ಮಂಗಳೂರು (ಬೆಂಗಳೂರು) : ಆಟವಾಡುವಾಗ ಆಯತಪ್ಪಿ ನೀರಿನ ಪಂಪ್ಗೆ ಬಿದ್ದ ಎರಡೂವರೆ ವರ್ಷದ ಮಗುವನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ರಕ್ಷಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಅವರ ಸಕಾಲದ ಸಾಹಸ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ....
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ...
ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ...
ಅಧುನಿಕತೆ ಮನೆಗಳನ್ನು ತಲುಪುವ ಮೊದಲು ಬಹುತೇಕ ಮನೆಗಳಲ್ಲಿ ಮಣ್ಣಿನ ಪಾತ್ರೆ, ಮಣ್ಣಿನ ಮಡಕೆ, ಕಲ್ಸೋರೆ, ವಾಡೆಗಳು, ತಾಮ್ರದ ಪಾತ್ರೆಗಳು, ಹಂಡೆ, ಕೊಳಗ, ಕಡಾಯಿ, ಹಿತ್ತಾಳೆ ಕಂಚಿನ ಪಾತ್ರೆಗಳು ಕಾಣ ಸಿಗುತ್ತಿದ್ದವು ಮಾತ್ರವಲ್ಲದೇ ದೈ ನಂದಿನ ಕಾರ್ಯಕ್ಕೂ...
ಹೊಸದಿಲ್ಲಿ : ಹೆಂಡತಿಯು ತನ್ನ ಗಂಡನಿಗೆ ಆತನ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಹೇಳುವುದು ಹಿಂಸೆಗೆ ಸಮನಾಗಿದೆ. ಅದೇ ಸಮಯ ಗಂಡನೊಬ್ಬ ತನ್ನ ಹೆಂಡತಿ ಮನೆಗೆಲಸಗಳನ್ನು ಮಾಡಬೇಕೆಂದು ನಿರೀಕ್ಷಿಸುವುದು ಹಿಂಸೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದಿಲ್ಲಿ...
ಭಾರತ ಸರಕಾರ ಸಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಪುತ್ತೂರಿನ ಹೈವೇ ಇಂಜಿನೀಯರ್ ಹರ್ಷ ಕುಮಾರ್ ರೈ ಮಾಡಾವು ನೇಮಕಗೊಂಡಿರುತ್ತಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆರ್ಕಿಟೆಕ್ಟ್ ಮತ್ತು...
ಬಂಟ್ವಾಳ : ಹಾಡುಹಗಲೇ ದಂಪತಿಗಳಿಬ್ಬರು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ನಗ ಹಾಗು ನಗದು ದೋಚಿದ ರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಮಾಣಿ ಗ್ರಾಮದ ನಿವಾಸಿ ಸ್ಟೀವನ್ ಆಲ್ವೀನ್ ಪಾಯಸ್ (51)...
ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ದಿಲ್ಲಿಯಲ್ಲಿ ಬಿಜೆಪಿಯ ಹೈವೋಲ್ಟೇಜ್ ಸಭೆ ನಡೆದಿದ್ದು, ಮಾ. 8 ರಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುವ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ 8 ರಿಂದ 10 ಅಭ್ಯರ್ಥಿಗಳ ಹೆಸರು...
ದೆಹಲಿ : ಎರಡೂ ಕೈಗಳನ್ನು ಕಳೆದುಕೊಂಡಿದ್ದ ದೆಹಲಿಯ 45 ವರ್ಷದ ಪೇಂಟರ್ಗೆ ಮಹಿಳೆಯೊಬ್ಬಳ ಎರಡೂ ಕೈಗಳನ್ನು ಜೋಡಿಸಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೆದುಳು ನಿಷ್ಕ್ರೀಯಗೊಂಡ ಮಹಿಳೆಯೊಬ್ಬರರು ತನ್ನ ಸಾವಿನ ಬಳಿಕ ಅಂಗಾಂಗವನ್ನು ದಾನ ಮಾಡಬೇಕು ಎಂದು...
ಪುತ್ತೂರು: ಪಾಕಿಸ್ತಾನಕ್ಕೆ ಜೈಕಾರ ಹಾಕುವುದರ ಜತೆಗೆ, ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿಕೊಂಡವರ ಪರವಾಗಿರುವ ರಾಜ್ಯ ಸರಕಾರ ಕ್ಷಮೆಗೆ ಅನರ್ಹ. ತಕ್ಷಣ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ರಾಷ್ಟ್ರದ್ರೋಹಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕೆಂದು ನ್ಯಾಯವಾದಿ ಅನಿಲ್ ಕುಮಾರ್ ದಡ್ಡು...