ಬೆಳ್ತಂಗಡಿ, ಮಾ.8 : ಸುಮಾರು 40 ಪ್ರಯಾಣಿಕರಿದ್ದ ಬಸ್ಸು ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತವೊಂದು ತಪ್ಪಿದೆ. ಘಟನೆಯೂ ಶುಕ್ರವಾರ ಬೆಳಗ್ಗೆ ನಡೆದಿದೆ.ಅಪಘಾತಕ್ಕಿಡಾದ ಕೆಎಸ್ ಆರ್ಟಿಸಿ ಬಸ್ಸು...
ಉಜಿರೆ: ಕಳೆದ 45 ವರ್ಷಗಳಿಂದ ಧರ್ಮಸ್ಥಳಕ್ಕೆ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಪ್ರತಿವರ್ಷ ಪಾದಯಾತ್ರೆ ಆಯೋಜಿಸುತ್ತಿರುವ ರೂವಾರಿ ಹನುಮಂತಪ್ಪ ಸ್ವಾಮೀಜಿ ಅವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು. ಶಿವರಾತ್ರಿ ಮಾನಸಿಕ ಪರಿವರ್ತನೆಯೊಂದಿಗೆ ಎಲ್ಲರಿಗೂ ಶುಭರಾತ್ರಿಯಾಗಲಿ: ಡಿ....
ವಿಟ್ಲ : ಮತದಾನ ಜಾಗೃತಿಯ ಹಿನ್ನೆಲೆಯಲ್ಲಿ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಸನ್ನಿಧಿ ಎಲ್.ಎಸ್. ರವರು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರವನ್ನು...
ಪುತ್ತೂರು: ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ...
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ (ಪಬ್ಲಿಕ್) ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಮಾ.6ರಂದು ಹೈಕೋರ್ಟ್ ಏಕಸದಸ್ಯ ಪೀಠ 5,8,9 ಮತ್ತು 11ನೇ ತರಗತಿಗೆ ಬೋರ್ಡ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀ ಗ್ರಾಮದಲ್ಲೂ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ನಿವೇಶನ ರಹಿತ ಬಡವರಿಗೆ ಹಂಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಮದlಲ್ಲಿ ಸುಮಾರು 24...
ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ಆರಂಭಗೊಂಡ ಗ್ಯಾರಂಟಿ ಯೋಜನೆಗಳು ಇಂದು ದೇಶ ಮಟ್ಟದಲ್ಲಿ ಅನುಸರಣೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಮುಂದಿನ 5 ವರ್ಷಗಳಲ್ಲಿ ಬಡವರನ್ನು ಮೇಲೆತ್ತಲಿದೆ. ಬಡವರ ಸಬಳೀಕರಣದಿಂದ ಭಾರತ ವಿಶ್ವಗುರು ಆಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್...
ಬೆಂಗಳೂರು: ವಾರದ ಹಿಂದೆ ರಾಜ್ಯವನ್ನೇ ಬೆಚ್ಚಿಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಬಳ್ಳಾರಿ ಮಾಡ್ಯೂಲ್ ಕುಖ್ಯಾತಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿರುವ NIA ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ...
ಸುಬ್ರಹ್ಮಣ್ಯ, ಮಾ. 3: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಿದುವಿನ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ – ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರದಲ್ಲಿ ಮಾ.11ರಂದು ರೈತ ಸಮ್ಮೇಳ ನಡೆಯಲಿದೆ ಎಂದು ಕಾಸರಗೋಡು ಸಿಪಿಸಿಆರ್ಐ ನಿರ್ದೇಶಕ...
ನವದೆಹಲಿ: ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್ ಅವರ ಪುತ್ರಿ, ಕಾಂಗ್ರೆಸ್ ನಾಯಕಿ ಪದ್ಮಜಾ ವೇಣುಗೋಪಾಲ್ (Karunakaran Daughter) ಅವರು ಗುರುವಾರ ಬಿಜೆಪಿಗೆ ಸೇರಿದ್ದಾರೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಪಕ್ಷದ ಹಿರಿಯ ನಾಯಕರ...