ನವದೆಹಲಿ: ಬಹು ನಿರೀಕ್ಷಿತ ಲೋಕಸಭೆ ಚುನಾವಣಾ (Loksabha Election) ದಿನಾಂಕ ಮಾ.14 ಅಥವಾ 15ರಂದು ಘೋಷಣೆ ಆಗುವ ಸಾಧ್ಯತೆಗಳಿವೆ. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮೂಲಗಳು ಹೇಳಿವೆ. ಏಪ್ರಿಲ್-ಮೇನಲ್ಲಿ ಒಟ್ಟು 7 ಹಂತಗಳಲ್ಲಿ...
ಬಂಟ್ವಾಳ: ಅರಣ್ಯ ಇಲಾಖೆಗೆ ಸೇರಿದ ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಮಂಗಳವಾರ...
ಪುತ್ತೂರು: ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆಯ ನಿಂತಿಕಲ್ಲು ಸಮೀಪದ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪ್ರಕರಣವೊಂದಕ್ಕೆ ಸಂಬಂಧಿಸಿ ಇಬ್ಬರು ವ್ಯಕ್ತಿಗಳನ್ನು...
ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಎರಡು ಮೋಟರ್ ಸೈಕಲ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆ.15ರಂದು YAMAHA ಕಂಪನಿಯ ಮೋಟಾರ್ ಸೈಕಲ್ ಹಾಗೂ ಅದೇ...
ಸಕಲೇಶಪುರ: ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೋರ್ವಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಆರ್.ಆರ್.ಟಿ ಸಿಬ್ಬಂದಿ ಮದನ್ ಎಂಬಾತನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿ ಮದನ್ ಆಗಾಗ್ಗೆ ಮೊಬೈಲ್ ಗೆ ಕಾಲ್ ಮಾಡಿ...
ವಿದ್ಯಾರ್ಥಿನಿಯರ ಮೇಲೆ ನಡೆದ ಆಸ್ಯಿಡ್ ದಾಳಿಯ ಅಮಾನುಷ ಕೃತ್ಯ ಎಸಗಿದವನನ್ನು ಏನ್ ಕೌಂಟರ್ ಮಾಡಿ ಎಂದು ಮಾಜಿ ಪೊಲೀಸ್ ಅಧಿಕಾರಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಆಸ್ಯಿಡ್...
ನವದೆಹಲಿ: ́ರಿವಾಲ್ವರ್ ರಾಣಿ ́ ಎಂದೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ ಲೇಡಿ ಡಾನ್ ಮೇಡಂ ಮಿಂಜ್ ಅಲಿಯಾಸ್, ಅನುರಾಧ ಚೌಧರಿಯನ್ನು ವಿವಾಹವಾಗಲು ಕುಖ್ಯಾತಿ ಗ್ಯಾಂಗ್ಸ್ಟಾರ್ ʼಕಲಾ ಜಥೇಡಿʼ ಸಂದೀಪ್ಗೆ ನ್ಯಾಯಾಲಯ ತಾತ್ಕಲಿಕವಾಗಿ ಜೈಲಿನಿಂದ ಬಿಡುಗಡೆ ಮಾಡಿದೆ....
ಮುಂಬೈ: ದೇಶದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಸಮಾರಂಭ ಇತ್ತೀಚೆಗಷ್ಟೇ ಅದ್ದೂರಿಯಾಗಿ ನೆರವೇರಿದ್ದು, ದೇಶ-ವಿದೇಶಗಳಿಂದ ಗಣ್ಯಾತಿ ಗಣ್ಯರು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬಂದು,...
ಬೆಂಗಳೂರು : ರಾಜ್ಯ ಸಭೆ ಚುನಾವಣೆ ಸಂದರ್ಭ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಇದರಲ್ಲಿ ನಾವು ಮಧ್ಯ ಪ್ರವೇಶಿಸಲ್ಲ ಎಂದು...
12 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಣ್ಣಸಂಕ ಎಂಬಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಬರ್ಬರವಾಗಿ ಹತ್ಯೆಯಾದ ಉಜಿರೆ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ನ್ಯಾಯದ ಕೂಗು ರಾಷ್ಟದ ರಾಜಧಾನಿ ದೆಹಲಿಯಲ್ಲೂ ಕೇಳಿಸಿದೆ. ಸೌಜನ್ಯ...