ಕಡಬ: ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು....
ಮೈಸೂರು, ಮಾರ್ಚ್ 12: ಲೋಕಸಭೆ ಚುನಾವಣೆ (Lok Sabha Election) ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ...
ನವ ದೆಹಲಿ: ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಪ್ರಕಾರ ಪುದುಚೇರಿ ಸೇರಿದಂತೆ ದಕ್ಷಿಣ ರಾಜ್ಯಗಳ ಒಟ್ಟು 130 ಲೋಕಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ‘I.N.D.I.A ‘ ಮೈತ್ರಿ ಕೂಟ 60 ಸ್ಥಾನ ಹಾಗೂ ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು, ಮಾ. 11: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ರಾಜ್ಯ...
ಬೆಂಗಳೂರು: ಕೆಲ ದಿನಗಳಿಂದ ಚರ್ಚೆಯ ವಿಷಯವಾಗಿದ್ದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಖಾದ್ಯ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಪ್ರಕಟಿಸಿದೆ. ಕಲರ್ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗಿದ್ದು, ಗೋಬಿ ಮಂಚೂರಿಯಲ್ಲೂ...
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆ ಮನಸೋ ಇಚ್ಚೆ ಥಳಿಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ನಡೆದಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಹಲ್ಲೆ ನಡೆಸುವುದನ್ನು ವಿದೇಶದಲ್ಲಿದ್ದ ಮಗ ಸಿಸಿಟಿವಿಯಲ್ಲಿ ಗಮನಿಸಿ...
ಮಂಗಳೂರು(ಅಯೋಧ್ಯೆ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನರಾಗಿದ್ದಾರೆ.ಹಲವಾರು ವರ್ಷಗಳಿಂದ ಉಡುಪಿ ಭಾಗದಲ್ಲಿ ಕರ ಸೇವಕರಾಗಿ ದುಡಿಯುತ್ತಾ ಬಂದಿರುವ ಪಾಂಡುರಂಗ ಅವರು ಅಯೋಧ್ಯೆ...
ಬಂಟ್ವಾಳ : 36ರ ಹರೆಯದ ಯುವಕನೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮಾ.11ರಂದು ಸೋಮವಾರ ಬೆಳಿಗ್ಗೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಅವಿವಾಹಿತಾರಗಿದ್ದ ಉದಯರವರು, ಕಲ್ಲಡ್ಕ ಶ್ರೀರಾಮ...
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್...
ಪುತ್ತೂರು: ಅಂಬಿಕಾ ವಿದ್ಯಾಲಯ(ಸಿಬಿಎಸ್ಇ)ದ ದಶಮಾನೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದು, ಎಪ್ರಿಲ್ 24ರಂದು ಸಾರ್ವಜನಿಕ ಗುರುವಂದನೆ ಹಾಗೂ ಚಂದ್ರಮೌಳೇಶ್ವರ ಪೂಜೆ ನಡೆಯಲಿದೆ. ಏ.25ರಂದು ಬೆಳಗ್ಗೆ ದಶಮಾನೋತ್ಸವ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಶಾಲಾ ಸ್ಮರಣ...