ಪುತ್ತೂರು: ಬನ್ನೂರು ಕರ್ಮಲ ಭಾರತೀ ನಗರದಲ್ಲಿರುವ ಶ್ರೀ ಬಲಮುರಿ ವಿದ್ಯಾಗಣಪತಿ ಸನ್ನಿಧಿಯಲ್ಲಿ ಶ್ರೀ ಅಖಿಲ ಹವ್ಯಕ ಮಹಾಸಭಾ ಪುತ್ತೂರು ಶಾಖೆಯ ಸಹಯೋಗದೊಂದಿಗೆ ಮಾ.3ರಂದು ವೇ ಮೂ ಮಿತ್ತೂರು ತಿರುಮಲೇಶ್ವರ ಭಟ್ ಅವರ ನೇತೃತ್ವದಲ್ಲಿ ಮೂಡಪ್ಪ ಸೇವೆ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು ಪುತ್ತೂರಿನಿಂದ...
ಕಾಣಿಯೂರು: ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ನೇಣು ಬಿಗಿಸಿ ಆತ್ಮಹತ್ಯೆ (Girl Suicide For Malign) ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ಮಾ.3ರಂದು ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆ...
ಪುತ್ತೂರು : ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ಮಾ 4 ರಂದು ಬೆಳ್ಳಿಗೆ ನಡೆದಿದೆ.ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸಿಡ್ ಎರಚಿದ...
ಪುತ್ತೂರು: ಪ್ರತಿಷ್ಠಿತ ಎಲೆಕ್ಟ್ರಾನಿಕ್ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಶೇಟ್ ಎಲೆಕ್ಟ್ರಾನಿಕ್ಸ್ನಲ್ಲಿ 19ನೇ ಬಂಪರ್ ಡ್ರಾದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಫೆ.29ರಂದು ನಡೆಯಿತು. ಚಾರ್ವಾಕ ಗ್ರಾಮದ ಆನಂದರವರು ಬಂಪರ್ ಬಹುಮಾನ ವಿಜೇತರು. ಬಂಪರ್ ಬಹುಮಾನವಾದ...
ಉಡುಪಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಫೋಕ್ಸೋ ವಿಶೇಷ ನ್ಯಾಯಾಲಯ ಶನಿವಾರ ಆದೇಶ...
ಪುತ್ತೂರು: ಬ್ರಿಟಿಷರು ಕಾರ್ಖಾನೆಗಳಿಗೆ ಕಡಿಮೆ ಬೆಲೆಯಲ್ಲಿ ಕಚ್ಚಾ ವಸ್ತುಗಳು ಬೇಕೆಂದು ಕೃಷಿ ಉತ್ಪನ್ನಗಳ ಬೆಲೆಯನ್ನು ಹತೋಟಿಯಲ್ಲಿಟ್ಟಿದ್ದಂತೆ, ಸರ್ಕಾರಗಳು ಬಂಡವಾಳ ಶಾಹಿಗಳ ಕಪಿಮುಷ್ಠಿಯಲ್ಲಿ ಸಿಕ್ಕು ರೈತರ ಹೊಟ್ಟೆಗೆ ಹೊಡೆಯುತ್ತಿದ್ದರು. ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು...
ಬೆಂಗಳೂರು, ಮಾರ್ಚ್ 04: ಕಳೆದ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ತುಸು ಹೆಚ್ಚಳ ಕಂಡಿದೆ. ಕಳೆದ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 85...
ಮಂಗಳೂರು, ಮಾ.3 : ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ (Meenakshi Lekhi) ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್...
ಮಂಗಳೂರು, ಮಾ.3: ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ (Ullala) ತಾಲೂಕಿನ ಕೊಂಡಾಣದಲ್ಲಿ (Kondana Daivasthana)...