ಉಳ್ಳಾಲ, ಮಾ. 4: ಕೊಂಡಾಣ ಶ್ರೀ ವಿಲಿಚಾಮುಂಡಿ ಬಂಟ, ವೈದ್ಯನಾಥ ಪರಿವಾರ ದೈವಗಳ ಕ್ಷೇತ್ರಕ್ಕೆ ತಾಗಿಕೊಂಡು ನೂತನವಾಗಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿ ಬಂಧಿತರಾಗಿದ್ದ ಮೂವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕೋಟೆಕಾರಿನ...
ಚಿನ್ನ ಕದ್ದ ಆರೋಪದಲ್ಲಿ ಸಿನಿಮಾ ನಟಿಯೊಬ್ಬಾಕೆಯನ್ನು ಆಂಧ್ರ ಪ್ರದೇಶದ ವೈಜಾಗ್ ಪೊಲೀಸರು ಬಂಧಿಸಿದ್ದಾರೆ. ನಟಿ ಸ್ನೇಹಾ ಶೆಟ್ಟಿ (Sneha Shetty) ಬಂಧಿತ ಆರೋಪಿ. ಭಾರತೀಯ ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವರ ಮನೆಯಲ್ಲಿ ನಟಿ...
ಮಂಗಳೂರು :ಕಡಬದ ವಿದ್ಯಾರ್ಥಿನಿಯರ ಮೇಲೆ ಆಸ್ಯಿಡ್ ಎರಚಿದ ದಾಳಿಕೋರ ಮಾಡಿದ ಒಂದು ಎಡವಟ್ಟು ಸಂತ್ರಸ್ತ ವಿದ್ಯಾರ್ಥಿನಿಯರ ಜೀವ ರಕ್ಷಿಸಲು ನೆರವಾಗಿದೆ. ಈ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಚಿ ಅವರಿಗೆ ಮನೋಸ್ಥರ್ಯ ತುಂಬಲು ಇಂದು ಮಂಗಳೂರಿನ ಖಾಸಗಿ ಆಸ್ಫತ್ರೆಗೆ...
ಮಾ 8 ರಂದು ಕುಂಭ ರಾಶಿಗೆ (Zodiac Signs) ಪ್ರವೇಶಿಸುವ ಶುಕ್ರನು ಅಲ್ಲಿ ರವಿಯನ್ನು ಸೇರುತ್ತಾನೆ. ಇದರಲ್ಲಿ ರವಿಯು ಶಕ್ತಿಯ ಗ್ರಹವಾಗಿದ್ದರೆ, ಶುಕ್ರ ಸಂಪತ್ತು ಮತ್ತು ಸಂತೋಷದ ಅಂಶವಾಗಿದೆ. ಈ ಎರಡು ಗ್ರಹಗಳ ಸಂಯೋಜನೆಯಿಂದಾಗಿ, ಐದು...
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಮ್ಮೇಳನವನ್ನು ಉದ್ಘಾಟಿಸಿದ ಸಿ ಎಂ ಸಿದ್ದರಾಮಯ್ಯ , ‘ಭ್ರಷ್ಟಾಚಾರವನ್ನು ಒಂದೇ ಬಾರಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಶೇ 40ರಷ್ಟು ಕಮಿಷಣ್ ಭ್ರಷ್ಟಾಚಾರದ ನಿವೃತ್ತ...
ರಾಮಕುಂಜ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು...
ನಿನ್ನೆ ಕುಕ್ಕೆ ಸುಬ್ರಮಣ್ಯದಲ್ಲಿ ಬಿಪಿ ಲೋ ಆಗಿ ಕುಕ್ಕೆಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ (Subrahmanya Hospital Facility) ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಮೃತರ ಅಂತಿಮ...
ಹೊಸದಿಲ್ಲಿ: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ (Rudresh Murder) ಪ್ರಮುಖ ಸಂಚುಕೋರನೆಂದು ಶಂಕಿಸಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಂಬೈ ವಿಮಾನ ನಿಲ್ದಾಣದಿಂದ ತಾಂಜಾನಿಯಾದಿಂದ ಅಲ್ಲಿಗೆ ಬಂದಿಳಿದ...
ಮೈಸೂರು: ಕಾಂಗ್ರೆಸ್ ಗೆ ವೋಟು ಹಾಕಿದರೆ ತಾಲಿಬಾನಿ ಸರ್ಕಾರ ಬರುತ್ತದೆಂದು ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ. ಇವತ್ತು ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿದೆ. ವಿಧಾನಸೌಧದ ಒಳಗೆ ಪಾಕಿಸ್ತಾನ್ ಜಿಂದಾಬಾದ್...
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಬಿಜೆಪಿ ನಾಯಕರು “ಮೋದಿ ಕಾ ಪರಿವಾರ್” (Modi Parivara) ಎಂಬ ಸಾಮಾಜಿಕ ಅಭಿಯಾನ ಶುರು...