ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 10-3-2024ರಂದು ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಕೊಂಕೋಡಿ ಕೃಷ್ಣಭಟ್ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ,...
ಮಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪೋ ಸಾಧ್ಯತೆ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲುರವರು (Nalin Kumar Kateel) ‘ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ....
ಪುತ್ತೂರು, ಮಾ. 11: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ...
ಉಪ್ಪಿನಂಗಡಿ : ಉಪ್ಪಿನಂಗಡಿಯ ಸಮೀಪ ಮಾ.12ರಂದು ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಉಪ್ಪಿನಂಗಡಿ ಬೆದ್ರೋಡಿ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಆನೆ ಪ್ರತ್ಯಕ್ಷವಾಗಿದೆ. ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿದ ಆನೆ ನಂತರ ಹತ್ತಿರದ ರಬ್ಬರ್ ತೋಟದೊಳಗೆ ನುಗ್ಗಿದೆ. ಅರಣ್ಯ...
ಕಡಬ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನವಾದ ಬಗ್ಗೆ ಕಡಬ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು: ಮಿಷನ್ -370 ಗುರಿ ಇಟ್ಟುಕೊಂಡು ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಮುಖ ರಾಜ್ಯ ಕರ್ನಾಟಕ. ಕಳೆದ ಬಾರಿ ಇಲ್ಲಿ 25 ಸೀಟ್ ಗಳನ್ನು ತನ್ನದಾಗಿಸಿಕೊಂಡಿತ್ತು. ದೇಶದಲ್ಲಿ 370ರ ಗುರಿ...
ವಿಟ್ಲ : ಇಸ್ಪಿಟ್ ಎಲೆಗಳನ್ನು ಬಳಸಿ ಜೂಜಾಟ ಆಡುತ್ತಿದ್ದ ನಾಲ್ವರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ ಘಟನೆ ಮಾ 10 ರಂದು ನಡೆದಿದೆ. ಧರ್ಮರಾಜ್, ಗೋಪಾಲ ಯಾನೆ ಚಂದ್ರಶೇಖರ, ವಲಿತ್ ಕೆ ಮತ್ತು ಖಲಂದರ್ ಶಾಫಿ...
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷರಾದ ನಟ್ಟೋಜ ಶಿವಾನಂದ ರಾವ್ (93 ವ.) ಇವರು ಮಾ.12 ರಂದು ಸ್ವಗೃಹದಲ್ಲಿ ನಿಧನರಾದರು. ನಟ್ಟೋಜ ಶಿವಾನಂದ ರಾವ್ ರವರು ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು ,...
ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ಲಕ್ಷ ಕೋಟಿ ರೂ. ತಂದಿದ್ದೇವೆ ಅಂತಾ ಹೇಳುತ್ತಿದ್ದಾರೆ, ನಿಜವಾಗಿಯೂ ಅದು ಬಂದಿದ್ದರೇ, ಅದರ ವಿವರವನ್ನು ಪೇಪರಲ್ಲಿ ಹಾಕಿ ಇಲ್ಲದಿದ್ದರೆ ವಾಟ್ಸಾಪ್ ಅಲ್ಲಿ ಹಾಕಿ ಎಂದು ಅಶೋಕ್ ರೈಯವರು ಮಂಗಳೂರು ಸಂಸದರ...
ಬಂಟ್ವಾಳ: ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಬೈಕ್ ಸವಾರನೊಬ್ಬ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು ,ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ನಡೆದಿದೆ. ಅಮ್ಟಾಡಿ ನಿವಾಸಿ...