ಮಂಗಳೂರು: ರಾಜ್ಯವನ್ನೆ ಬೆಚ್ಚಿ ಬೀಳಿಸಿದ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ತಿಳಿದು...
ಸವಣೂರು : ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಲೆತ್ತಾರಿನ ಶಾರದಾ...
ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್ ಕ್ರಮವನ್ನು ಸ್ವಯಂಚಾಲಿತ (ಆಟೋಮ್ಯಾ ಟಿಕ್) ವ್ಯವಸ್ಥೆ ಬುಧವಾರದಿಂದ ಜಾರಿಗೊಳಿ ಸಲಾಗುತ್ತಿದೆ. ಜನ ಸಾಮಾನ್ಯರು ಸಣ್ಣ ಕೆಲಸಗಳಿಗೂ ಗ್ರಾಮ ಲೆಕ್ಕಿಗ ಸೇರಿ...
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ, ಮಗನಿಗೆ ಲೋಕಸಭೆ ಟಿಕೇಟು ಸಿಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ...
ಬೆಂಗಳೂರು ಮೂಲದ ಖಾಸಗಿ ಕಾರು ಚಾಲಕ ಕ್ಷುಲ್ಲಕ ಕಾರಣಕ್ಕೆ ಆಂಬುಲೆನ್ಸ್ ತಡೆದು ಅದರ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೆ ಒಳಗಾದ ಆಂಬುಲೆನ್ಸ್ ಚಾಲಕ ಕಡಬ...
ಮೈಸೂರು ಸಂಸದ ಪ್ರತಾಪ್ ಸಿಂಹ ಗೆ (Pratap Simha) ಟಿಕೇಟ್ ಕೈತಪ್ಪುವ ಎಲ್ಲಾ ಮಾಹಿತಿ ಹೊರಬೀಳುತ್ತಿದ್ದಂತೆಅಭಿಮಾನಿಗಳು ಬೃಹತ್ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಸಂಸದ ಪ್ರತಾಪ್ ಸಿಂಹಗೆ ಮೂರನೇ ಬಾರಿ ಟಿಕೇಟ್ ನೀಡಬೇಕೆಂದು ಒತ್ತಾಯಿಸಲು ಮಾ.13 ರಂದು...
ಪ.ಬ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ, ಯಾವ ಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯಲಿಯದ್ದಾರೆ ಎನ್ನುವ ಕುತೂಹಲ ರಾಜಕೀಯ ಆಸಕ್ತರನ್ನು ತುದಿಗಾಲಿನಲ್ಲಿರಿಸಿದೆ. ಬಿಜೆಪಿಯ ಎರಡನೇ ಪಟ್ಟಿ ಇಂದು ( ಮಾ 12) ಅಥವಾ ನಾಳೆ...
ಬೆಂಗಳೂರು: ಲೋಕಸಭಾ ಚುನಾವಣೆ (Loksabha Elections 2024) ಹೊತ್ತಲ್ಲೇ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ(Jayaprakash hegde) ಸೇರಿದಂತೆ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದಾರೆ. ಇಂದು(ಮಾರ್ಚ್ 12) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್...
ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ʼಕಾಂತಾರʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್ ಅನೌನ್ಸ್ ಆಗಿದ್ದು ಇದರ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ. ಕಾಂತಾರ ಸಿನಿಮಾದ ಮುಹೂರ್ತ...
ಮೈಸೂರು, ಮಾ.12: ಅರಮನೆಯ ಹವಾನಿಯಂತ್ರಿತ ಕೊಠಡಿಯಲ್ಲಿ ಇರುವ ಬದಲು ಯದುವೀರ್ ಪ್ರಜೆಗಳಿಗಾಗಿ ಕೆಲಸ ಮಾಡಲು ಬರುತ್ತೇನೆ ಎಂದರೆ ನಾನು ಸ್ವಾಗತಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ. ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್...