ...
ನವದೆಹಲಿ: ಚುನಾವಣೆ ಬಾಂಡ್ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನಷ್ಟೇ ನೀಡುವುದನ್ನು ನಿಲ್ಲಿಸಿ, ಸಂಪೂರ್ಣ ವಿವರಗಳನ್ನು ಮಾ.21ರೊಳಗೆ ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ)ಗೆ ಸುಪ್ರೀಂಕೋರ್ಟ್ ಸೋಮವಾರ ಕಟ್ಟುನಿಟ್ಟಿನ ತಾಕೀತು ಮಾಡಿದೆ. ಬಾಂಡ್ ಖರೀದಿದಾರರು ಹಾಗೂ ಅದನ್ನು ಸ್ವೀಕರಿಸಿದ...
9, 10ನೇ ತರಗತಿಯಲ್ಲಿ ಸಿ ಗ್ರೇಡ್ ವಿದ್ಯಾರ್ಥಿ ಆಗಿದ್ದು, 12ನೇ ತರಗತಿ ಫೇಲ್ ಆದರೂ ಸಹ ಛಲ ಬಿಡದೇ ಟೆಂಪೋ ಡ್ರೈವರ್ ಆಗಿ ಕೆಲಸ ಮಾಡುತ್ತಲೇ ಐಪಿಎಸ್ ಅಧಿಕಾರಿ ಆದ ಮನೋಜ್ ಕುಮಾರ್ ಶರ್ಮಾರ ಯಶಸ್ಸಿನ...
ನಾಟಕ, ಯಕ್ಷಗಾನ, ಸಿನೆಮಾ ಕ್ಷೇತ್ರಗಳ ಕಲಾವಿದರ ಮೇಲೆ ಕೆಲವರಿಂದ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಲಾವಿದರು ಸೋಮವಾರ ದ.ಕ. ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ಅದಕ್ಕೂ ಮೊದಲು...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಸಮಾಧಾನ ಹೊಗೆಯಾಡತೊಡಗಿದೆ. ‘ಬಿಜೆಪಿಯು ನಮ್ಮನ್ನು ಸರಿಯಾಗಿ ಬಳಕೆ ಮಾಡಿಕೊಳಬೇಕು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸಬಾರದು. ಇದರಿಂದ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿಯೇ...
ಬೆಂಗಳೂರು ನಗರದಲ್ಲಿರುವ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ವ್ಯವಹಾರ ನಡೆಸುತ್ತಿದ್ದ ಅಂಗಡಿ ಮಾಲೀಕನ ಮೇಲೆ ಭಾನುವಾರ ಸಂಜೆ ನಡೆದ ಹಲ್ಲೆ ಪ್ರಕರಣ ಕೋಮು ವಿವಾದದ ಸ್ವರೂಪ ಪಡೆದಿದೆ. ರಾಜಕೀಯ ಪಕ್ಷವೊಂದು ಚುನಾವಣ ಹೊಸ್ತಿಲಲ್ಲಿ ಇದರ ಲಾಭ...
ಪುತ್ತೂರು ಮಾರ್ಚ್ 18: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್ಒ 9001:2015 ಮಾನ್ಯತೆ ದೊರಕಿದೆ. “ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಯಾದ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದುದು ಸಂತಸದ...